Chamarajanagara

ಚಾಮರಾಜನಗರ: ವ್ಯಕ್ತಿ ಮೇಲೆ ದಾಳಿ ಮಾಡಿ ಅರ್ಧಂಬರ್ಧ ತಿಂದು ಹಾಕಿದ ಹುಲಿ!
ರಾಜ್ಯ

ಚಾಮರಾಜನಗರ: ವ್ಯಕ್ತಿ ಮೇಲೆ ದಾಳಿ ಮಾಡಿ ಅರ್ಧಂಬರ್ಧ ತಿಂದು ಹಾಕಿದ ಹುಲಿ!

ಬಂಡೀಪುರ ವ್ಯಾಪ್ತಿಯ ಹಾಡಿನಕಣಿವೆ ಬಳಿ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ಮಾಡಿ ದೇಹವನ್ನು ಅರ್ಧಂಬರ್ಧ ತಿಂದು ಹಾಕಿದೆ.

'ಮನ್ ಕಿ ಬಾತ್'ನಲ್ಲಿ ಚಾಮರಾಜನಗರದ ವರ್ಷಾ ಹೆಸರು ಪ್ರಸ್ತಾಪಿಸಿದ ಪ್ರಧಾನಿ ಮೋದಿ: ಇವರ ಸಾಧನೆ ಏನು?
ವಿಶೇಷ

'ಮನ್ ಕಿ ಬಾತ್'ನಲ್ಲಿ ಚಾಮರಾಜನಗರದ ವರ್ಷಾ ಹೆಸರು ಪ್ರಸ್ತಾಪಿಸಿದ ಪ್ರಧಾನಿ ಮೋದಿ: ಇವರ ಸಾಧನೆ ಏನು?

ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯ ತಿಂಗಳ ಕಾರ್ಯಕ್ರಮ ಮನ್‌ ಕೀ ಬಾತ್‌ (Mann Ki Baat) ನಲ್ಲಿ ಅಪರೂಪದ ಸಾಧನೆ ಮಾಡಿದ, ಅಪರೂಪದ ವಿಷಯಗಳ ಬಗ್ಗೆ ಹೇಳಿ ಗಮನ ಸೆಳೆಯುವುದುಂಟು.

CWRC ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ
ರಾಜ್ಯ

CWRC ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರಕ್ಕೆ ಭೇಟಿ ನೀಡಿದರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ನಂಬಿಕೆಯನ್ನು ಸಡ್ಡು ಸಿಎಂ ಸಿದ್ದರಾಮಯ್ಯ ಇಂದು ಬುಧವಾರ ಚಾಮರಾಜನಗರದ ಮಲೆ ಮಹದೇಶ್ವರಕ್ಕೆ ಭೇಟಿ ನೀಡಿದ್ದಾರೆ.

ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ನಿಲ್ಲಿಸಿ; ಚಾಮರಾಜನಗರಕ್ಕೆ ಭೇಟಿ ನೀಡಿ ಮೌಢ್ಯ ತೊರೆದಿದ್ದೇನೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ನಿಲ್ಲಿಸಿ; ಚಾಮರಾಜನಗರಕ್ಕೆ ಭೇಟಿ ನೀಡಿ ಮೌಢ್ಯ ತೊರೆದಿದ್ದೇನೆ: ಸಿಎಂ ಸಿದ್ದರಾಮಯ್ಯ

ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಬಿಟ್ಟು ಸಾಲ ಮಾಡಿ ವ್ಯವಸಾಯ ಮಾಡಿ ಜೀವನ ರೂಪಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ. 

ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ
ರಾಜ್ಯ

ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ

ಬೈಕ್ ಹಾಗೂ‌ ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ. 

ಕಾಡಾನೆಯ ಫೋಟೋ-ವಿಡಿಯೊ ತೆಗೆಯಲೆಂದು ಹೋದ ಪ್ರವಾಸಿಗನಿಗೆ ಏನಾಯ್ತು ನೋಡಿ....
ರಾಜ್ಯ

ಕಾಡಾನೆಯ ಫೋಟೋ-ವಿಡಿಯೊ ತೆಗೆಯಲೆಂದು ಹೋದ ಪ್ರವಾಸಿಗನಿಗೆ ಏನಾಯ್ತು ನೋಡಿ....

