Chamarajanagar

ಚಾಮರಾಜನಗರ: ಬುಡಕಟ್ಟು ಜನರ ಮನವೊಲಿಸಿದ ಅಧಿಕಾರಿಗಳು, ಕೋವಿಡ್ ಕೇರ್ ಕೇಂದ್ರಕ್ಕೆ ಹೋಗಲು ಒಪ್ಪಿಗೆ
ರಾಜ್ಯ

ಚಾಮರಾಜನಗರ: ಬುಡಕಟ್ಟು ಜನರ ಮನವೊಲಿಸಿದ ಅಧಿಕಾರಿಗಳು, ಕೋವಿಡ್ ಕೇರ್ ಕೇಂದ್ರಕ್ಕೆ ಹೋಗಲು ಒಪ್ಪಿಗೆ

ಮೂಡನಂಬಿಕೆಗಳಿಗೆ ಜೋತು ಬಿದ್ದು ಕೊರೋನಾ ಲಸಿಕೆ, ಕೊರೋನಾ ತಪಾಸಣೆಗೊಳಗಾಗದೆ, ಸೋಂಕಿತರು ಕೋವಿಡ್ ಕೇರ್ ಕೇಂದ್ರಕ್ಕೆ ತೆರಳದೆ ಪಟ್ಟುಹಿಡಿದು ಕುಳಿತಿದ್ದ ಬುಡಕಟ್ಟು ಜನರ ಮನವೊಲಿಸಿರುವ ಅಧಿಕಾರಿಗಳು, ಕೊನೆಗೂ ಸೋಂಕಿತರು ಕೋವಿಡ್ ಕೇರ್ ಕೇಂದ್ರಕ್ಕೆ ತೆರಳುವಂತೆ ಮಾಡಿದ್ದಾರೆ. 

ಕೋವಿಡ್ ನಿಂದ ತೀವ್ರ ಆರ್ಥಿಕ ಸಂಕಷ್ಟ: ಚಾಮರಾಜನಗರದಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ
ರಾಜ್ಯ

ಕೋವಿಡ್ ನಿಂದ ತೀವ್ರ ಆರ್ಥಿಕ ಸಂಕಷ್ಟ: ಚಾಮರಾಜನಗರದಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ

ಕೊರೋನಾ ಸೋಂಕು ಹಲವರ ಜೀವನದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರಿದೆ. ಹಲವರ ಜೀವನವನ್ನು ಬುಡಮೇಲು ಮಾಡಿದೆ. ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಬೀದಿಗೆ ಬಂದಿವೆ.

ಕರ್ನಾಟಕದ ಹೆಮ್ಮೆ! ದೇಶದ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿ ಆಶ್ರಿತಾ ಆಯ್ಕೆ
ರಾಜ್ಯ

ಕರ್ನಾಟಕದ ಹೆಮ್ಮೆ! ದೇಶದ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿ ಆಶ್ರಿತಾ ಆಯ್ಕೆ

ಚಾಮರಾಜನಗರದ ಕೊಳ್ಳೇಗಾಲ ಮೂಲದ ಆಶ್ರಿತಾ ವಿ. ಒಲೆಟೆ ಭಾರತದ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿ ಆಯ್ಕೆಯಾಗಿದ್ದಾರೆ.

ಚಾಮರಾಜನಗರ ದುರಂತ: ಸಂತ್ರಸ್ತರ ಕುಟುಂಬಸ್ಥರಿಗೆ ಪರಿಹಾರ ನೀಡಲು ಸಿಎಂ ಕ್ರಮ- ಸುರೇಶ್ ಕುಮಾರ್
ರಾಜ್ಯ

ಚಾಮರಾಜನಗರ ದುರಂತ: ಸಂತ್ರಸ್ತರ ಕುಟುಂಬಸ್ಥರಿಗೆ ಪರಿಹಾರ ನೀಡಲು ಸಿಎಂ ಕ್ರಮ- ಸುರೇಶ್ ಕುಮಾರ್

ಚಾಮರಾಜನಗರ ದುರಂತದಲ್ಲಿ ಮೃತಪಟ್ಟ 24 ಮಂದಿ ಕೋವಿಡ್ ರೋಗಿಗಳ ಕುಟುಂಬಸ್ಥರಿಗೆ ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಚಾಮರಾಜನಗರ ದುರಂತ: ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ವಿಳಂಬ; ಸ್ವಪಕ್ಷೀಯರ ವಿರುದ್ಧ ಬಿಜೆಪಿ ಮುಖಂಡ ವಿಶ್ವನಾಥ್ ಗರಂ!
ರಾಜಕೀಯ

ಚಾಮರಾಜನಗರ ದುರಂತ: ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ವಿಳಂಬ; ಸ್ವಪಕ್ಷೀಯರ ವಿರುದ್ಧ ಬಿಜೆಪಿ ಮುಖಂಡ ವಿಶ್ವನಾಥ್ ಗರಂ!

