Chamarajanagar

ಚಾಮರಾಜನಗರ: ಕಾಡಾನೆ ತುಳಿತಕ್ಕೆ 61 ವರ್ಷದ ವ್ಯಕ್ತಿ ಸಾವು
ಬಿಳಿಗಿರಿ ರಂಗನಾಥ ಮೀಸಲು ಅರಣ್ಯದ ವ್ಯಾಪ್ತಿಗೆ ರಿಸರ್ವ್ ಫಾರೆಸ್ಟ್‌ನ ಹಂಗಲವಾಡಿ ಗ್ರಾಮದಲ್ಲಿ 61 ವರ್ಷದ ವ್ಯಕ್ತಿಯೊಬ್ಬರು ಕಾಡಾನೆ ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಚಾಮರಾಜನಗರ: ಸುತ್ತಿಗೆಯಿಂದ ಹೊಡೆದು ಪತ್ನಿ ಕೊಂದು ಶವ ಪೂಜೆಗೆ ತಯಾರಿ ನಡೆಸಿದ್ದ ಪತಿರಾಯ!
ಕೌಟಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದಿರುವ ಘಟನೆ ಮಲೆಮಹದೇಶ್ವರ ಬೆಟ್ಟದ ಆಣೆಹೊಲ ಎಂಬಲ್ಲಿ ನಡೆದಿದೆ.

ಅರ್ಥಶಾಸ್ತ್ರದಲ್ಲಿ 4 ಚಿನ್ನದ ಪದಕ, 7 ನಗದು ಬಹುಮಾನ ಪಡೆದ ಚಾಮರಾಜನಗರ ಕಾನ್ಸ್‌ಟೇಬಲ್
ಮಹಿಳಾ ಪೊಲೀಸ್ ಕಾನ್ಸಟೇಬಲ್ ಒಬ್ಬರು ಮೈಸೂರು ವಿವಿಯ ಬಿಎ ಅರ್ಥಶಾಸ್ತ್ರದಲ್ಲಿ ವಿಷಯದಲ್ಲಿ ನಾಲ್ಕು ಚಿನ್ನದ ಪದಕ ಹಾಗೂ 7 ನಗದು ಬಹುಮಾನ ಪಡೆದಿದ್ದಾರೆ.

ಚಾಮರಾಜನಗರ ಕಾರಾಗೃಹದ 16 ಮಂದಿ ಕೈದಿಗಳಿಗೆ ಸೋಂಕು
ಕೊರೊನಾ ಮಹಾಮಾರಿ ಈಗ ನಾಲ್ಕುಗೋಡೆಗಳನ್ನೇ ಪ್ರಪಂಚ ಮಾಡಿಕೊಂಡಿದ್ದ ವಿಚಾರಣಾಧೀನ ಕೈದಿಗಳಿಗೂ ತಗುಲುವ ಮೂಲಕ ಸಹ ಕೈದಿಗಳಿಗೆ, ಸಿಬ್ಬಂದಿಗೆ ಆತಂಕ ತರಿಸಿದೆ.

ಚಾಮರಾಜನಗರ: ಜಮೀನಿನಲ್ಲಿ ವಿದ್ಯುತ್ ತಗುಲಿ ಕಾಡಾನೆ ಬಲಿ
ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕುರುಬರ ಹುಂಡಿಯಲ್ಲಿ ಟೊಮ್ಯಾಟೊ ಬೆಳೆ ರಕ್ಷಣೆಗೆ ಹಾಯಿಸಿದ್ದ ಅಕ್ರಮ ವಿದ್ಯುತ್ಗೆ ಗಂಡಾನೆ ಬಲಿಯಾಗಿದೆ.

ಗಂಧದ ಮರ ಕಳುವು ಮಾಡಲು ವೃದ್ಧನನ್ನೇ ಕೊಲೆಗೈದ ಶ್ರೀಗಂಧ ಕಳ್ಳರು
ಮನೆ ಮುಂದಿದ್ದ ಶ್ರೀಗಂಧದ ಮರವನ್ನು ಕದಿಯಲು ಬಂದ ಖದೀಮರು ವೃದ್ಧನನ್ನು ಕೊಂದಿರುವ ಘಟನೆ ಚಾಮರಾಜನಗರ ತಾಲೂಕಿನ ಚಂದಕವಾಡಿಯಲ್ಲಿ ನಡೆದಿದೆ.

ಚಾಮರಾಜನಗರ: ಪ್ರಿಯಕರನ ಜೊತೆ ಸೇರಿ ಪತಿ ಕೊಲೆ, ನಾಪತ್ತೆ ನಾಟಕವಾಡಿ ಸಿಕ್ಕಿಬಿದ್ದ ಪತ್ನಿ!
ಪ್ರಿಯಕರನ ಜೊತೆಗೂಡಿ ಪತ್ನಿಯೊಬ್ಬಳು ತನ್ನ ಪತಿಯನ್ನೇ ಕೊಲೆ ಮಾಡಿ ಬಳಿಕ ನಾಪತ್ತೆ ನಾಟಕ ಆಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿಯಲ್ಲಿ ನಡೆದಿದೆ.

ಚಾಮರಾಜನಗರ: ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಗೃಹಿಣಿ ಆತ್ಮಹತ್ಯೆ!
ವರದಕ್ಷಿಣೆ ಕಿರುಕುಳಕ್ಕೆ ಮನನೊಂದ ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರದಲ್ಲಿ ಜರುಗಿದೆ.

ತೆರಕಣಾಂಬಿ, ಹನೂರು ಕಾಲೇಜುಗಳ ಮುಂದುವರಿಕೆಗೆ ಕಾಲೇಜು ಶಿಕ್ಷಣ ಇಲಾಖೆ ಆದೇಶ
ಹನೂರು ತಾಲೂಕಿನ ಹನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರವರ ಕೋರಿಕೆಯಂತೆ ಅದೇ ಸ್ಥಳಗಳಲ್ಲಿ ಮುಂದುವರೆಸಲಾಗಿದೆ.

