Chamarajanagar

ಅಕ್ರಮ ಗಣಿಗಾರಿಕೆ ವಿರುದ್ಧ ರೈತರಿಂದ ಬಾರುಕೋಲು ಬೀಸಿ ವಿಭಿನ್ನ ಪ್ರತಿಭಟನೆ!
ರಾಜ್ಯ

ಅಕ್ರಮ ಗಣಿಗಾರಿಕೆ ವಿರುದ್ಧ ರೈತರಿಂದ ಬಾರುಕೋಲು ಬೀಸಿ ವಿಭಿನ್ನ ಪ್ರತಿಭಟನೆ!

ಅಕ್ರಮ ಕಲ್ಲು ಗಣಿಗಾರಿಕೆ ಜಿಲ್ಲೆಯಾದ್ಯಂತ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಬಾರುಕೋಲು ಚಳುವಳಿ ನಡೆಸಿದರು.

ಕಾಡುಗಳ್ಳ ವೀರಪ್ಪನ್ ಊರಲ್ಲಿ ಹೋರಿ ಬೆದರಿಸೋ ಸಡಗರ...
ರಾಜ್ಯ

ಕಾಡುಗಳ್ಳ ವೀರಪ್ಪನ್ ಊರಲ್ಲಿ ಹೋರಿ ಬೆದರಿಸೋ ಸಡಗರ...

ಎತ್ತುಗಳನ್ನು ರೊಚ್ಚಿಗೆಬ್ಬಿಸಿ ಅವುಗಳೊಂದಿಗೆ ಗುದ್ದಾಟ ನಡೆಸುವ ಹೋರಿ ಬೆದರಿಸೋ ಹಬ್ಬವನ್ನು ಗಡಿಭಾಗದಲ್ಲಿರುವ ಗೋಪಿನಾಥಂನಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.

ಜಮೀನಿನಲ್ಲಿ ಟ್ರ್ಯಾಕ್ಟರ್ ಹಾದು ಹೋಗಿದ್ದಕ್ಕೆ ಬಿತ್ತು ಹೆಣ
ರಾಜ್ಯ

ಜಮೀನಿನಲ್ಲಿ ಟ್ರ್ಯಾಕ್ಟರ್ ಹಾದು ಹೋಗಿದ್ದಕ್ಕೆ ಬಿತ್ತು ಹೆಣ

ಕ್ಷುಲ್ಲಕ ಕಾರಣಕ್ಕೆ ರೈತರ ನಡುವೆ ಹಲವಾರು ದಿನಗಳಿಂದ ಎದ್ದಿದ್ದ ತಕರಾರು ಓರ್ವನ ಕೊಲೆಯೊಂದಿಗೆ ಅಂತ್ಯಗೊಂಡಿದೆ. ಸದ್ಯ ಕೊಲೆ ಆರೋಪಿಯನ್ನು ವಶಕ್ಕೆ ಪಡೆದು ಚಾಮರಾಜನಗರ ಗ್ರಾಮಾಂತರ ಪಿಎಸ್ಐ ಲೋಹಿತ್ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಗುಂಡ್ಲುಪೇಟೆ: ಹುರುಳಿ ಸೊಪ್ಪಿನಿಂದ ಹೊತ್ತಿ ಉರಿದ ವ್ಯಾನ್; ಚಾಲಕ, ಮಕ್ಕಳು ಪ್ರಾಣಾಪಾಯದಿಂದ ಪಾರು!
ರಾಜ್ಯ

ಗುಂಡ್ಲುಪೇಟೆ: ಹುರುಳಿ ಸೊಪ್ಪಿನಿಂದ ಹೊತ್ತಿ ಉರಿದ ವ್ಯಾನ್; ಚಾಲಕ, ಮಕ್ಕಳು ಪ್ರಾಣಾಪಾಯದಿಂದ ಪಾರು!

