Chamarajanagar

ಪಾಪಿಗಳ ಘೋರ ಕೃತ್ಯಕ್ಕೆ ಭಕ್ತರಷ್ಟೇ ಅಲ್ಲ, 60 ಕಾಗೆಗಳ ಸಾವು!
ಹನೂರು ತಾಲೂಕಿನ ಸುಲ್ವಾಡಿ ಮಾರ್ಟಳ್ಳಿಯ ಮಾರಮ್ಮ ದೇವಾಲಯದ ವಿಷಾಹಾರ ಸೇವನೆ ಪ್ರಕರಣದಲ್ಲಿ ಕೇವಲ ಭಕ್ತರಷ್ಟೇ ಅಲ್ಲ ಅಲ್ಲಿನ ಸುಮಾರು 60 ಕಾಗೆಗಳೂ ಸಹ ಸಾವನ್ನಪ್ಪಿವೆ.

ವಿಷ ಪ್ರಸಾದ ದುರಂತಕ್ಕೆ ಕಾರಣವಾಯಿತೇ ಜಮೀನು ವಿವಾದ, ದ್ವೇಷ, ದೇಗುಲದ ಆದಾಯ ಮೇಲೆ ಕಣ್ಣು?
ಮೇಲ್ನೋಟಕ್ಕೆ ಪ್ರಸಾದದಲ್ಲಿ ಬೆರೆತಿದ್ದ ವಿಷ 11 ಮಂದಿಯ ಸಾವಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದ್ದರೂ, ದುರಂತದ ಹಿಂದೆ ಜಮೀನು ವಿವಾದ, ದ್ವೇಷದ ಕೈವಾಡವಿದೆ ಎಂಬ ಶಂಕೆ ಮೂಡುತ್ತಿದೆ

ದೇವಸ್ಥಾನದ ಪ್ರಸಾದ ಸೇವಿಸಿ 10 ಸಾವು, ದುರದೃಷ್ಟಕರ ಘಟನೆ- ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಒಂಬತ್ತು ಭಕ್ತರು ಮೃತಪಟ್ಟಿರುವ ಪ್ರಕರಣ ದುರದೃಷ್ಟಕರ ಘಟನೆಯಾಗಿದೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಚಾಮರಾಜನಗರ: ನ್ಯಾಯಾಲಯದಿಂದ ನೋಟೀಸ್ ಬಂತೆಂದು ನೇಣಿಗೆ ಶರಣಾದ ಆಟೋ ಚಾಲಕ!
ನ್ಯಾಯಾಲಯದಿಂದ ನೋಟೀಸ್ ಬಂದದ್ದು ಕಂಡು ಗಾಬರಿಗೊಂಡ ಆಟೋ ಚಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಗೂಳಿಪುರದದಲ್ಲಿ ನಡೆದಿದೆ.

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಮೇಲ್ಸುತುವೆ ನಿರ್ಮಿಸದಂತೆ ಒತ್ತಾಯಿಸಿ ಮೌನ ಪ್ರತಿಭಟನೆ
ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಮೇಲ್ಸುತುವೆ ನಿರ್ಮಿಸುವ ಕೇಂದ್ರಸರ್ಕಾರದ ಪ್ರಸ್ತಾವ ವಿರೋಧಿಸಿ ಮದ್ದೂರು ಚೆಕ್ ಪೋಸ್ಟ್ ಬಳಿ ಪರಿಸರ ಪ್ರೇಮಿಗಳು ಮೌನ ಪ್ರತಿಭಟನೆ ನಡೆಸಿದರು.

ಪ್ರವಾಹಕ್ಕೆ ನಲುಗಿದ ಕೊಡಗಿನಲ್ಲಿ ರೆಸಾರ್ಟ್'ಗಳು ಬಂದ್: ಮೈಸೂರು, ಚಾಮರಾಜನಗರದತ್ತ ಮುಖ ಮಾಡಿದ ಪ್ರವಾಸಿಗರು
ಪ್ರವಾಸಿಗರನ್ನು ಸದಾಕಾಲ ಕೈಬೀಸಿ ಕರೆಯುತ್ತಿದ್ದ ಕೊಡಗು ಜಿಲ್ಲೆ ಸಾವಿನ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿ ಹೋಗಿದ್ದು, ರೆಸಾರ್ಟ್ ಗಳನ್ನು ಬಂದ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮೈಸೂರು ಹಾಗೂ ಚಾಮರಾಜನಗರತ್ತ ಪ್ರವಾಸಿಗರು...

ಚಾಮರಾಜನಗರದಲ್ಲಿ 162 ಕೋಟಿ ರು. ಮೌಲ್ಯದ 94 ಹೊಸ ಯೋಜನೆ: ಕೆ.ಜೆ ಜಾರ್ಜ್
ಚಾಮರಾಜನಗರದಲ್ಲಿ 162 ಕೋಟಿ ರು ವೆಚ್ಚದಲ್ಲಿ 94 ಹೊಸ ಯೋಜನೆಗಳನ್ನು ಆರಂಭಿಸಲಿದ್ದು ಸ್ಥಳೀಯರಿಗೆ ಉದ್ಯೋಗವಕಾಶಗಳು ಹೆಚ್ಚಲಿವೆ

ಕರ್ನಾಟಕ ಬಜೆಟ್ 2018: ಮೈಸೂರಿಗೆ ಗರಿಷ್ಠ, ಚಾಮರಾಜನಗರಕ್ಕೆ ಕನಿಷ್ಠ ಅಭಿವೃದ್ದಿ ಯೋಜನೆ ಭಾಗ್ಯ
ಗುರುವಾರ ಮಂಡನೆಯಾದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನಲ್ಲಿ ಮೈಸೂರು ಭಾಗಕ್ಕೆ ಸಾಕಷ್ಟು ಯೊಜನೆಗಳು ಲಭಿಸಿದೆ. ಇದೇ ವೇಳೆ ನೆರೆ ಜಿಲ್ಲೆ ಚಾಮರಾಜನಗರಕ್ಕೆ....

ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ವಾಹನಗಳ ಸಂಚಾರ ವೇಗ ಮಿತಿ ಗಂಟೆಗೆ 30 ಕಿ.ಮೀ: ಸಾರಿಗೆ ಇಲಾಖೆ ಆದೇಶ
ಚಾಮರಾಜನಗರ ಮೀಸಲು ಅರಣ್ಯ ಪ್ರದೇಶದಲ್ಲಿ ವನ್ಯಮೃಗಗಳ ರಕ್ಷಣೆಯ ದೃಷ್ಟಿಯಿಂದ ವಾಹನ ...

