Chamarajanagar

ಬಿಜೆಪಿಯ ಎನ್‌.ಮಹೇಶ್‌ ಸೋಲಿಸುವ ಗುರಿ, ನಾಮಪತ್ರ ಹಿಂಪಡೆದ ಕೊಳ್ಳೆಗಾಲ ಬಿಎಸ್ ಪಿ ಅಭ್ಯರ್ಥಿ ರೇಖಾ, ಕಾಂಗ್ರೆಸ್ ಗೆ ಬೆಂಬಲ ಘೋಷಣೆ
ರಾಜಕೀಯ

ಬಿಜೆಪಿಯ ಎನ್‌.ಮಹೇಶ್‌ ಸೋಲಿಸುವ ಗುರಿ, ನಾಮಪತ್ರ ಹಿಂಪಡೆದ ಕೊಳ್ಳೆಗಾಲ ಬಿಎಸ್ ಪಿ ಅಭ್ಯರ್ಥಿ ರೇಖಾ, ಕಾಂಗ್ರೆಸ್ ಗೆ ಬೆಂಬಲ ಘೋಷಣೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಕೊಳ್ಳೆಗಾಲ ಬಿಎಸ್ ಪಿ ಅಭ್ಯರ್ಥಿ ರೇಖಾ ಅವರು ತಮ್ಮ ನಾಪಮತ್ರ ವಾಪಸ್ ಪಡೆದಿದ್ದಾರೆ.

ಏಪ್ರಿಲ್ 25 ರಿಂದ ಪ್ರಿಯಾಂಕಾ ಗಾಂಧಿ ವಾದ್ರಾ ರಾಜ್ಯ ಪ್ರವಾಸ, ಮೈಸೂರು-ಚಾಮರಾಜನಗರದಲ್ಲಿ ಚುನಾವಣಾ ಪ್ರಚಾರ
ರಾಜ್ಯ

ಏಪ್ರಿಲ್ 25 ರಿಂದ ಪ್ರಿಯಾಂಕಾ ಗಾಂಧಿ ವಾದ್ರಾ ರಾಜ್ಯ ಪ್ರವಾಸ, ಮೈಸೂರು-ಚಾಮರಾಜನಗರದಲ್ಲಿ ಚುನಾವಣಾ ಪ್ರಚಾರ

ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಎಲ್ಲಾ ಪಕ್ಷಗಳು ಬಿರುಸಿನಿಂದ ಪ್ರಚಾರ ಕಾರ್ಯ ನಡೆಸುತ್ತಿವೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕದಲ್ಲಿ ಒಬ್ಬರಾದ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಮೃತಪಟ್ಟಿರುವುದಾಗಿ ಘೋಷಿಸಲಾಗಿದ್ದ ಚುನಾವಣಾಧಿಕಾರಿ ಶವಾಗಾರದಲ್ಲಿ ಜೀವಂತವಾಗಿ ಪತ್ತೆ!
ರಾಜ್ಯ

ಮೃತಪಟ್ಟಿರುವುದಾಗಿ ಘೋಷಿಸಲಾಗಿದ್ದ ಚುನಾವಣಾಧಿಕಾರಿ ಶವಾಗಾರದಲ್ಲಿ ಜೀವಂತವಾಗಿ ಪತ್ತೆ!

ಮೃತಪಟ್ಟಿದ್ದಾರೆ ಎಂದು ಘೋಷಿಸಲಾದ ಚುನಾವಣಾಧಿಕಾರಿಯೊಬ್ಬರು ಮಂಗಳವಾರ ಆಸ್ಪತ್ರೆಯ ಶವಾಗಾರದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಂದೆ ಧ್ರುವನಾರಾಯಣ್-ತಾಯಿ ವೀಣಾ ನಿಧನ: ಕೈ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಗೆ JDS ಬೆಂಬಲ
ರಾಜಕೀಯ

ತಂದೆ ಧ್ರುವನಾರಾಯಣ್-ತಾಯಿ ವೀಣಾ ನಿಧನ: ಕೈ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಗೆ JDS ಬೆಂಬಲ

ಇತ್ತೀಚೆಗಷ್ಟೇ ತಂದೆ ಧ್ರುವನಾರಾಯಣ್ ಕಳೆದುಕೊಂಡು ಅವರ ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತಿರುವ ದರ್ಶನ್ ಧ್ರುವನಾರಾಯಣ್ ಗೆ ಇದೀಗ ತಾಯಿ ವಿಯೋಗವಾದ ಬೆನ್ನಲ್ಲೇ ದರ್ಶನ್ ಗೆ ನೈತಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಸ್ಥಳೀಯ ಜೆಡಿಎಸ್ ಮುಖಂಡರು ಸ್ಪರ್ಧೆಯಿಂದ ಹಿಂದೆ ಸರಿದು ಬೆಂಬಲ ನೀಡುವ ಕುರಿತು ಘೋಷಣೆ ಮಾಡಿದ್ದಾರೆ.