ಅಕ್ರಮವಾಗಿ ಕಾಡಿನ ಒಳಗೆ ಪ್ರವೇಶಿಸಿದ ವ್ಯಕ್ತಿಯನ್ನು ಕಾಡಾನೆ ಅಟ್ಟಾಡಿಸಿಕೊಂಡು ಬರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಕಾಂಗ್ರೆಸ್‌ಗೆ ತಲೆನೋವಾದ ಡೆಪ್ಯುಟಿ ಸ್ಪೀಕರ್ ಆಯ್ಕೆ; ಉಪಸಭಾಪತಿ ಸ್ಥಾನವನ್ನು ಒಪ್ಪಿಕೊಳ್ಳಲ್ಲ: ಸಿ ಪುಟ್ಟರಂಗಶೆಟ್ಟಿ
ರಾಜಕೀಯ

ಕಾಂಗ್ರೆಸ್‌ಗೆ ತಲೆನೋವಾದ ಡೆಪ್ಯುಟಿ ಸ್ಪೀಕರ್ ಆಯ್ಕೆ; ಉಪಸಭಾಪತಿ ಸ್ಥಾನವನ್ನು ಒಪ್ಪಿಕೊಳ್ಳಲ್ಲ: ಸಿ ಪುಟ್ಟರಂಗಶೆಟ್ಟಿ

ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕ ಸಿ ಪುಟ್ಟರಂಗಶೆಟ್ಟಿ ಅವರ ಹೆಸರನ್ನು ಪಕ್ಷದಿಂದ ಅಂತಿಮಗೊಳಿಸಲಾಗಿದೆ. ಆದರೆ, ಆ ಸ್ಥಾನವನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ.

ಹನೂರು ಕ್ಷೇತ್ರ: ಸುಡು ಬಿಸಿಲು, ಕಾಡು ಪ್ರಾಣಿಗಳ ಸಂಚಾರ; ಈ ಗ್ರಾಮಗಳಿಗೆ ಕಾಲಿಡಲು ರಾಜಕೀಯ ನಾಯಕರಿಗೆ ಅಂಜಿಕೆ, ಅಭಿವೃದ್ಧಿಯೂ ಮರೀಚಿಕೆ!
ರಾಜಕೀಯ

ಹನೂರು ಕ್ಷೇತ್ರ: ಸುಡು ಬಿಸಿಲು, ಕಾಡು ಪ್ರಾಣಿಗಳ ಸಂಚಾರ; ಈ ಗ್ರಾಮಗಳಿಗೆ ಕಾಲಿಡಲು ರಾಜಕೀಯ ನಾಯಕರಿಗೆ ಅಂಜಿಕೆ, ಅಭಿವೃದ್ಧಿಯೂ ಮರೀಚಿಕೆ!

ರಾಜ್ಯದ ಉದ್ದಗಲಕ್ಕೂ ಪಕ್ಷಗಳ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದರೆ ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಮಾತ್ರ ಚುನಾವಣಾ ಪ್ರಚಾರ, ಚಟುವಟಿಕೆಗಳ ಸದ್ದು ಗದ್ದಲವಿಲ್ಲ.

ವರಿಷ್ಠರು ಎರಡು ಕಡೆಗೆ ಟಿಕೆಟ್ ಕೊಡುತ್ತಾರೆ ಎಂದುಕೊಂಡಿರಲಿಲ್ಲ; ಮಗನಿಗೆ ಗುಬ್ಬಿ ಅಥವಾ ಗೋವಿಂದರಾಜನಗರ ಕ್ಷೇತ್ರ ಕೇಳಿದ್ದೇನೆ: ವಿ ಸೋಮಣ್ಣ
ರಾಜಕೀಯ

ವರಿಷ್ಠರು ಎರಡು ಕಡೆಗೆ ಟಿಕೆಟ್ ಕೊಡುತ್ತಾರೆ ಎಂದುಕೊಂಡಿರಲಿಲ್ಲ; ಮಗನಿಗೆ ಗುಬ್ಬಿ ಅಥವಾ ಗೋವಿಂದರಾಜನಗರ ಕ್ಷೇತ್ರ ಕೇಳಿದ್ದೇನೆ: ವಿ ಸೋಮಣ್ಣ

ಎರಡು ಕಡೆ ವರಿಷ್ಠರು ಟಿಕೆಟ್ ಕೊಡುತ್ತಾರೆ ಎಂದು ಕನಸು ಮನಸಲ್ಲೂ ಅಂದುಕೊಂಡಿರಲಿಲ್ಲ. ವಿಧಿ ನಿಯಮ, ವರಿಷ್ಠರ ತೀರ್ಮಾನ ಎಂದು ಸಚಿವ ವಿ. ಸೋಮಣ್ಣ  ಇಂದು ಬುಧವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ.