Chaluvarayaswamy

ಮುಂಗಾರು ಕೃಷಿಗೆ KRS ನೀರು: ಸಚಿವ ಎನ್.ಚಲುವರಾಯಸ್ವಾಮಿ
ಕೆಆರ್'ಎಸ್ ಜಲಾಶಯದಿಂದ ಕೆರೆಕಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗುತ್ತಿದೆ. ಜಲಾಶಯಕ್ಕೆ 36 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿರುವುದರಿಂದ ನೀರಿನ ಮಟ್ಟ 111 ಅಡಿ ತಲುಪಿದೆ. ಸದ್ಯಕ್ಕೆ 115 ಅಡಿಯವರೆಗೆ ಜಲಾಶಯದ ನೀರಿನ ಮಟ್ಟ ತಲುಪುವ ನಿರೀಕ್ಷೆ ಇದೆ.

ಸದ್ಯಕ್ಕೆ ಕೃಷಿಗೆ ನೀರು ಬಿಡಲ್ಲ: ರೈತರಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ...!
ಕೃಷಿ ಸಚಿವ ಚಲುವರಾಯಸ್ವಾಮಿಯವರು ಕೃಷ್ಣರಾಜಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿಯೊಂದಿಗೆ ಶನಿವಾರ ಸಭೆ ನಡೆಸಿದರು.

ಹೊಸ ಸರ್ಕಾರ ಬಂದಾಗಲೆಲ್ಲ ಬೆಲೆ ಏರಿಕೆ ಸಾಮಾನ್ಯ: ಸಚಿವ ಎನ್ ಚಲುವರಾಯಸ್ವಾಮಿ
ಮಹಾರಾಷ್ಟ್ರ, ತೆಲಂಗಾಣ ಸೇರಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಸಮರ್ಥಿಸಿಕೊಂಡಿದ್ದಾರೆ.

ಆದಿ ಚುಂಚನಗಿರಿ ಮಠ ವಿಭಜಿಸಿದ್ದು ಯಾರು? ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ದು ಯಾರು? HDKಗೆ ಚಲುವರಾಯಸ್ವಾಮಿ ಟಾಂಗ್
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೆ ಮಠ ರಾಜಕೀಯ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ, ಜೆಡಿಎಸ್-ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಒಕ್ಕಲಿಗರ ಪ್ರಭಾವಿ ಮಠಾಧೀಶ ಆದಿ ಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿಯ ಭೇಟಿಗೆ ಮುಗಿಬೀಳುತ್ತಿದ್ದಾರೆ.

ಬಡ್ಡಿ ರಹಿತ ಸಾಲ, ಗ್ಯಾರಂಟಿ ಯೋಜನೆಗಳನ್ನು ಸಬಲೀಕರಣಕ್ಕಾಗಿ ಬಳಸಿಕೊಳ್ಳಿ: ಮಹಿಳೆಯರಿಗೆ ಚಲುವರಾಯಸ್ವಾಮಿ ಕಿವಿಮಾತು
ಸರ್ಕಾರವು ವಿವಿಧ ಕಾರ್ಯಕ್ರಮಗಳಡಿ ಹಾಗೂ ಜಿಲ್ಲಾ ಸಹಕಾರಿ ಬ್ಯಾಂಕ್‌ಗಳ ಅಡಿಯಲ್ಲಿ ವಿತರಿಸಲಿರುವ 15 ಕೋಟಿ ಬಡ್ಡಿ ರಹಿತ ಸಾಲವನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು.

ಕುಮಾರಸ್ವಾಮಿ ಅವರಿಂದ ನಾನು ಲೀಡರ್ ಆಗಿಲ್ಲ, ಮಂಡ್ಯವನ್ನು ಮಂಗಳೂರು ಆಗೋಕೆ ಬಿಡಲ್ಲ: ಚಲುವರಾಯಸ್ವಾಮಿ ಕಿಡಿ
ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಚಲುವರಾಯಸ್ವಾಮಿ ನಡುವಿನ ವಾಕ್ಸಮರ ಮುಂದುವರಿದಿದೆ. ಹೆಚ್.ಡಿ ಕುಮಾರಸ್ವಾಮಿಯಿಂದ ನಾನು ಲೀಡರ್ ಆಗಿಲ್ಲ. ಅವರಿಂದ ವಿನಯತೆ ಹೇಳಿಸಿಕೊಳ್ಳುವ ಅಗತ್ಯ ನನಗಿಲ್ಲ .

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೀಘ್ರದಲ್ಲೇ ಘೋಷಣೆ: ಸಚಿವ ಚೆಲುವರಾಯಸ್ವಾಮಿ
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದರು.

ಚುನಾವಣೆಗಾಗಿ ರಾಮಮಂದಿರ ಉದ್ಘಾಟನೆ ಒಪ್ಪಲಾಗದು: ಸಚಿವ ಚಲುವರಾಯಸ್ವಾಮಿ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಓಲೈಸಲು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಬಳಸಿಕೊಳ್ಳತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಶುಕ್ರವಾರ ಹೇಳಿದರು.

ಪೇ ಚಲುವರಾಯಸ್ವಾಮಿ ಪೋಸ್ಟರ್ ವಿವಾದ: ಬಿಜೆಪಿ ಕಾರ್ಯಕರ್ತರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
ಕೃಷಿ ಸಚಿವ ಎನ್ ಚಲುವರಾಯ ಸ್ವಾಮಿ ವಿರುದ್ಧ ‘ಪೇ ಚಲುವರಾಯಸ್ವಾಮಿ‘ ಪೋಸ್ಟರ್ ಅಭಿಯಾನ ನಡೆಸಲಾಗಿದೆ ಎಂಬ ಆರೋಪದಡಿ ಮಂಡ್ಯದ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.

