ರಾಜ್ಯಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ: 16 ವರ್ಷಗಳಲ್ಲಿ 3,289 ಪ್ರಕರಣ ದಾಖಲು..!
ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಒಟ್ಟು 2,256 ವನ್ಯಜೀವಿ ಅಪರಾಧ ಪ್ರಕರಣಗಳು ದಾಖಲಾಗಿವೆ. ಈ ಅವಧಿಯಲ್ಲಿ ಕೊಳ್ಳೇಗಾಲದ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಬಫರ್ ವಲಯದಲ್ಲಿ ಅತಿ ಹೆಚ್ಚು 979 ಅರಣ್ಯ ಅಪರಾಧ ಪ್ರಕರಣಗಳು ದಾಖಲಾಗಿವೆ.