Chamarajanagar

ವಿಷ ಪ್ರಸಾದ ದುರಂತ; ಅಪೋಲೋ ಆಸ್ಪತ್ರೆಯಲ್ಲಿ ಮಹಿಳೆ ಸಾವು, ಸಾವಿನ ಸಂಖ್ಯೆ 13ಕ್ಕೆ ಏರಿಕೆ
ರಾಜ್ಯ

ವಿಷ ಪ್ರಸಾದ ದುರಂತ; ಅಪೋಲೋ ಆಸ್ಪತ್ರೆಯಲ್ಲಿ ಮಹಿಳೆ ಸಾವು, ಸಾವಿನ ಸಂಖ್ಯೆ 13ಕ್ಕೆ ಏರಿಕೆ

ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ತಡರಾತ್ರಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಷ ಪ್ರಸಾದ ದುರಂತ: ಪೊಲೀಸ್ ತನಿಖೆ ಚುರುಕು, ಮತ್ತಿಬ್ಬರು ಆರೋಪಿಗಳ ಬಂಧನ
ರಾಜ್ಯ

ವಿಷ ಪ್ರಸಾದ ದುರಂತ: ಪೊಲೀಸ್ ತನಿಖೆ ಚುರುಕು, ಮತ್ತಿಬ್ಬರು ಆರೋಪಿಗಳ ಬಂಧನ

ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇಗುಲದ ಪ್ರಸಾದ ಸೇವಿಸಿ ಮೃತಪಟ್ಟ ಹಾಗೂ ಅಸ್ವಸ್ಥಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೂಳಿಸಿದ್ದು, ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ವಿಷ ಪ್ರಸಾದ ದುರಂತ: ಬಿದರಳ್ಳಿ ಗ್ರಾಮವೊಂದರಲ್ಲೇ 7 ಮಂದಿ ದುರ್ಮರಣ, ಸಾವಿನ ಸಂಖ್ಯೆ 11ಕ್ಕೆ ಏರಿಕೆ
ರಾಜ್ಯ

ವಿಷ ಪ್ರಸಾದ ದುರಂತ: ಬಿದರಳ್ಳಿ ಗ್ರಾಮವೊಂದರಲ್ಲೇ 7 ಮಂದಿ ದುರ್ಮರಣ, ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು, ಬಿದರಳ್ಳಿ ಗ್ರಾಮವೊಂದರಲ್ಲೇ 7 ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚಾಮರಾಜನಗರ 'ವಿಷ' ಪ್ರಸಾದ ದುರಂತ: ಇಬ್ಬರ ಬಂಧನ
ರಾಜ್ಯ

ಚಾಮರಾಜನಗರ 'ವಿಷ' ಪ್ರಸಾದ ದುರಂತ: ಇಬ್ಬರ ಬಂಧನ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ 11 ಭಕ್ತರು ಮೃತಪಟ್ಟಿದ್ದು...

ಚಾಮರಾಜನಗರ: ದೇವಸ್ಥಾನದ ಪ್ರಸಾದ ಸೇವಿಸಿ 9 ಸಾವು, 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ
ರಾಜ್ಯ

ಚಾಮರಾಜನಗರ: ದೇವಸ್ಥಾನದ ಪ್ರಸಾದ ಸೇವಿಸಿ 9 ಸಾವು, 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಒಂಬತ್ತು ಭಕ್ತರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ

ಚಾಮರಾಜನಗರ,  ವಿಷಾಹಾರ  ದುರಂತ ಆಘಾತ ತಂದಿದೆ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ

ಚಾಮರಾಜನಗರ, ವಿಷಾಹಾರ ದುರಂತ ಆಘಾತ ತಂದಿದೆ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ ಜಿಲ್ಲೆಯಲ್ಲಿ ವಿಷಾಹಾರ ಸೇವನೆಯಿಂದ ಹಲವರು ಮೃತಪಟ್ಟಿರುವ ಸುದ್ದಿ ಆಘಾತವನ್ನುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಿನ್ನ ಹರಕೆಯಿಂದ ಮಗು ಹುಟ್ತು, ಆದರೆ ಈಗ ಗಂಡನನ್ನು ಕಿತ್ತುಕೊಂಡೆಯಾ ಅಮ್ಮಾ; ಕರಳು ಹಿಂಡುವಂತಿತ್ತು ಬಾಣಂತಿ ರೋಧನಾ!
ರಾಜ್ಯ

ನಿನ್ನ ಹರಕೆಯಿಂದ ಮಗು ಹುಟ್ತು, ಆದರೆ ಈಗ ಗಂಡನನ್ನು ಕಿತ್ತುಕೊಂಡೆಯಾ ಅಮ್ಮಾ; ಕರಳು ಹಿಂಡುವಂತಿತ್ತು ಬಾಣಂತಿ ರೋಧನಾ!

ತಾಯಿ ನಿನಗೆ ಹರಕೆ ಮಾಡಿಕೊಂಡಿದ್ದಕ್ಕೆ ಮಗುವನ್ನು ಕರುಣಿಸಿದೆ. ಆದರೆ ಈಗ ತನ್ನ ಗಂಡನನ್ನೇ ಕಿತ್ತುಕೊಂಡೆಯಾ ಎಂದು ಬಾಣಂತಿ ಗಂಡನ ಶವದ ಮುಂದೆ ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು...

ವಿಷ ಪ್ರಸಾದ ದುರಂತ: ಸಂತ್ರಸ್ಥರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಕುಮಾರಸ್ವಾಮಿ
ರಾಜ್ಯ

ವಿಷ ಪ್ರಸಾದ ದುರಂತ: ಸಂತ್ರಸ್ಥರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಕುಮಾರಸ್ವಾಮಿ

ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ ನೀಡುವುದಾಗಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ವಿಷ ಪ್ರಸಾದದ ಹಿಂದೆ ಕಾಣದ ಕೈಗಳ ಕೈವಾಡ: ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೇಗುಲಕ್ಕೆ ಬೀಗ
ರಾಜ್ಯ

ವಿಷ ಪ್ರಸಾದದ ಹಿಂದೆ ಕಾಣದ ಕೈಗಳ ಕೈವಾಡ: ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೇಗುಲಕ್ಕೆ ಬೀಗ

ಚಾಮರಾಜನಗರ ವಿಷ ಪ್ರಸಾದ ದುರಂತ ಬಳಿಕ ದುರಂತಕ್ಕೆ ಕಾರಣವಾದ ಸುಳ್ವಾಡಿಯ ಕಿಚ್ಚುಗುತ್ತು ಮಾರಮ್ಮ ಗುಡಿಗೆ ಬೀಗ ಜಡಿಯಲಾಗಿದೆ.