ರಾಜ್ಯಚಾಮರಾಜನಗರ ದುರಂತ: ಮೃತರ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ ವಿತರಿಸಿದ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್
ರಾಜ್ಯ ಸರ್ಕಾರ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ರೋಗಿಗಳು ಮೃತಪಟ್ಟ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಮೃತರ ಕುಟುಂಬಸ್ಥರ ಮನೆಗೆ ಹೋಗಿ ಸಾಂತ್ವನ ಹೇಳುವ ಕೆಲಸವನ್ನು ಕೂಡ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.