Challenging Star Darshan

ಆಷಾಢ ಶುಕ್ರವಾರ ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್: 'ಡಿ ಬಾಸ್' ಎಂದು ಕೂಗಿದ ಅಭಿಮಾನಿಗಳು; Video
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಜಾಮೀನಿನ ಮೇಲಿರುವ ದರ್ಶನ್‌ಗೆ, ಇತ್ತೀಚೆಗೆ ಸಿನಿಮಾ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಹೆಚ್ ಕೋರ್ಟ್ ಅನುಮತಿ ನೀಡಿತ್ತು.

ನಟ ದರ್ಶನ್ ಅಭಿನಯದ 'ಡೆವಿಲ್' ಚಿತ್ರಕ್ಕಿದ್ದ ವಿಘ್ನ ದೂರ; ಯೂರೋಪ್‌ನಲ್ಲಿ ಚಿತ್ರೀಕರಣಕ್ಕೆ ಸಿದ್ಧತೆ
'ತಾರಕ್' ಚಿತ್ರದ ನಂತರ ನಟ ದರ್ಶನ್ ಮತ್ತು ನಿರ್ದೇಶಕ ಪ್ರಕಾಶ್ ವೀರ್ ನಡುವಿನ ಎರಡನೇ ಸಹಯೋಗ ಇದಾಗಿದೆ. ಚಿತ್ರದಲ್ಲಿ ರಚನಾ ರೈ ನಾಯಕಿಯಾಗಿ ನಟಿಸಿದ್ದಾರೆ.

17 ವರ್ಷಗಳ ಬಳಿಕ ದರ್ಶನ್ ಜೊತೆ ನಟನೆ: ರಾಜಕಾರಣಿಯಾಗಿ ನಟಿಸುವ ಕನಸು 'ಡೆವಿಲ್' ಚಿತ್ರದಲ್ಲಿ ನನಸಾಗಿದೆ- ಶರ್ಮಿಳಾ ಮಾಂಡ್ರೆ
ಕಳೆದ ವರ್ಷ ನವೆಂಬರ್ 8 ರಂದು ನವಗ್ರಹ ಚಿತ್ರವು ಚಿತ್ರಮಂದಿರಗಳಲ್ಲಿ ಮರು ಬಿಡುಗಡೆಯಾಗಿತ್ತು.

ದರ್ಶನ್ ನಟನೆಯ, ಪ್ರಕಾಶ್ ವೀರ್ ನಿರ್ದೇಶನದ ಬಹುನಿರೀಕ್ಷಿತ 'ಡೆವಿಲ್' ಚಿತ್ರೀಕರಣ ಪ್ರಾರಂಭ
ಡೆವಿಲ್- ದಿ ಹೀರೋ ಚಿತ್ರದಲ್ಲಿ ಬಹುಭಾಷಾ ನಟ ಮಹೇಶ್ ಮಂಜ್ರೇಕರ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಮತ್ತು ರಚನಾ ರೈ ನಾಯಕಿಯಾಗಿದ್ದಾರೆ.

ಪ್ರೇಮಿಗಳ ದಿನದಂದು ದರ್ಶನ್ ಅಭಿನಯದ 'ನಮ್ಮ ಪ್ರೀತಿಯ ರಾಮು' ರೀರಿಲೀಸ್!
ಸಂಜಯ್-ವಿಜಯ್ ನಿರ್ದೇಶನದ, ನಮ್ಮ ಪ್ರೀತಿಯ ರಾಮು ಚಿತ್ರವು ದರ್ಶನ್ ಅವರ ವೃತ್ತಿಜೀವನದಲ್ಲಿ ಅದ್ವಿತೀಯ ಚಿತ್ರಗಳಲ್ಲಿ ಒಂದಾಗಿದೆ.

#WATCH: ನಟ ದರ್ಶನ್ ಗೆ ಜಾಮೀನು; ಜೈಲ್ ಮುಂದೆ ಅಭಿಮಾನಿಗಳು ಜಮಾವಣೆ!

ರಾತ್ರಿಯಿಡೀ ಚಿಂತಾಕ್ರಾಂತರಾಗಿ ಪೊಲೀಸ್ ಲಾಕಪ್ ನಲ್ಲಿ ಕಳೆದ ನಟ ದರ್ಶನ್; ಮಹಿಳಾ ಸಾಂತ್ವನ ಕೇಂದ್ರದಲ್ಲಿ ಪವಿತ್ರಾ ಗೌಡ!
ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging star Darshan) ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರ ಅತಿಥಿಯಾಗಿದ್ದಾರೆ. ಪ್ರಕರಣದಲ್ಲಿ ದರ್ಶನ್, ಅವರ ಆಪ್ತ ಗೆಳತಿ ಪವಿತ್ರಾ ಗೌಡ ಸೇರಿದಂತೆ 13 ಮಂದಿ ಅರೆಸ್ಟ್ ಆಗಿದ್ದಾರೆ.

ಹತ್ಯೆ ಪ್ರಕರಣ: ನಟ ದರ್ಶನ್, ಆಪ್ತ ಸ್ನೇಹಿತೆ ಪವಿತ್ರಾ ಗೌಡ ಬಂಧನ- ಗೃಹ ಸಚಿವ ಡಾ. ಪರಮೇಶ್ವರ್
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನವಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಖಚಿತಪಡಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿ 10 ಮಂದಿ ವಶಕ್ಕೆ, ತೀವ್ರ ವಿಚಾರಣೆ
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