ರಸ್ತೆಯಲ್ಲಿ ಹುರುಳಿ ಒಕ್ಕಣೆ ಮಾಡಿದ್ದ ಕಾರಣ ಮಾರುತಿ ವ್ಯಾನೊಂದು ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ನಡೆದಿದೆ.

ಗುಂಡ್ಲುಪೇಟೆ: ಬಸ್​ ಹತ್ತುವಾಗ ಪ್ರಯಾಣಿಕನಿಂದ 2 ಲಕ್ಷ ಹಣ ಎಗರಿಸಿದ್ದ ಮೂವರು ಅಂದರ್
ರಾಜ್ಯ

ಗುಂಡ್ಲುಪೇಟೆ: ಬಸ್​ ಹತ್ತುವಾಗ ಪ್ರಯಾಣಿಕನಿಂದ 2 ಲಕ್ಷ ಹಣ ಎಗರಿಸಿದ್ದ ಮೂವರು ಅಂದರ್

ಬಸ್​​​ ಹತ್ತುವಾಗ ಪ್ರಯಾಣಿಕನೋರ್ವನ ಲಕ್ಷಾಂತರ ರೂ. ಎಗರಿಸಿದ್ದ ಮೂವರು ಖತರ್ನಾಕ್ ಕಳ್ಳರನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ಗಿರಿಜನ ಹಾಸ್ಟೆಲ್ ನಿಂದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ
ರಾಜ್ಯ

ಚಾಮರಾಜನಗರ ಗಿರಿಜನ ಹಾಸ್ಟೆಲ್ ನಿಂದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

ಚಾಮರಾಜನಗರ ಜಿಲ್ಲೆಯಲ್ಲಿನ ಗಿರಿಜನ ಹಾಸ್ಟೆಲ್​ ನಿಂದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ.

ಸಾಲಮನ್ನಾದ ಎನ್ಒಸಿ ನೀಡಲು ಲಂಚಕ್ಕೆ ಬೇಡಿಕೆ: ಎಸಿಬಿ ಬಲೆಗೆ ಬ್ಯಾಂಕ್ ಮ್ಯಾನೇಜರ್
ರಾಜ್ಯ

ಸಾಲಮನ್ನಾದ ಎನ್ಒಸಿ ನೀಡಲು ಲಂಚಕ್ಕೆ ಬೇಡಿಕೆ: ಎಸಿಬಿ ಬಲೆಗೆ ಬ್ಯಾಂಕ್ ಮ್ಯಾನೇಜರ್

ಸಾಲಮನ್ನಾದ ಎನ್ಒಸಿ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾದ ಬ್ಯಾಂಕ್ ಮ್ಯಾನೇಜರ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ತಾಲೂಕಿನ ಆಲೂರಿನಲ್ಲಿ ನಡೆದಿದೆ.

ಚಾಮರಾಜನಗರ: ಎನ್ಎಸ್ಎಸ್ ಶಿಬಿರಕ್ಕೆ ತೆರಳಿದ ವಿದ್ಯಾರ್ಥಿ ನೀರುಪಾಲು
ರಾಜ್ಯ

ಚಾಮರಾಜನಗರ: ಎನ್ಎಸ್ಎಸ್ ಶಿಬಿರಕ್ಕೆ ತೆರಳಿದ ವಿದ್ಯಾರ್ಥಿ ನೀರುಪಾಲು

ಎನ್ಎಸ್ಎಸ್ ಶಿಬಿರಕ್ಕೆ ತೆರಳಿದ ವಿದ್ಯಾರ್ಥಿಯೋರ್ವ ನೀರುಪಾಲಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಅರೇಪುರದಲ್ಲಿ ನಡೆದಿದೆ.

ಇಡ್ಲಿ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕಾಮುಕ ಬಂಧನ 
ರಾಜ್ಯ

ಇಡ್ಲಿ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕಾಮುಕ ಬಂಧನ 

ಇಡ್ಲಿ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.