ಚಾಮರಾಜನಗರ: ಚುನಾವಣಾ ರಾಯಭಾರಿಯಾಗಿ ಸೂಲಗಿತ್ತಿ ರಾಜ್ಯ ಪ್ರಶಸ್ತಿ ಪುರಸ್ಕೃತೆ 'ಸೋಲಿಗರ ಮಾದಮ್ಮ' ಆಯ್ಕೆ!
ರಾಜ್ಯ

ಚಾಮರಾಜನಗರ: ಚುನಾವಣಾ ರಾಯಭಾರಿಯಾಗಿ ಸೂಲಗಿತ್ತಿ ರಾಜ್ಯ ಪ್ರಶಸ್ತಿ ಪುರಸ್ಕೃತೆ 'ಸೋಲಿಗರ ಮಾದಮ್ಮ' ಆಯ್ಕೆ!

ಸೂಲಗಿತ್ತಿ ಮತ್ತು ಬುಡಕಟ್ಟು ವೈದ್ಯ ಪದ್ಧತಿಯನ್ನು ಉತ್ತೇಜಿಸುವ ಮೂಲಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ  92 ವರ್ಷದ ಸೋಲಿಗರ ಮಾದಮ್ಮ ಚಾಮರಾಜನಗರ ಜಿಲ್ಲೆಯ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.

ಏಪ್ರಿಲ್ 9 ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ಭೇಟಿ, ಹುಲಿ ಗಣತಿ ವರದಿ ಬಿಡುಗಡೆ
ರಾಜ್ಯ

ಏಪ್ರಿಲ್ 9 ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ಭೇಟಿ, ಹುಲಿ ಗಣತಿ ವರದಿ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9 ರಂದು ಕರ್ನಾಟಕಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಸಫಾರಿ ನಡೆಸಲಿದ್ದಾರೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಚಾಮರಾಜನಗರ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಬಹಿಷ್ಕಾರ ಪ್ರಕರಣ; 12 ಮಂದಿ ಬಂಧನ
ರಾಜ್ಯ

ಚಾಮರಾಜನಗರ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಬಹಿಷ್ಕಾರ ಪ್ರಕರಣ; 12 ಮಂದಿ ಬಂಧನ

ಚಾಮರಾಜನಗರ ಜಿಲ್ಲೆಯಲ್ಲಿ ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಬಹಿಷ್ಕಾರ ಹಾಕಿ, ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ 12 ಜನರನ್ನು ಬಂಧಿಸಿದ್ದಾರೆ.

ಮಗನ ರಾಜಕೀಯ ಪ್ರವೇಶಕ್ಕೆ ಬಿಜೆಪಿ ಅಡ್ಡಗಾಲು: ನಡ್ಡಾ ರಥಯಾತ್ರೆ ಪಂಕ್ಚರ್ ಮಾಡಿದ್ರಾ ಸೋಮಣ್ಣ? ವಸತಿ ಸಚಿವರ ಚಿತ್ತ ಕಾಂಗ್ರೆಸ್ ನತ್ತ!
ರಾಜಕೀಯ

ಮಗನ ರಾಜಕೀಯ ಪ್ರವೇಶಕ್ಕೆ ಬಿಜೆಪಿ ಅಡ್ಡಗಾಲು: ನಡ್ಡಾ ರಥಯಾತ್ರೆ ಪಂಕ್ಚರ್ ಮಾಡಿದ್ರಾ ಸೋಮಣ್ಣ? ವಸತಿ ಸಚಿವರ ಚಿತ್ತ ಕಾಂಗ್ರೆಸ್ ನತ್ತ!

ಬಿಜೆಪಿ ಮೇಲೆ ಮುನಿಸಿಕೊಂಡಿರುವ ವಿ.ಸೋಮಣ್ಣ ಚಾಮರಾಜನಗರದಲ್ಲಿ ನಡೆದ ಜೆ.ಪಿ ನಡ್ಡಾ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ ಎನ್ನಲಾಗಿದೆ.

ನೀವು 30 ವರ್ಷಕ್ಕಿಂತ ಮೇಲ್ಪಟ್ಟ ಬ್ಯಾಚುಲರ್ ಆಗಿದ್ದರೆ, ಕರ್ನಾಟಕದ ಈ ಪಾದಯಾತ್ರೆ ನಿಮಗಾಗಿ...
ರಾಜ್ಯ

ನೀವು 30 ವರ್ಷಕ್ಕಿಂತ ಮೇಲ್ಪಟ್ಟ ಬ್ಯಾಚುಲರ್ ಆಗಿದ್ದರೆ, ಕರ್ನಾಟಕದ ಈ ಪಾದಯಾತ್ರೆ ನಿಮಗಾಗಿ...

ಬ್ರಹ್ಮಚಾರಿಗಳನ್ನು ಮದುವೆಯಾಗಲು ಪ್ರೋತ್ಸಾಹಿಸುವ ಉದ್ದೇಶದಿಂದ 30 ವರ್ಷ ದಾಟಿದ ಮತ್ತು ಇನ್ನೂ ಅವಿವಾಹಿತರಾಗಿರುವವರಿಗಾಗಿ ‘ಬ್ರಹ್ಮಚಾರಿಗಳ ನಡೆ ಮಲೈ ಮಹದೇಶ್ವರನ ಕಡೆಗೆ’ (ಮಲೈ ಮಹದೇಶ್ವರ ಕಡೆಗೆ ಬ್ರಹ್ಮಚಾರಿಗಳ ಮೆರವಣಿಗೆ) ಮೆರವಣಿಗೆಯನ್ನು ಆಯೋಜಿಸಲಾಗಿದೆ.