ರಾಜ್ಯಚಾಲುಕ್ಯ ಎಕ್ಸ್ ಪ್ರೆಸ್ ರೈಲಿನಲ್ಲಿ ಟಿಕೆಟ್ ರಹಿತ ಪ್ರಯಾಣಿಕನಿಂದ ಚಾಕು ಇರಿತ: ಓರ್ವ ಸಾವು, ಮೂವರಿಗೆ ಗಾಯ
ಚಾಲುಕ್ಯ ಎಕ್ಸ್ಪ್ರೆಸ್ ರೈಲಿನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ರೈಲ್ವೆ ಇಲಾಖೆ ನೌಕರನೊಬ್ಬನನ್ನು ಬರ್ಬರವಾಗಿ ಇರಿದು ಕೊಂದಿದ್ದಾರೆ.