Chamarajanagar

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪರಿಣಾಮ: ಚಾಮರಾಜನಗರದಲ್ಲಿ ಮಗು ಮಾರಾಟ ಮಾಡಿದ ನಾಲ್ವರ ಬಂಧನ
ಚಾಮರಾಜನಗರದಲ್ಲಿ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದು, ಮಂಡ್ಯದ ಕುಟುಂಬವೊಂದರಿಂದ ಮಗುವನ್ನು ರಕ್ಷಿಸುವ ಪ್ರಯತ್ನವನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.

ಮಗು ಮಾರಾಟ ಮಾಡಿದ ಕೃತ್ಯವನ್ನು ಬಯಲಿಗೆಳೆದ ಮೈಸೂರು ವಿವಿ ತೃತೀಯಲಿಂಗಿ ಪಿಎಚ್.ಡಿ ವಿದ್ಯಾರ್ಥಿ
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್.ಡಿ ವ್ಯಾಸಂಗ ಮಾಡುತ್ತಿರುವ ತೃತೀಯಲಿಂಗಿಯೊಬ್ಬರು ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಬಡ ದಂಪತಿ ನವಜಾತ ಶಿಶುವನ್ನು ಮಾರಾಟ ಮಾಡಿರುವ ಘಟನೆಯನ್ನು ಬಹಿರಂಗಪಡಿಸಿದ್ದಾರೆ.

15 ನೇ ವಯಸ್ಸಿನಲ್ಲಿ ಮದ್ಯವ್ಯಸನಿಯೊಂದಿಗೆ ವಿವಾಹ: 21 ವರ್ಷದ ವಿಧವೆಗೆ ಇಬ್ಬರು ಮಕ್ಕಳು!
ಬಾಲ್ಯ ಜೀವನದಿಂದ ಹದಿಹರೆಯವನ್ನು ಕಿತ್ತುಕೊಳ್ಳುವ ಬಾಲ್ಯವಿವಾಹ, ಬಾಲ್ಯದ ವಯಸ್ಸಿನ ವಧುವನ್ನು ಬೇಗನೆ ಹೆಣ್ತನ ಮತ್ತು ತಾಯ್ತನಕ್ಕೆ ತಳ್ಳುತ್ತದೆ.

ಇದೇ ನನ್ನ ಕೊನೆಯ ಚುನಾವಣೆ; 81 ವರ್ಷದ ನಂತರ ಕೋಲು ಹಿಡಿದು ರಾಜಕಾರಣ ಮಾಡುವುದಿಲ್ಲ: ಸಿದ್ದರಾಮಯ್ಯ ಪುನರುಚ್ಚಾರ
ನಾನು ಕೋಲು ಹಿಡಿದು ರಾಜಕಾರಣ ಮಾಡಲ್ಲ. 81 ವರ್ಷದ ನಂತರ ಚುನಾವಣೆಗೆ ನಿಲ್ಲಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇಬ್ಬರ ಮೇಲೆ ದಾಳಿ ನಡೆಸಿದ್ದ ಹುಲಿ ಸೆರೆ: ಆನೆಗಳ ಸಹಾಯದಿಂದ ಸೆರೆ ಕಾರ್ಯಾಚರಣೆ
ಇಬ್ಬರು ರೈತರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳನ್ನು ಬಳಸಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಚಾಮರಾಜನಗರ: ಇಬ್ಬರ ಮೇಲೆ ಹುಲಿ ದಾಳಿ; ಗ್ರಾಮಸ್ಥರಲ್ಲಿ ಆತಂಕ
ಇಬ್ಬರು ವ್ಯಕ್ತಿಗಳ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ ಚಾಮರಾಜನಗರದ ಬಂಡಿಪುರ ಹುಲಿ ಮೀಸಲು (ಬಿಟಿಆರ್) ವ್ಯಾಪ್ತಿಗೆ ಬರುವ ಗೋಪಾಲಸ್ವಾಮಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಆರ್ ಎನ್ ಆರ್ ತಳಿ ಭತ್ತದ ಬೆಳೆ; ರೈತರ ಮೊಗದಲ್ಲಿ ಮಂದಹಾಸ
ಭತ್ತದ ಬೆಳೆಯಲ್ಲಿ ಹೆಚ್ಚು ಇಳುವರಿ ಕಾಣದೇ ನಷ್ಟ ಅನುಭವಿಸಿ ಕಂಗಾಲಾಗಿದ್ದ ರೈತರಿಗೆ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಹೊಸದಾಗಿ ಪರಿಚಯಿಸಿಕೊಟ್ಟ ಆರ್ ಎನ್ ಆರ್-15048 ಭತ್ತದ ತಳಿಯಿಂದ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಪರಿಷತ್ ಚುನಾವಣೆ: ಮೈಸೂರು, ಚಾಮರಾಜನಗರ ಕ್ಷೇತ್ರದಲ್ಲಿ ಮತ ಚಲಾಯಿಸಲು ಸಹಾಯಕರನ್ನು ಕೋರಿದ 57 ಜನಪ್ರತಿನಿಧಿಗಳು!
ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಮೈಸೂರು- ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ 57 ಅನಕ್ಷರಸ್ಥ ಹಾಗೂ ದಿವ್ಯಾಂಗ ಮತದಾರರು ತಮ್ಮ ಮತ ಚಲಾಯಿಸಲು ಸಹಾಯಕರ ನೆರವನ್ನು ಕೋರಿರುವುದಾಗಿ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ತಿಳಿಸಿದ್ದಾರೆ.

ಚಾಮರಾಜನಗರ: ಭಾರಿ ಮಳೆ; ತುಂಬಿದ ಹಳ್ಳಕೊಳ್ಳ; ಶಾಲೆಗೆ ತೆರಳಲು ವಿದ್ಯಾರ್ಥಿಗಳ ಪರದಾಟ
ನಿರಂತರವಾಗಿ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ನದಿಯಂತಾಗಿದ್ದು, ಪೋಷಕರ ಹೆಗಲ ಮೇಲೆ ಕುಳಿತು ವಿದ್ಯಾರ್ಥಿಗಳು ರಸ್ತೆ ದಾಟಿದ್ದಾರೆ.