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಎಂಎಲ್'ಸಿ ಎ.ಹೆಚ್.ವಿಶ್ವನಾಥ್ ಅವರು ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. 

ಆರೋಪ ಮಾಡಿದವರು ಇದೀಗ ಮೈಸೂರಿಗರ ಕ್ಷಮೆ ಕೇಳಲಿ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಗ್ರಹ
ರಾಜ್ಯ

ಆರೋಪ ಮಾಡಿದವರು ಇದೀಗ ಮೈಸೂರಿಗರ ಕ್ಷಮೆ ಕೇಳಲಿ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಗ್ರಹ

ಆಮ್ಲಜನಕ ಪೂರೈಕೆ ವಿಚಾರವಾಗಿ, ಮೈಸೂರಿನ ಮೇಲೆ ಕಳಂಕ ಹೊರಿಸಲು ಮುಂದಾದ ಎಲ್ಲರೂ ಮೈಸೂರಿಗರ ಕ್ಷಮೆ ಕೇಳಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆಗ್ರಹಿಸಿದ್ದಾರೆ. 

ಚಾಮರಾಜನಗರ ದುರಂತದಲ್ಲಿ ಮೃತಪಟ್ಟ 24 ಮಂದಿ ಕುಟುಂಬಕ್ಕೆ ಪರಿಹಾರ ಕುರಿತು ಪ್ರತಿಕ್ರಿಯೆ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ರಾಜ್ಯ

ಚಾಮರಾಜನಗರ ದುರಂತದಲ್ಲಿ ಮೃತಪಟ್ಟ 24 ಮಂದಿ ಕುಟುಂಬಕ್ಕೆ ಪರಿಹಾರ ಕುರಿತು ಪ್ರತಿಕ್ರಿಯೆ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್

ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. 

ಚಾಮರಾಜನಗರದಲ್ಲಿ ಕೊರೋನಾ ಸೋಂಕಿನಿಂದ ಅಪ್ಪ, ಅಮ್ಮ ಸಾವು: 4 ವರ್ಷದ ಮಗು ಅನಾಥ!
ರಾಜ್ಯ

ಚಾಮರಾಜನಗರದಲ್ಲಿ ಕೊರೋನಾ ಸೋಂಕಿನಿಂದ ಅಪ್ಪ, ಅಮ್ಮ ಸಾವು: 4 ವರ್ಷದ ಮಗು ಅನಾಥ!

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಚಾಮರಾಜನಗರದಲ್ಲಿ ಗಂಡ, ಹೆಂಡತಿ ಕೋವಿಡ್ ನಿಂದ ಮೃತಪಟ್ಟಿದ್ದು ನಾಲ್ಕೂವರೆ ವರ್ಷದ ಹೆಣ್ಣುಮಗು ಅನಾಥಳಾಗಿದ್ದಾಳೆ.

ಚಾಮರಾಜನಗರ: ಸೋಂಕು ಪ್ರಕರಣ ಹೆಚ್ಚಾದರೆ ಮತ್ತಷ್ಟು ಕೋವಿಡ್ ಕೇರ್ ಕೇಂದ್ರ ಸ್ಥಾಪನೆ- ಎಂ.ಆರ್. ರವಿ
ರಾಜ್ಯ

ಚಾಮರಾಜನಗರ: ಸೋಂಕು ಪ್ರಕರಣ ಹೆಚ್ಚಾದರೆ ಮತ್ತಷ್ಟು ಕೋವಿಡ್ ಕೇರ್ ಕೇಂದ್ರ ಸ್ಥಾಪನೆ- ಎಂ.ಆರ್. ರವಿ

ಜಿಲ್ಲೆಯಲ್ಲಿ ಇದೇ ರೀತಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಲೇ ಇದ್ದರೆ ಮತ್ತಷ್ಟು ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ಅಧಿಕಾರಿಗಳು ಹೇಳಿದ್ದಾರೆ.