Chamarajanagar

ನಮಗೆ ತಂಗಳು ಇರ್ತಿತ್ತು, ಇಡ್ಲಿ ದೋಸೆ ಇರ್ತಿಲಿಲ್ಲ. ನಾನು ರಾಚಯ್ಯನವರ ಪ್ರಾಡಕ್ಟ್- ಸಿದ್ದರಾಮಯ್ಯ
'ನಮಗೆ ಮನೆಯಲ್ಲಿ ತಂಗಳು ಇರ್ತಿತ್ತೇ ಹೊರತು, ಇಡ್ಲಿ, ದೋಸೆ, ಉಪ್ಪಿಟ್ಟು ಏನೂ ಇರ್ತಾ ಇರ್ಲಿಲ್ಲ. ರಾತ್ರಿ ಉಳಿದ ಮುದ್ದೆಗೆ ಮಜ್ಜಿಗೆ ಬೆರೆಸಿ ತಂಗಳು ತಿಂತಾ ಇದ್ವಿ'

ಅನ್ನದಾತರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲವೇ? ಸಿಎಂಗೆ ರೈತರು ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ!
ತಮ್ಮ ಮನವಿ ಪತ್ರಗಳನ್ನು ಕಸದ ಬುಟ್ಟಿಗೆ ಎಸೆಯಬೇಕಿದ್ದರೆ ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರು ಯಾಕೆ? ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿ ಸಲ್ಲಿಸುವ ಮನವಿ ಗಳ ಕಥೆ ಏನು? ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಯುವತಿ ನಗ್ನ ವಿಡಿಯೋ ತೋರಿಸಿ ಬೆದರಿಕೆ: ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಓರ್ವ ಸಾವು
ಯುವಕನೋರ್ವ ಯುವತಿಯ ನಗ್ನ ವಿಡಿಯೋವನ್ನು ಮನೆಯವರಿಗೆ ಕಳುಹಿಸಿ ಬೆದರಿಕೆ ಹಾಕಿದ್ದರಿಂದ ಮರ್ಯಾದೆಗೆ ಅಂಜಿದ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹದೇಶ್ವರ ಬೆಟ್ಟ ಬಳಿಯ ತಾಳ ಬೆಟ್ಟದಲ್ಲಿ ನಡೆದಿದೆ.

ಚಾಮರಾಜನಗರ: ಮಕ್ಕಳಲ್ಲಿ ಕಾಲರಾ ಹೆಚ್ಚಳ, ಒಂದೇ ತಿಂಗಳಲ್ಲಿ 30 ಕೇಸ್ ಪತ್ತೆ!
ಚಾಮರಾಜನಗರದಲ್ಲಿ ಹಲವು ದಿನಗಳಿಂದ ಮಳೆಯಾಗುತ್ತಿದ್ದು, ಹವಾಮಾನ ವೈಪರೀತ್ಯ ಪರಿಣಾಮ ಮಕ್ಕಳಲ್ಲಿ ಕಾಲರಾ ಹೆಚ್ಚಾಗುತ್ತಿದೆ.

ಚಾಮರಾಜನಗರ ಲೋಕಸಭೆ ಕ್ಷೇತ್ರ: ಸಚಿವ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಗೆಲುವು
ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿಗೆ ವೇದಿಕೆಯಾಗಿದ್ದ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ.

ಚಾಮರಾಜನಗರ: ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧ ಗೊತ್ತಾಗುತ್ತಿದ್ದಂತೆ ಅಣ್ಣನನ್ನೆ ಕೊಂದ ತಮ್ಮ!
ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಅತ್ತಿಗೆ ಜೊತೆಗಿನ ತನ್ನ ಅಕ್ರಮ ಸಂಬಂಧ ಗೊತ್ತಾಗುತ್ತಿದ್ದಂತೆ ತನ್ನ ಸ್ವಂತ ಅಣ್ಣನನ್ನು ತಮ್ಮನೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಮತಗಟ್ಟೆಯಲ್ಲಿ ಘರ್ಷಣೆ, ಇವಿಎಂ ನಾಶ: ಇಂಡಿಗನತ್ತದ 49 ಮಂದಿಗೆ ಜಾಮೀನು; ಗ್ರಾಮಸ್ಥರು, ಮಕ್ಕಳಲ್ಲಿ ಪೊಲೀಸರ ಭಯ
ದಶಕಗಳಿಂದ ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಒದಗಿಸದಿರುವುದನ್ನು ವಿರೋಧಿಸಿ ಗ್ರಾಮಸ್ಥರು ಲೋಕಸಭೆ ಚುನಾವಣೆಗೆ ನಿಯೋಜಿಸಲಾಗಿದ್ದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಇವಿಎಂಗಳನ್ನು ನಾಶಪಡಿಸಿದ ನಂತರ ಇಂಡಿಗನತ್ತ ಗ್ರಾಮವು ತೀವ್ರ ಸುದ್ದಿಗೆ ಗ್ರಾಸವಾಗಿತ್ತು.

ಚಾಮರಾಜನಗರ ಗಡಿ ಗ್ರಾಮಗಳಲ್ಲಿ ಆಂಬ್ಯುಲೆನ್ಸ್ ಕೊರತೆ: ಕಾರಿನಲ್ಲೇ ಮಹಿಳೆಗೆ ಹೆರಿಗೆ!
ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿರುವ ದೂರದ ಹಳ್ಳಿಗಳು ಆಂಬ್ಯುಲೆನ್ಸ್ ಸೇವೆಗಳ ಅಲಭ್ಯತೆಯಿಂದಾಗಿ ಇಲ್ಲಿನ ನಿವಾಸಿಗಳು ಅನೇಕ ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ.

ಚಾಮರಾಜನಗರ: ಮಳೆಗೆ 25 ಕೋಟಿ ರೂಪಾಯಿ ಮೌಲ್ಯದ ಬೆಳೆ ನಾಶ!
ಚಾಮರಾಜನಗರದಲ್ಲಿ ಧಾರಾಕಾರ ಮಳೆ ಹಾಗೂ ವಿಪರೀತ ಗಾಳಿಯ ಪರಿಣಾಮ 25 ಕೋಟಿ ರೂಪಾಯಿ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ.

