Chamarajanagar

Watch | ಚಾಮರಾಜನಗರ: ರಸ್ತೆ ಅಪಘಾತದಲ್ಲಿ 5 ಸಾವು; ವಿದ್ಯಾರ್ಥಿ ನಾಪತ್ತೆ ಕೇಸ್: ಪೊಲೀಸರ ನಿಷ್ಕ್ರಿಯತೆ ಖಂಡಿಸಿ ಫರಂಗಿಪೇಟೆ ಪಟ್ಟಣ ಬಂದ್; ಶಾಲೆಗೆ ದಾಖಲಾಗುವ ನಿಯಮ ಸಡಿಲಿಕೆ ಸಾಧ್ಯವಿಲ್ಲ- ಮಧು ಬಂಗಾರಪ್ಪ

ಚಾಮರಾಜನಗರದಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯ ಮೂಲದ ಐವರು ಮಾದಪ್ಪ ಭಕ್ತರ ದಾರುಣ ಸಾವು
ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಇಂದು ಬೆಳಗ್ಗೆ ಟಿಪ್ಪರ್ ಹಾಗೂ ಕಾರು ನಡುವೆ ಈ ಅಪಘಾತ ಸಂಭವಿಸಿದೆ.

ದುರಂತ: ಬೇಕರಿಯಲ್ಲಿ ಕೆಲಸ ಮಾಡುವಾಗಲೇ ಹೃದಯಾಘಾತ, ವ್ಯಕ್ತಿ ಸಾವು, Video Viral
ಸಾವು ಯಾವಾಗ ಹೇಗೆ ಬರುತ್ತದೆ ಎಂಬುದು ಯಾರಿಗೂ ತಿಳಿಯುವುದಿಲ್ಲ.. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಈ ಪಟ್ಟಿಗೆ ಇದೀಗ ಮತ್ತೊಂದು ಸೇರ್ಪಡೆಯಾಗಿದೆ.

ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ಫೆಬ್ರವರಿ 27ಕ್ಕೆ ಮುಂದೂಡಿಕೆ
ಶಿವರಾತ್ರಿಯ ನಂತರ ಸಭೆ ನಡೆಯುವ ಸಾಧ್ಯತೆ ಇದೆ ಎಂದು ವಿಶ್ವಾಸಾರ್ಹ ಮೂಲಗಳು ದೃಢಪಡಿಸಿದ್ದು, ಫೆಬ್ರವರಿ 27ಕ್ಕೆ ಹೊಸ ದಿನಾಂಕ ನಿಗದಿಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚಾಮರಾಜನಗರ: ಚಾಲಕನಿಗೆ ಮೂರ್ಛೆ, ಮರಕ್ಕೆ KSRTC ಬಸ್ ಡಿಕ್ಕಿ, ಹಲವರಿಗೆ ಗಾಯ
ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Chamarajanagar: ಮೈಕ್ರೋಫೈನಾನ್ಸ್ ಕಂಪನಿಗಳ ಹಾವಳಿ; ಕಿರುಕುಳಕ್ಕೆ ಹೆದರಿ ಊರನ್ನೇ ತೊರೆಯುತ್ತಿರುವ ಗ್ರಾಮಸ್ಥರು!
ಗೃಹ ಬಳಕೆಯ ಖರ್ಚು ವೆಚ್ಚಗಳಿಗೆ ಮೈಕ್ರೋಫೈನಾನ್ಸ್ ಕಂಪನಿಗಳಿಂದ ಸಾಲ ಪಡೆದಿದ್ದಾರೆ. ಸಾಲದ ಕಂತು ಕಟ್ಟುವುದು ಒಂದು ದಿನ ತಡವಾದರೂ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡಲು ಆರಂಭಿಸಿದ್ದಾರೆ.

Chamarajanagar: ಹೃದಯಾಘಾತಕ್ಕೆ 3ನೇ ತರಗತಿ ವಿದ್ಯಾರ್ಥಿನಿ ಸಾವು
ಹೃದಯಾಘಾತಕ್ಕೆ ಚಿಕ್ಕ ಮಕ್ಕಳು ಬಲಿಯಾಗುತ್ತಿರುವುದು ಆತಂಕದ ವಿಷಯವಾಗಿದೆ. ಇನ್ನು ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡ ಪೋಷಕರು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಎಂತಹವರ ಮನ ಕಲಕುವಂತಿದೆ.

ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ: ಜನರ ಪ್ರೀತಿ, ಅಭಿಮಾನ ಗಳಿಸದಿದ್ದರೆ ಉಳಿಗಾಲವಿಲ್ಲ; ಸಿದ್ದರಾಮಯ್ಯ
ನಾನು ಏನಿಲ್ಲ ಅಂದ್ರು 20 ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ. ನಾನು ಚಾಮರಾಜನಗರಕ್ಕೆ ಬಂದಾಗಲೆಲ್ಲ ಅಧಿಕಾರ ಕಳೆದುಕೊಂಡಿಲ್ಲ. ಬದಲಿಗೆ ಸಿಎಂ ಖುರ್ಚಿ ಗಟ್ಟಿಯಾಗಿದೆ. ನಾನು ಈಗ ರಾಜಕೀಯ ಕೊನೆಗಾಲದಲ್ಲಿದ್ದೇನೆ

ಚಾಮರಾಜನಗರ: ದಕ್ಷಿಣ ಭಾರತದ ಮೊದಲ ಆದಿವಾಸಿ ಗ್ರಂಥಾಲಯ 'ಕಾನು' ಉದ್ಘಾಟನೆ
ಜೇನು ಕುರುಬ, ಕಾಡು ಕುರುಬರಿಗೆ ಸಂಬಂಧಿಸಿದ ಕೃತಿಗಳನ್ನು ಪ್ರದರ್ಶಿಸಲು ಮತ್ತು ಸಂಶೋಧನೆಯನ್ನು ಉತ್ತೇಜಿಸಲು ಈ ವಿಶೇಷ ಗ್ರಂಥಾಲಯವನ್ನು ಸ್ಥಾಪಿಸಲು ನಿರ್ಧರಿಸಿದರು.

