Chamarajanagar

ಸ್ಕೂಟರ್, ಲಾರಿ, ಕಾರು ನಡುವೆ ಭೀಕರ ಅಪಘಾತ; ಮೂವರು ಬಾಲಕರು ಸಾವು, ಓರ್ವನಿಗೆ ಗಂಭೀರ ಗಾಯ
ತಮಿಳುನಾಡು ಕಡೆಗೆ ಹೋಗುತ್ತಿದ್ದ ಕಾರು ಮತ್ತು ಚಾಮರಾಜನಗರ ಕಡೆಗೆ ಬರುತ್ತಿದ್ದ ಲಾರಿ ನಡುವೆ ಸ್ಕೂಟರ್ ಸಿಕ್ಕಿಹಾಕಿಕೊಂಡಿದೆ.

Chamarajanagara: ಗುಹೆಯೊಳಗೆ ಹೆಣ್ಣು ಚಿರತೆ ಸಾವು!
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಬಂಡೆಯ ಗುಹೆಯೊಳಗೆ ಹೆಣ್ಣು ಚಿರತೆಯ ಮೃತ ಪಟ್ಟಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಚಾಮರಾಜನಗರ ಶಾಸಕ ಪುಟ್ಟರಂಗ ಶೆಟ್ಟಿಗೆ ಪುತ್ರವಿಯೋಗ: ಹಿರಿಯ ಮಗ ಚಾಮರಾಜ್ ನಿಧನ
ಪಿ.ಚಾಮರಾಜ್(42) ಪುಟ್ಟರಂಗಶೆಟ್ಟಿ ಅವರ ಹಿರಿಯ ಮಗನಾಗಿದ್ದು ಇವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದರು.

ಚಾಮರಾಜನಗರ, ರಾಯಚೂರು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ
ಸುರಕ್ಷತಾ ದೃಷ್ಟಿಯಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕಚೇರಿಯಿಂದ ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದ್ದಾರೆ.

ಚಾಮರಾಜನಗರ ಘೋರ ಘಟನೆ: ಕೌಟುಂಬಿಕ ಕಲಹ, ಮಕ್ಕಳಿಬ್ಬರನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ!
ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟ ಸಮೀಪದ ಕಾಡುಹೊಲ ಗ್ರಾಮದಲ್ಲಿ ಎರಡು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ರಾಜಮನೆತನಕ್ಕೆ ಸೇರಿದ ಜಮೀನು: ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ
ಜಮೀನು ನಮ್ಮ ಹೆಸರಿಗೆ ಬಂದರೂ ಕೂಡ ದಾನ ಪತ್ರ ಅಥವಾ ದಾಖಲೆಗಳನ್ನು ಗ್ರಾಮಸ್ಥರು ತೋರಿಸಿದರೆ, ಸರ್ಕಾರದ ಮಧ್ಯಸ್ಥಿಕೆ ಇಲ್ಲದೆಯೇ ಅವರಿಗೆ ಜಮೀನನ್ನು ಹೇಗೆ ಕೊಡಬೇಕೆಂಬುದು ನನಗೆ ಗೊತ್ತಿದೆ. ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ.

ಚಾಮರಾಜನಗರ: ಮದುವೆಗೆ ಹುಡುಗಿ ಸಿಗದಕ್ಕೆ ಹೈ-ಟೆನ್ಷನ್ ಕಂಬ ಹತ್ತಿ ತಾಯಿ ಕಣ್ಣೇದುರೇ ಮಸಣಶೆಟ್ಟಿ ಆತ್ಮಹತ್ಯೆ
ಮದುವೆಗೆ ಹುಡುಗಿ ಸಿಗದಿದ್ದರಿಂದ ನೊಂದಿದ್ದ ಯುವಕನೋರ್ವ ಹೈಟೆನ್ಷನ್ ಕಂಬ ಏರಿದ್ದಾನೆ. ತಾಯಿ ಸೇರಿದಂತೆ ಗ್ರಾಮಸ್ಥರು ಯುವಕನಿಗೆ ಇಳಿಯುವಂತೆ ಸೂಚಿಸಿದ್ದಾರೆ.

ಚಾಮರಾಜನಗರ: 'ನಿನ್ನ ಜೊತೆ ಹೊರಗೆ ಹೋಗಲು ನಾಚಿಕೆ ಆಗುತ್ತೆ'; ಬೋಳುತಲೆ ಬಗ್ಗೆ ಪತ್ನಿ ಗೇಲಿ, ಮನನೊಂದು ಪತಿ ನೇಣಿಗೆ ಶರಣು!
ಬೋಳು ತಲೆ ಎಂದು ಪದೇ ಪದೇ ಗೇಲಿ ಮಾಡುತ್ತಿದ್ದರಿಂದ ಮನನೊಂದ ಪತಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ನಡೆದಿದೆ.

ಸ್ವಾತಂತ್ರ್ಯ ದೊರೆತು 78 ವರ್ಷಗಳ ನಂತರ ಸೋಲಿಗರ ಪಾಲಾರ್ ಗ್ರಾಮಕ್ಕೆ ವಿದ್ಯುತ್ ಸಂಪರ್ಕ!
ಹಲವು ದಶಕಗಳಿಂದ ಸೀಮೆಎಣ್ಣೆ ದೀಪಗಳು ಮತ್ತು ಟಾರ್ಚ್ ದೀಪದದೊಂದಿಗೆ ಕತ್ತಲೆಯಲ್ಲಿ ವಾಸಿಸುತ್ತಿದ್ದ 75 ಮನೆಗಳನ್ನು ಹೊಂದಿರುವ ಬುಡಕಟ್ಟು ಸಮುದಾಯ ಅಂತಿಮವಾಗಿ ವಿದ್ಯುತ್ ಸಂಪರ್ಕವನ್ನು ಪಡೆದುಕೊಂಡಿದೆ.

