ರಾಜ್ಯಈದ್ಗಾ ಮೈದಾನ ವಿವಾದ: ಸಹಿ, ರಕ್ತದಾನ ಅಭಿಯಾನ ಆಯೋಜಿಸಿದ ಚಾಮರಾಜಪೇಟೆ ನಾಗರಿಕ ಒಕ್ಕೂಟ
ಚಾಮರಾಜಪೇಟೆಯ ಈದ್ಗಾ ಮೈದಾನ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಾತಂತ್ರ್ಯ ದಿನಾಚರಣೆಯಂದು ಕಾರ್ಯಕ್ರಮ ಮತ್ತು ಇತರೆ ದಿನಗಳಂದು ಧಾರ್ಮಿಕ ಕಾರ್ಯಕ್ರಮಗಳ ಆಯೋಜಿಸುವ ಹಕ್ಕು ಪಡೆಯಲು ಬೆಂಬಲ ಪಡೆಯಲು ಚಾಮರಾಜಪೇಟೆ ನಾಗರಿಕ ವೇದಿಕೆ ಒಕ್ಕೂಟವು ಸಹಿ ಅಭಿಯಾನವನ್ನು ಆಯೋಜಿಸುತ್ತಿದೆ.