Chaluvarayaswamy

'ದಪ್ಪ ಚರ್ಮದ, ಭ್ರಷ್ಟ ಚಲುವರಾಯಸ್ವಾಮಿಯವರೇ, ಯಾವಾಗ ರಾಜೀನಾಮೆ ನೀಡುತ್ತಿರಾ..?'
ರಾಜಕೀಯ

'ದಪ್ಪ ಚರ್ಮದ, ಭ್ರಷ್ಟ ಚಲುವರಾಯಸ್ವಾಮಿಯವರೇ, ಯಾವಾಗ ರಾಜೀನಾಮೆ ನೀಡುತ್ತಿರಾ..?'

ರಾಜ್ಯ ರಾಜಕೀಯದಲ್ಲಿ ಅನೇಕ ಬೆಳವಣಿಗೆಗಳು ನಡೆಯುತ್ತಿದ್ದು, ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವಿನ ಸಮರ ತಾರಕಕ್ಕೇರಿದೆ. ರಾಜ್ಯ ಸರ್ಕಾರದ ವಿರುದ್ಧ ಸವಾರಿ ಮಾಡಲು ಬಿಜೆಪಿ  ಮಾಸ್ಟರ್ ಪ್ಲ್ಯಾನ್ ರೂಪಿಸಿಕೊಂಡಿದೆ

ಸದನದಲ್ಲಿ ವಾಗ್ಯುದ್ಧ: ಏಕವಚನದಲ್ಲೇ ಬೈದಾಡಿಕೊಂಡ ಕುಮಾರಸ್ವಾಮಿ-ಚಲುವರಾಯಸ್ವಾಮಿ!
ರಾಜಕೀಯ

ಸದನದಲ್ಲಿ ವಾಗ್ಯುದ್ಧ: ಏಕವಚನದಲ್ಲೇ ಬೈದಾಡಿಕೊಂಡ ಕುಮಾರಸ್ವಾಮಿ-ಚಲುವರಾಯಸ್ವಾಮಿ!

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಿಧಾನಸಭೆಯಲ್ಲಿ ಗುರುವಾರ ಏಕವಚನದಲ್ಲೇ ಪರಸ್ಪರ ಬೈದಾದಿಕೊಂಡರು. ಮಂಡ್ಯ ಜಿಲ್ಲೆಯ ಕೆಎಸ್ ಆರ್ ಟಿಸಿ ಚಾಲಕನ ಆತ್ಮಹತ್ಯೆ ಯತ್ನ ಪ್ರಕರಣ ಕುರಿತ ಚರ್ಚೆ ವೇಳೆ ಇಬ್ಬರು ನಾಯಕರು ವೈಯಕ್ತಿಕವಾಗಿ ವಾಗ್ದಾಳಿ ನಡೆಸಿದ್ದು, ಸದನ ಕೆಲಕಾಲ ರಣಾಂಗಣವಾಗಿ ಮಾರ್ಪಟ್ಟಿತು.

ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ: ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹ, ವಿಧಾನಸಭೆಯಲ್ಲಿ ಕೋಲಾಹಲ
ರಾಜ್ಯ

ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ: ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹ, ವಿಧಾನಸಭೆಯಲ್ಲಿ ಕೋಲಾಹಲ

ಸಚಿವರೊಬ್ಬರ ಒತ್ತಡದಿಂದ ವಿನಾಕಾರಣ ತನ್ನನ್ನು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ ನಾಗಮಂಗಲ ಕೆಎಸ್ಆರ್ ಟಿಸಿ ಡಿಪೋ ಚಾಲಕ ಕಮ್ ಕಂಡಕ್ಟರ್ ಜಗದೀಶ್ ಅವರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಪಾವತಿಸಬೇಡಿ: ಜನತೆಗೆ ಸಚಿವ ಚೆಲುವರಾಯಸ್ವಾಮಿ ಕರೆ
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಪಾವತಿಸಬೇಡಿ: ಜನತೆಗೆ ಸಚಿವ ಚೆಲುವರಾಯಸ್ವಾಮಿ ಕರೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಗೆ ಎರಡನೇ ಟೋಲ್ ಪಾವತಿಸದಂತೆ ಜನತೆಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಕರೆ ನೀಡಿದ್ದಾರೆ.

