ಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡಿ ಅಪಘಾತ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಆರ್ ಇನ್ಸ್ಪೆಕ್ಟರ್ ಪತಿ-ಪತ್ನಿ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.