ರಾಜ್ಯಚಾಮರಾಜನಗರ-ಮೈಸೂರು ಎಕ್ಸ್ಪ್ರೆಸ್ ರೈಲು ಹಳಿತಪ್ಪಿಸಲು ಯತ್ನ: ಮೂವರ ಬಂಧನ
ಮೈಸೂರಿನ ನಂಜನಗೂಡು ಮತ್ತು ಕಡಕೋಳ ರೈಲು ನಿಲ್ದಾಣಗಳ ನಡುವೆ ಸಂಚರಿಸುತ್ತಿದ್ದ ಚಾಮರಾಜನಗರ-ಮೈಸೂರು ಎಕ್ಸ್ಪ್ರೆಸ್ ರೈಲನ್ನು ಹಳಿತಪ್ಪಿಸಲು ನಡೆಸಲಾಗುತ್ತಿದ್ದ ಯತ್ನವೊಂದನ್ನು ಲೋಕೋಪೈಲಟ್ ಗಳು ತಡೆದಿದ್ದು, ಈ ಮೂಲಕ ದೊಡ್ಡ ದುರಂತವೊಂದನ್ನು ತಪ್ಪಿಸಿದ್ದಾರೆ.