ರಾಜ್ಯಚಾಮರಾಜಪೇಟೆ ಮೈದಾನ ಗಣೇಶೋತ್ಸವ: '5 ಅರ್ಜಿಗಳ ಪೈಕಿ 3 ತಿರಸ್ಕೃತ, ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗಲ್ಲ'; ಜಮೀರ್ ಗೆ ಅಶೋಕ್ ಟಾಂಗ್
ತೀವ್ರ ಕುತೂಹಲ ಕೆರಳಿಸಿರುವ ಚಾಮರಾಜಪೇಟೆ ಮೈದಾನ ಗಣೇಶೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಐದು ಅರ್ಜಿಗಳ ಪೈಕಿ 3 ಅರ್ಜಿಗಳು ತಿರಸ್ಕೃತವಾಗಿವೆ ಎಂದು ಕಂದಾಯ ಸಚಿವ ಆರ್ ಆಶೋಕ್ ಹೇಳಿದ್ದಾರೆ.