ಅಭ್ಯರ್ಥಿ ಬದಲಿಸದಿದ್ದರೆ ನಾಗಮಂಗಲದಲ್ಲಿ ಜೆಡಿಎಸ್ ಗೆ ಸೋಲು; ನಿಮ್ಮಿಬ್ಬರ ವಿರುದ್ಧ ಗೆಲ್ಲದಿದ್ದರೆ ಶಿರಚ್ಛೇದ ಮಾಡಿಕೊಳ್ಳುವೆ: ಶಿವರಾಮೇಗೌಡ
ರಾಜಕೀಯ

ಅಭ್ಯರ್ಥಿ ಬದಲಿಸದಿದ್ದರೆ ನಾಗಮಂಗಲದಲ್ಲಿ ಜೆಡಿಎಸ್ ಗೆ ಸೋಲು; ನಿಮ್ಮಿಬ್ಬರ ವಿರುದ್ಧ ಗೆಲ್ಲದಿದ್ದರೆ ಶಿರಚ್ಛೇದ ಮಾಡಿಕೊಳ್ಳುವೆ: ಶಿವರಾಮೇಗೌಡ

ನನ್ನ ವಿರುದ್ಧ ನೀವಿಬ್ಬರು ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣೆಗೆ ಸ್ಪರ್ಧೆ ಮಾಡಿ. ಚುನಾವಣೆಯಲ್ಲಿ ನಿಮ್ಮ ವಿರುದ್ಧ ನಾನು ಗೆಲ್ಲದಿದ್ದರೆ ಶಿರಚ್ಛೇದ ಮಾಡಿಕೊಳ್ಳುತ್ತೇನೆ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಸವಾಲು ಹಾಕಿದ್ದಾರೆ.

ಸಿದ್ದರಾಮಯ್ಯ ಬೆನ್ನಿಗೆ ಚೂರಿಹಾಕುವವರಲ್ಲಿ, ನೇರವಾಗಿ ಮಾತನಾಡುತ್ತಾರೆ ಅಷ್ಟೇ: ಚಲುವರಾಯಸ್ವಾಮಿ
ರಾಜಕೀಯ

ಸಿದ್ದರಾಮಯ್ಯ ಬೆನ್ನಿಗೆ ಚೂರಿಹಾಕುವವರಲ್ಲಿ, ನೇರವಾಗಿ ಮಾತನಾಡುತ್ತಾರೆ ಅಷ್ಟೇ: ಚಲುವರಾಯಸ್ವಾಮಿ

ಮಾಜಿ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಚೂರಿಹಾಕುವವರಲ್ಲಿ, ನೇರವಾಗಿ ಮಾತನಾಡುತ್ತಾರೆ ಅಷ್ಟೇ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ.

ಮಂಡ್ಯ: ಜೆಡಿ(ಎಸ್) ಬಂಡಾಯ ನಾಯಕರ ಬೃಹತ್ ಮೆರವಣಿಗೆ
ರಾಜಕೀಯ

ಮಂಡ್ಯ: ಜೆಡಿ(ಎಸ್) ಬಂಡಾಯ ನಾಯಕರ ಬೃಹತ್ ಮೆರವಣಿಗೆ

ಜೆಡಿ(ಎಸ್) ವಿರುದ್ದ ಬಂಡಾಯವೆದ್ದಿರುವ ಶಾಸಕರು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ನಾಗಮಂಗಲದಲ್ಲಿ ಶುಕ್ರವಾರ ಬೃಹತ್ ಸಮಾವೇಶ ಆಯೋಜಿಸಿ ಶಕ್ತಿ ಪ್ರದರ್ಶನ ಮಾಡಿದರು...