ರಾಜ್ಯಜನರು ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರುವುದೇ ಗಂಭೀರ ಪರಿಸ್ಥಿತಿಗೆ ಕಾರಣ: ಸಚಿವ ಎಸ್ ಸುರೇಶ್ ಕುಮಾರ್ ಹೇಳಿಕೆ
ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ರೋಗಿಗಳು ಮೃತಪಟ್ಟಿರಲು ಸಾಧ್ಯವಿಲ್ಲ, ಬೇರೆ ಬೇರೆ ರೋಗಗಳಿಂದ ಆಸ್ಪತ್ರೆಗೆ ಬಂದು ದಾಖಲಾದವರು ಇದ್ದಾರೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.