Chaluvarayaswamy

ವಿಧಾನಸಭಾ ಚುನಾವಣೆಯಲ್ಲೂ ಮಹಿಳೆಯರಿಗೆ ಮೀಸಲಾತಿ: ಶೀಘ್ರದಲ್ಲೇ ಜಾರಿ; ಸಚಿವ ಚಲುವರಾಯಸ್ವಾಮಿ
ಸವಾಲುಗಳು ಜೀವನದ ಒಂದು ಭಾಗವಾಗಿದ್ದರೂ, ಸರ್ಕಾರವು ಒದಗಿಸುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಮುಂದೆ ಸಾಗಬೇಕು.

ಕೃಷಿ ಸಾಲ ಮನ್ನಾಕ್ಕಿಂತ ಗ್ಯಾರಂಟಿ ಯೋಜನೆಗಳು ಹೆಚ್ಚು ಸಹಾಯಕ: ಸಚಿವ ಚಲುವರಾಯಸ್ವಾಮಿ
ರೈತರ ಸಾಲ ಮನ್ನಾ ಮಾಡುವಂತೆ ಕೆಲವರು ಒತ್ತಾಯ ಮಾಡುತ್ತಿದ್ದಾರೆ. ಆದರೆ, ಸಾಲ ಮನ್ನಾದಿಂದ ಎಷ್ಟು ಮಂದಿಗೆ ಅನುಕೂಲವಾಗುತ್ತದೆ? ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಶೇ.95 ಜನರಿಗೆ ಸೌಲಭ್ಯ ದೊರೆಯುತ್ತಿದೆ.

ಮದ್ದೂರು ಗಲಭೆ ಪ್ರಕರಣದಲ್ಲಿ 21 ಮಂದಿ ಮುಸಲ್ಮಾನರ ಬಂಧನ: ಸಚಿವ ಚೆಲುವರಾಯಸ್ವಾಮಿ
ಮದ್ದೂರು ಘಟನೆ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಕ್ಷಣ ಎಫ್‌ಐಆರ್ ದಾಖಲಿಸಿಕೊಂಡು 21 ಜನ ಮುಸ್ಲಿಮರನ್ನು ಬಂಧಿಸಲಾಗಿದೆ.

2 ಕೋಟಿ ರೂ ಅನುದಾನಕ್ಕೆ ಕೃಷಿ ಸಚಿವರೇ ಸಿಎಂ ಬಳಿ ಅಂಗಲಾಚಬೇಕೆಂದರೆ ಸರ್ಕಾರ ಎಷ್ಟು ದಿವಾಳಿಯಾಗಿದೆ ಎಂದು ನೀವೇ ಊಹಿಸಿಕೊಳ್ಳಿ..!
ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರು "ಅನುದಾನಕ್ಕಾಗಿ ಮುಖ್ಯಮಂತ್ರಿಗಳ ಕಾಲಿಗೆ ಬೀಳಬೇಕು" ಎನ್ನುತ್ತಾರೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರಾದ ಶ್ರೀ ಬಸವರಾಜ ರಾಯರೆಡ್ಡಿ ಅವರು "ನಿಮಗೆ ರಸ್ತೆ ಬೇಕಾದ್ರೆ ಗ್ಯಾರೆಂಟಿ ಯೋಜನೆ ಬಂದ್ ಮಾಡ್ತೀವಿ" ಎನ್ನುತ್ತಾರೆ.

SIT ತನಿಖೆ ಸತ್ಯವನ್ನು ಬಹಿರಂಗಪಡಿಸಿದೆ, BJP ಧನ್ಯವಾದ ಹೇಳಬೇಕು: ಸಚಿವ ಚಲುವರಾಯಸ್ವಾಮಿ
ದುಷ್ಕರ್ಮಿಗಳು ಹಲವು ವರ್ಷಗಳಿಂದ ಧರ್ಮಸ್ಥಳದ ಖ್ಯಾತಿಗೆ ಕಳಂಕ ತರಲು ಪ್ರಯತ್ನಿಸಿದ್ದಾರೆ. ಆದರೆ, ಎಸ್‌ಐಟಿ ತನಿಖೆ ಸತ್ಯವನ್ನು ಬಹಿರಂಗಪಡಿಸಿದೆ. ಧರ್ಮಸ್ಥಳದ ಪಾವಿತ್ರ್ಯವನ್ನು ಎತ್ತಿ ಹಿಡಿದಿದೆ.

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್'ಗೆ ಭರ್ಜರಿ ಗೆಲುವು
ಸಂಘದ ಆಡಳಿತ ಮಂಡಳಿ 12 ಮಂದಿ ನಿರ್ದೇ ಶಕರ ಸ್ಥಾನಗಳ ಪೈಕಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲು ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ ಜವರಪ್ಪ ಮತ್ತು ಧನಂಜಯ ಅವಿರೋಧವಾಗಿ ಆಯ್ಕೆಯಾಗಿದ್ದರು.

ಅನುದಾನದಲ್ಲಿ ಕೊರತೆಯಾದರೆ ಅಧಿಕಾರಿಗಳೇ ಹೊಣೆ: ಸಚಿವ ಚಲುವರಾಯಸ್ವಾಮಿ
ಕೆರೆಗಳ ಹೂಳು ತೆಗೆಯುವಿಕೆಯನ್ನು ವೈಜ್ಞಾನಿಕವಾಗಿ ಮಾಡಬೇಕು, ರೈತರು ಅಥವಾ ಇತರರಿಂದ ವಿರೋಧ ವ್ಯಕ್ತವಾದರೆ ಪೊಲೀಸ್ ಭದ್ರತೆಯನ್ನು ತೆಗೆದುಕೊಳ್ಳಬೇಕು.

ಅನುಕಂಪ ಗಿಟ್ಟಿಸುವಲ್ಲಿ HDK ನಂ.1: ಸಚಿವ ಚಲುವರಾಯಸ್ವಾಮಿ ವ್ಯಂಗ್ಯ
ಕುಮಾರಸ್ವಾಮಿ ಸಿಂಪಲ್ ಮನುಷ್ಯ ಎಂಬುದು ಬಿಂಬಿಸಿಕೊಳ್ಳುತ್ತಾರೆ. ನೀವು ಪ್ಯಾಂಟ್, ಪಂಚೆ, ಸೂಟ್ ಹಾಕಿಕೊಂಡು ಬಂದರೆ ನಮಗೆ ಹೊಟ್ಟೆ ತುಂಬಲ್ಲ. ರಾಜ್ಯಕ್ಕೆ ಅನುಕೂಲವಾಗುವ ಕಾರ್ಯಕ್ರಮ ಕೊಡಿಸಬೇಕಿತ್ತು.

ಸಾವಯವ-ಸಿರಿಧಾನ್ಯ ಮೇಳ: 105 ಮಾರಾಟ ಸಂಸ್ಥೆಗಳು ಭಾಗಿ, 185 ಕೋಟಿ ರೂ ಒಪ್ಪಂದ
ಮೂರು ದಿನಗಳ ಕಾಲ ನಡೆದ ಅಂತಾರಾಷ್ಟ್ರೀಯ ಸಾವಯವ, ಸಿರಿಧಾನ್ಯ ವಾಣಿಜ್ಯ ಮೇಳ ಅತ್ಯಂತ ಯಶಸ್ವಿಯಾಗಿದೆ.

