Chamarajanagara

ದಂಡದ ಬದಲು ಹೆಲ್ಮೆಟ್: ಚಾಮರಾಜನಗರ ಪೊಲೀಸರ ಮಾಸ್ಟರ್ ಪ್ಲಾನ್!
ದಂಡ ಹೆಚ್ಚಾದರೂ ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡುವವರು ತಹಬದಿಗೆ ಬಾರದ ಹಿನ್ನೆಲೆಯಲ್ಲಿ ದಂಡದ ಹಣಕ್ಕೆ ಬದಲು ಸ್ಥಳದಲ್ಲೇ ಹೆಲ್ಮೆಟ್ ನೀಡಲು ಚಾಮರಾಜನಗರ ಪೊಲೀಸರು ನಿರ್ಧರಿಸಿದ್ದಾರೆ.

ಬಿಆರ್‌ಟಿ ಪರಿಸರ ಸೂಕ್ಷ್ಮ ವಲಯ: ಕೇಂದ್ರ ಸರ್ಕಾರದಿಂದ ಘೋಷಣೆ, ವಾಣಿಜ್ಯ ಚಟುವಟಿಕೆಗಳಿಗೆ ಬ್ರೇಕ್
ವೈವಿಧ್ಯಮಯ ವನ್ಯ ಸಂಪತ್ತು, ಜೀವ ಸಂಕುಲಕ್ಕೆ ಆಶ್ರಯತಾಣವಾಗಿರುವ ಬಿಳಿಗಿರಿರಂಗನಾಥ ದೇವಸ್ಥಾನ ಹುಲಿ ಸಂರಕ್ಷಿತ ಪ್ರದೇಶದ ಸುತ್ತಲಿನ 240 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಕಳೆದ 19 ರಂದು ಅಧಿಸೂಚನೆ ಪ್ರಕಟಿಸಿದೆ.

ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ: ಎಸಿಬಿ ಬಲೆಗೆ ಬಿದ್ದ ಕೃಷಿ ಅಧಿಕಾರಿ
ಟ್ರಾಕ್ಟರ್ ರೊಟೋವೇಟರ್ ಬಿಲ್ ಪಾಸ್ ಮಾಡಲು ಲಂಚ ಕೇಳಿದ ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಸೋಮವಾರ ಸಂಜೆ ದಾಳಿ ನಡೆಸಿ ದಾಖಲೆ ವಶಪಡಿಸಿಕೊಂಡಿದ್ದಾರೆ.

ದಂತಚೋರ ವೀರಪ್ಪನ್ ಹುಟ್ಟಿದ ಊರಿನ ಶಾಲೆಯಲ್ಲಿ ಶಿಕ್ಷಣ ಸಚಿವರ ವಾಸ್ತವ್ಯ
ಶಿಕ್ಷಣ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎನ್. ಸುರೇಶ್ ಕುಮಾರ್ ಸೋಮವಾರ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಗೋಪಿನಾಥಂ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಚಾಮರಾಜನಗರ: ಹಿರೇಕಾಟಿ ಹತ್ತಿರ ಅಪರಿಚಿತ ವ್ಯಕ್ತಿ ಕೊಲೆ
ಗುಂಡ್ಲುಪೇಟೆ ತಾಲೂಕಿನ ಹಿರೇಕಾಟಿ ಬಳಿ ಅಪರಿಚಿತ ವ್ಯಕ್ತಿಯೊಬ್ಬರ ಕೊಲೆಯಾಗಿದೆ. ದುಷ್ಕರ್ಮಿಗಳು ಆ ವ್ಯಕ್ತಿಯ ತಲೆಯ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿರುವ ಶಂಕೆ ಮೇಲ್ನೊಟಕ್ಕೆ ಕಂಡುಬಂದಿದೆ.

ಚಾಮರಾಜನಗರ: ನೀರಿನಲ್ಲಿ ಕೊಚ್ಚಿ ಹೋದ ಮೂವರು ಬಾಲಕಿಯರು
ಹಳ್ಳ ದಾಟುವಾಗ ಮೂವರು ಬಾಲಕಿಯರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಚಾಮರಾಜನಗರದಲ್ಲಿ ಭಾನುವಾರ ಸಂಜೆ ನಡೆದಿದೆ.

ಚಾಮರಾಜನಗರ: ‘ಆಸ್ಪತ್ರೆ ವಾಸ್ತವ್ಯ' ಕ್ಕೆ ಸಚಿವ ಶ್ರೀರಾಮುಲು ಚಾಲನೆ
ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಇದೇ ಮೊದಲ ಬಾರಿಗೆ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ತಮ್ಮ ‘ಆಸ್ಪತ್ರೆ ವಾಸ್ತವ್ಯ’ಕ್ಕೆ ಮಂಗಳವಾರ ಸಂಜೆ ಚಾಲನೆ ನೀಡಿದರು.

ಕನ್ನಡದಂತೆ ಹಿಂದಿಗೂ ಮಹತ್ವ ನೀಡಿ: ಶಿಕ್ಷಣ ಸಚಿವ ಸುರೇಶ್ ಕುಮಾರ್
ರಾಜ್ಯದಲ್ಲಿ ಮಾತೃಭಾಷೆ ಕನ್ನಡದಂತೆಯೇ ರಾಷ್ಟ್ರೀಯ ಭಾಷೆ ಹಿಂದಿ ಕಲಿಕೆಗೂ ಅವಕಾಶ ನೀಡಬೇಕು, ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಚಾಮರಾಜನಗರ:ಕೊಲೆ ಪ್ರಕರಣದಲ್ಲಿ ಕೆಜಿಎಫ್ ಸಿನಿಮಾ ಸ್ಟಂಟ್ ಮ್ಯಾನ್ ಬಂಧನ
ವ್ಯಕ್ತಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಫ್ ಸಿನಿಮಾದಲ್ಲಿ ಸ್ಟಂಟ್ ಮ್ಯಾನ್ ಆಗಿ ನಟಿಸಿದ್ದ ರಘು ಎಂಬಾತನನ್ನು ಪೊಲೀಸಲು ಬಂಧಿಸಿದ್ದಾರೆ.

