Chamarajapet

Chamarajpet: ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಪೆಟ್ರೋಲ್ ಬಂಕ್ ಗೆ ಢಿಕ್ಕಿ; Video
ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿರುವ ನಯಾರಾ ಪೆಟ್ರೋಲ್ ಬಂಕ್ ನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಮುಸಲ್ಮಾನರ ಪವಿತ್ರ ಹಬ್ಬ ಬಕ್ರೀದ್: ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಅದ್ದೂರಿ ಆಚರಣೆ, ಬಿಗಿ ಪೊಲೀಸರ ಭದ್ರತೆ
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ (Idgah Maidan ) ಇಂದು ಗುರುವಾರ ಮುಸ್ಲಿಂ ಬಾಂಧವರು ಬಕ್ರೀದ್ ಆಚರಿಸಲು ಯಾವುದೇ ಸಮಸ್ಯೆಗಳಿಲ್ಲ. ಕಳೆದ ವರ್ಷ ಈದ್ಗಾ ಮೈದಾನದ ಮಾಲೀಕತ್ವ ವಿವಾದ ತೀವ್ರವಾಗಿ ತಲೆದೋರಿತ್ತು.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಅವಕಾಶ ಇಲ್ಲ: ಜಮೀರ್ ಅಹ್ಮದ್ ಖಾನ್
ಚಾಮರಾಜ ಪೇಟೆಯಲ್ಲಿ ಇರುವ ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಈದ್ಗಾ ಮೈದಾನ ವಿವಾದ: ಚಾಮರಾಜಪೇಟೆ ಬಂದ್ ಬಹುತೇಕ ಯಶಸ್ವಿ, ಅಲ್ಲಲ್ಲಿ ಪ್ರತಿಭಟನೆ, ಪೊಲೀಸ್ ಬಂದೋಬಸ್ತ್
ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದದ ಒಡೆತನಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳು ಇಂದು ಮಂಗಳವಾರ ಕರೆ ನೀಡಿದ್ದ ಚಾಮರಾಜಪೇಟೆ ಬಂದ್ ಬೆ ವ್ಯಾಪಕ ಬೆಂಬಲ ಸಿಕ್ಕಿದ್ದು ಬಹುತೇಕ ಯಶಸ್ವಿಯಾಗಿದೆ.

ನವಜಾತ ಶಿಶುವನ್ನು ಇಟ್ಟಿದ್ದ ಬ್ಯಾಗನ್ನು ಯುವಕನ ಕೈಗೆ ಕೊಟ್ಟು ಮಹಿಳೆ ಪರಾರಿ!
ವಿಲಕ್ಷಣ ಪ್ರಕರಣದಲ್ಲಿ ಮಹಿಳೆಯೊಬ್ಬಳು ಬ್ಯಾಗ್ ನಲ್ಲಿ ನವಜಾತ ಶಿಶುವನ್ನು ಸುತ್ತಿ ಅದನ್ನು ಯುವಕನೊಬ್ಬನ ಕೈಗೆ ಕೊಟ್ಟು ಪರಾರಿಯಾದ ಘಟನೆ ನಡೆದಿದೆ.

