Chamarajanagar

ಚಾಮರಾಜನಗರ: ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರದ ಆಕ್ಸಿಜನ್ ದುರಂತ: ಮರು ತನಿಖೆಗೆ ಆದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಆರೋಗ್ಯ ಸಚಿವ ಮನವಿ
2021ರಲ್ಲಿ ಕೋವಿಡ್ ಉಲ್ಬಣಗೊಂಡಿದ್ದ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ 36 ಮಂದಿ ಸಾವಿಗೀಡಾದ ಚಾಮರಾಜನಗರ ಜಿಲ್ಲಾ ಆಸ್ಪತ್ರೆ ದುರಂತ ಪ್ರಕರಣವನ್ನು ಮರು ತನಿಖೆಗೆ ಆದೇಶಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಚಾಮರಾಜನಗರ ಆಕ್ಸಿಜನ್ ದುರಂತ: ಸರ್ಕಾರಿ ನೌಕರಿಗಾಗಿ ಸಂತ್ರಸ್ತರ ಸಂಬಂಧಿಕರ ಆಗ್ರಹ
ಕೋವಿಡ್ ಉತ್ತುಂಗದಲ್ಲಿ ಚಾಮರಾಜನಗರ ಆಸ್ಪತ್ರೆಯಲ್ಲಿ 36 ಜನರ ಸಾವಿಗೆ ಕಾರಣವಾದ ಆಕ್ಸಿಜನ್ ದುರಂತದ ಎರಡು ವರ್ಷಗಳ ನಂತರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮರಳಿದೆ.

ಚಾಮರಾಜನಗರ: ಸಫಾರಿ ವೇಳೆ ಅಟ್ಟಿಸಿಕೊಂಡು ಬಂದ ಆನೆ, ಲೇಖಕ ಭಗವಾನ್ ಕೂದಲೆಳೆ ಅಂತರದಲ್ಲಿ ಪಾರು
ಖ್ಯಾತ ಲೇಖಕ ಕೆಎಸ್ ಭಗವಾನ್ ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಚಾಮರಾಜನಗರದಲ್ಲಿ ವರದಿಯಾಗಿದೆ.

ಚಾಮರಾಜನಗರದಲ್ಲಿ ಲಘು ವಿಮಾನ ಪತನ, ಹೊತ್ತಿ ಉರಿದ ಜೆಟ್
ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಗುರುವಾರ ಲಘು ವಿಮಾನ ಪತನವಾಗಿದ್ದು, ಇಬ್ಬರು ಪೈಲಟ್ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

10 ಮಂದಿಯ ಸಾವಿಗೆ ಕಾರಣವಾದ ಮೈಸೂರು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮೈಸೂರಿನಲ್ಲಿ 10 ಮಂದಿಯ ಸಾವಿಗೆ ಕಾರಣವಾದ ಕಾರು-ಖಾಸಗಿ ಬಸ್ ಅಪಘಾತದ ಭೀಕರ ದೃಶ್ಯ ಬಸ್ ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೈಸೂರು: ಖಾಸಗಿ ಬಸ್- ಕಾರು ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ 10 ಮಂದಿ ಸಾವು
ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.

'ವರುಣಾದಲ್ಲಿ ಸೋಮಣ್ಣ ಗೆಲ್ಲಿಸಿ ದೊಡ್ಡ ವ್ಯಕ್ತಿ ಮಾಡುತ್ತೇವೆ ಅಂದರು: ಕೇಳಿಸಿಕೊಂಡ ಕೆಲವರು ನನಗೆ ಬಗನಿಗೂಟ ಇಟ್ಟರು'
ರಾಜ್ಯ ವಿಧಾನಸಭೆ ಚುನಾವಣೆ ವೇಳೆ ವರುಣಾದಲ್ಲಿ ಸೋಮಣ್ಣ ಗೆಲ್ಲಿಸಿ ಅವರನ್ನು ದೊಡ್ಡ ವ್ಯಕ್ತಿ ಮಾಡುತ್ತೇವೆ ಎಂದು ಅಮಿತ್ ಶಾ ಹೇಳಿದ್ದರು, ಇದನ್ನು ಕೇಳಿಸಿಕೊಂಡ ಕೆಲವರು ನನಗೆ ಬಗನಿಗೂಟ ಇಟ್ಟರು ಎಂದು ಮಾಜಿ ಸಚಿವ ವಿ. ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಶಿವಮೊಗ್ಗಕ್ಕೆ ಅಮಿತ್ ಶಾ, ಚಾಮರಾಜನಗರದಲ್ಲಿ ರಾಹುಲ್ ಗಾಂಧಿ ರಣಕಹಳೆ
ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಸಮೀಪಿಸುತ್ತಿರುವಂತೆಯೇ ರಾಷ್ಟ್ರೀಯ ಪಕ್ಷಗಳ ಪ್ರಮುಖ ನಾಯಕರು ತಮ್ಮ ಆಕ್ರಮಣಕಾರಿ ಪ್ರಚಾರವನ್ನು ಮುಂದುವರೆಸಿದ್ದಾರೆ. ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

