Chamaraja Nagar

ಚಾಮರಾಜನಗರ: ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ರೇಪ್ ಮಾಡಿದ ಗ್ರಾ.ಪಂ ಅಧ್ಯಕ್ಷೆ ಪುತ್ರ!
ರಾಜ್ಯ

ಚಾಮರಾಜನಗರ: ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ರೇಪ್ ಮಾಡಿದ ಗ್ರಾ.ಪಂ ಅಧ್ಯಕ್ಷೆ ಪುತ್ರ!

ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೀಲಾಂಬಿಕೆಯ ಪುತ್ರ ವೈದೇಶ್ ವಿರುದ್ಧ ಸಂತ್ರಸ್ಥ ಮಹಿಳೆ ದೂರು ನೀಡಿದ್ದಾರೆ.

ಚಾಮರಾಜನಗರ: ಅರಣ್ಯ ಇಲಾಖೆ ಸಹಯೋಗದೊಂದಿಗೆ ಸಮುದಾಯ ಕೃಷಿಗೆ ಗ್ರಾಮಸ್ಥರು ಮುಂದು
ವಿಶೇಷ

ಚಾಮರಾಜನಗರ: ಅರಣ್ಯ ಇಲಾಖೆ ಸಹಯೋಗದೊಂದಿಗೆ ಸಮುದಾಯ ಕೃಷಿಗೆ ಗ್ರಾಮಸ್ಥರು ಮುಂದು

ಮಲೈಮಹದೇಶ್ವರ ವನ್ಯಜೀವಿ ವಿಭಾಗದ ಗ್ರಾಮವೊಂದರಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ  ಸಮುದಾಯ ಕೃಷಿ ಪ್ರಯೋಗವನ್ನು ಆರಂಭಿಸಲಾಗಿದೆ.

ಕೃಷಿಗೆ ವಿದ್ಯುತ್ ಸಂಪರ್ಕ ಕಲ್ಪಿಸದ ಚೆಸ್ಕಾಂ ಸಿಬ್ಬಂದಿ.. ವಿಷದ ಬಾಟಲಿ ಹಿಡಿದು ರೈತ ಕುಟುಂಬ ಹೈಡ್ರಾಮಾ!
ರಾಜ್ಯ

ಕೃಷಿಗೆ ವಿದ್ಯುತ್ ಸಂಪರ್ಕ ಕಲ್ಪಿಸದ ಚೆಸ್ಕಾಂ ಸಿಬ್ಬಂದಿ.. ವಿಷದ ಬಾಟಲಿ ಹಿಡಿದು ರೈತ ಕುಟುಂಬ ಹೈಡ್ರಾಮಾ!

ನಾಲ್ಕು ತಿಂಗಳಿಂದ ಜಮೀನಿಗೆ ವಿದ್ಯುತ್ ಸಂಪರ್ಕ ಇಲ್ಲದಿದ್ದರಿಂದ ನೀರು ಹಾಯಿಸಲಾಗದೇ ಎರಡು ಎಕರೆ ಅರಿಶಿಣ ಫಸಲು ಒಣಗಿದೆ. ಚೆಸ್ಕಾಂ ಸಿಬ್ಬಂದಿಗೆ ಲಂಚ ನೀಡಿದರೂ ಸಂಪರ್ಕ ಮಾತ್ರ ಕೊಡದೇ ಸತಾಯಿಸುತ್ತಿದ್ದಾರೆ. ಸಮಸ್ಯೆಗೆ ಪರಿಹರಿಸದಿದ್ದರೇ ವಿಷ ಸೇವಿಸುವುದಾಗಿ ಪಟ್ಟು ಹಿಡಿದು ಕುಳಿತರು.

ಚಾಮರಾಜನಗರ: ಪ್ರಸಾದ್ ಗೆಲುವಿನಲ್ಲಿ ವೀರಪ್ಪನ್ ಮಾಜಿ ಸಹಚರರ ಕುಟುಂಬ ನಿರ್ಣಾಯಕ ಪಾತ್ರ
ರಾಜಕೀಯ

ಚಾಮರಾಜನಗರ: ಪ್ರಸಾದ್ ಗೆಲುವಿನಲ್ಲಿ ವೀರಪ್ಪನ್ ಮಾಜಿ ಸಹಚರರ ಕುಟುಂಬ ನಿರ್ಣಾಯಕ ಪಾತ್ರ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಧ್ರುವ ನಾರಾಯಣ್ ವಿರುದ್ಧ ಕೇವಲ 1.816 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ ರೋಚಕ ರೀತಿಯಲ್ಲಿ ಗೆಲುವು ಸಾಧಿಸಿದ್ದಾರೆ.