Chamarajanagar tragedy

ಚಾಮರಾಜನಗರ ಆಕ್ಸಿಜನ್ ದುರಂತ: ಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್
ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚೀಟ್ ನೀಡಲಾಗಿದೆ.

ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ಅಸಮರ್ಪಕ ನಿರ್ವಹಣೆಯೇ ಕಾರಣ: ಹೈಕೋರ್ಟ್ ಗೆ ತಜ್ಞರ ಸಮಿತಿ ವರದಿ
ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮೇ 2 ರ ಮಧ್ಯರಾತ್ರಿ ಸಂಭವಿಸಿದ 24 ಜನರ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ವರದಿ ಸಲ್ಲಿಸಿದೆ.

ಚಾಮರಾಜನಗರ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ನಟ ಸುದೀಪ್ ಸಹಾಯಹಸ್ತ
ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಖ್ಯಾತಿಯ ಕಿಚ್ಚ ಸುದೀಪ್ ಇತ್ತೀಚೆಗೆ ಸಂಭವಿಸಿದ್ದ ಚಾಮರಾಜನಗರ ದುರಂತದಲ್ಲಿ ಮಡಿದ ಕುಟುಂಬಗಳಿಗೆ ನೆರವಿಗಾಗಿ ಧಾವಿಸಿದ್ದಾರೆ

ವ್ಯವಸ್ಥೆ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಸಾವುಗಳಾಗಬೇಕು; ಸರ್ಕಾರದಿಂದ ನಡೆದ ಕೊಲೆ: ಚಾಮರಾಜನಗರ ದುರಂತಕ್ಕೆ ಕಾಂಗ್ರೆಸ್ ಆಕ್ರೋಶ
ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಆಮ್ಲಜನಕ ಸಿಲಿಂಡರ್ ಖಾಲಿಯಾಗಿ 24 ಜನರು ಮೃತಪಟ್ಟಿರುವ ಬಗ್ಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

