Chamarajnagar

ಮುಚ್ಚಿಡುವ ಪ್ರಶ್ನೆಯಿಲ್ಲ, ಅಶೋಕ್ ಪುತ್ರ ಪ್ರವಾಸಕ್ಕೆ ಹೋಗಿದ್ದಾನೆ: ಕಟೀಲ್
ರಾಜ್ಯ

ಮುಚ್ಚಿಡುವ ಪ್ರಶ್ನೆಯಿಲ್ಲ, ಅಶೋಕ್ ಪುತ್ರ ಪ್ರವಾಸಕ್ಕೆ ಹೋಗಿದ್ದಾನೆ: ಕಟೀಲ್

ಮರಿಯಮ್ಮನಹಳ್ಳಿ ಬಳಿ ನಡೆದ ಅಪಘಾತ ಪ್ರಕರಣ ವೇಳೆ ಸಚಿವ ಆರ್​. ಅಶೋಕ್ ಪುತ್ರ ಕಾರಿನಲ್ಲಿರಲಿಲ್ಲ ಎಂದು ಸಮರ್ಥಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಅವರು ಸದ್ಯ ಅಶೋಕ್ ಪುತ್ರ ಪ್ರವಾಸಕ್ಕೆ ಹೋಗಿರುವುದಾಗಿ ತಿಳಿಸಿದ್ದಾರೆ.

ಕ್ರೇನ್ ಹರಿದು ರಸ್ತೆಬದಿ ಕುಳಿತ ಇಬ್ಬರ ದುರ್ಮರಣ: ಚಾಲಕನಿಗೆ ಸಾರ್ವಜನಿಕರಿಂದ ಥಳಿತ!
ರಾಜ್ಯ

ಕ್ರೇನ್ ಹರಿದು ರಸ್ತೆಬದಿ ಕುಳಿತ ಇಬ್ಬರ ದುರ್ಮರಣ: ಚಾಲಕನಿಗೆ ಸಾರ್ವಜನಿಕರಿಂದ ಥಳಿತ!

ರಸ್ತೆಬದಿ ಕುಳಿತ ವೃದ್ಧರಿಬ್ಬರ ಮೇಲೆ ಕ್ರೇನ್ ಹರಿದು ಸ್ಥಳದಲ್ಲೇ ಅವರಿಬ್ಬರೂ ಮೃತಪಟ್ಟಿರುವ ಘಟನೆ ಕೊಳ್ಳೇಗಾಲದ ಹೊಸ ಹಂಪಾಪುರದಲ್ಲಿ ನಡೆದಿದೆ.

ಬಸ್‌ಗಳ ನಡುವೆ ಸಿಲುಕಿ ಕಾರ್ಮಿಕ ಸಾವು: ನಿರ್ಲಕ್ಷ್ಯದ ಕೆಲಸಕ್ಕೆ ಮೆಕ್ಯಾನಿಕ್ ಅರೆಸ್ಟ್
ರಾಜ್ಯ

ಬಸ್‌ಗಳ ನಡುವೆ ಸಿಲುಕಿ ಕಾರ್ಮಿಕ ಸಾವು: ನಿರ್ಲಕ್ಷ್ಯದ ಕೆಲಸಕ್ಕೆ ಮೆಕ್ಯಾನಿಕ್ ಅರೆಸ್ಟ್

ಸಾರಿಗೆ ಸಂಸ್ಥೆ ಬಸ್ ಸ್ವಚ್ಚಗೊಳಿಸುತ್ತಿದ್ದ ವೇಳೆ ಮತ್ತೊಂದು ಬಸ್ ಡಿಕ್ಕಿಯಾಗಿ ದಿನಗೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ಕೊಳ್ಳೇಗಾಲದ ಕೆಎಸ್ಆರ್​ಸಿ ಡಿಪೋದಲ್ಲಿ ನಡೆದಿದೆ.

ಎಂ ಎಂ ಹಿಲ್ಸ್ ರಸ್ತೆಯಲ್ಲಿ ವಾಹನ ನಿಲ್ಲಿಸುವವರಿಗೆ ಸ್ಥಳದಲ್ಲೇ ದಂಡ: ಅರಣ್ಯ ಇಲಾಖೆ ಬಿಗಿ ಕ್ರಮ
ರಾಜ್ಯ

ಎಂ ಎಂ ಹಿಲ್ಸ್ ರಸ್ತೆಯಲ್ಲಿ ವಾಹನ ನಿಲ್ಲಿಸುವವರಿಗೆ ಸ್ಥಳದಲ್ಲೇ ದಂಡ: ಅರಣ್ಯ ಇಲಾಖೆ ಬಿಗಿ ಕ್ರಮ

ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವುದರ ಮೂಲಕ ನಿಯಮ ಉಲ್ಲಂಘಿಸುವವರಿಗೆ 2 ಸಾವಿರ ರೂಪಾಯಿ ದಂಡ ವಿಧಿಸುವ ಬಿಗಿ ಕ್ರಮವನ್ನು ಅರಣ್ಯ ಇಲಾಖೆ ತೆಗೆದುಕೊಂಡಿದೆ ಎಂದು ಅರಣ್ಯಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಸುಳ್ವಾಡಿ ವಿಷ ಪ್ರಸಾದ ದುರಂತ: ಮೃತ ಕುಟುಂಬಗಳಿಗೆ ಜಮೀನು ಎಂದ ಸಚಿವ ಸುರೇಶ್ ಕುಮಾರ್
ರಾಜ್ಯ

ಸುಳ್ವಾಡಿ ವಿಷ ಪ್ರಸಾದ ದುರಂತ: ಮೃತ ಕುಟುಂಬಗಳಿಗೆ ಜಮೀನು ಎಂದ ಸಚಿವ ಸುರೇಶ್ ಕುಮಾರ್

ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಎಲ್ಲ ಮೃತ ಕುಟುಂಬಗಳಿಗೆ ಜಮೀನು  ನೀಡಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಗುಂಡ್ಲುಪೇಟೆ ಹೋಟೆಲ್‌ವೊಂದರಲ್ಲಿ ವೇಶ್ಯಾವಾಟಿಕೆ; 3 ಮಹಿಳೆಯರ ರಕ್ಷಣೆ, ಯುವಕರಿಬ್ಬರ ಬಂಧನ
ರಾಜ್ಯ

ಗುಂಡ್ಲುಪೇಟೆ ಹೋಟೆಲ್‌ವೊಂದರಲ್ಲಿ ವೇಶ್ಯಾವಾಟಿಕೆ; 3 ಮಹಿಳೆಯರ ರಕ್ಷಣೆ, ಯುವಕರಿಬ್ಬರ ಬಂಧನ

ವೇಶ್ಯಾವಾಟಿಕೆ ನಡೆಯುತ್ತಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿ‌ ಮೂವರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಚಾಮರಾಜನಗರ: ಕಾಡ್ಗಿಚ್ಚು ತಡೆಗಟ್ಟಲು ಫೈರ್ ಲೈನ್ ಕೆಲಸ ಆರಂಭ
ರಾಜ್ಯ

ಚಾಮರಾಜನಗರ: ಕಾಡ್ಗಿಚ್ಚು ತಡೆಗಟ್ಟಲು ಫೈರ್ ಲೈನ್ ಕೆಲಸ ಆರಂಭ

ಕಾಡಿಗೆ ಕಂಟಕ ಪ್ರಾಯವಾದ ಬೆಂಕಿ ತಡೆಗೆಟ್ಟಲು ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಮಾಡುವ ಫೈರ್ ಲೈನ್ ಕಟಿಂಗ್​ ಬಹುತೇಕ ಪೂರ್ಣವಾಗಿದ್ದು, ಈ ಬಾರಿ ಸಂರಕ್ಷಣೆಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ.

ಶಿಕ್ಷಣ ಸಚಿವರ ವಾಸ್ತವ್ಯದ ಎಫೆಕ್ಟ್: ಗೋಪಿನಾಥಂ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮ ಪ್ರಾರಂಭಕ್ಕೆ ಅನುಮತಿ
ರಾಜ್ಯ

ಶಿಕ್ಷಣ ಸಚಿವರ ವಾಸ್ತವ್ಯದ ಎಫೆಕ್ಟ್: ಗೋಪಿನಾಥಂ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮ ಪ್ರಾರಂಭಕ್ಕೆ ಅನುಮತಿ

ಚಾಮರಾಜನಗರ ಜಿಲ್ಲೆಯ ಗೋಪಿನಾಥಂ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮ ಪ್ರಾರಂಭಕ್ಕೆ ಸರ್ಕಾರ ಅನುಮತಿ ನೀಡಿದೆ.

ನೆಚ್ಚಿನ ಮೇಷ್ಟ್ರ ವರ್ಗಾವಣೆ: ಮಕ್ಕಳ ಆಕ್ರೋಶ, ರೋಧನ
ರಾಜ್ಯ

ನೆಚ್ಚಿನ ಮೇಷ್ಟ್ರ ವರ್ಗಾವಣೆ: ಮಕ್ಕಳ ಆಕ್ರೋಶ, ರೋಧನ

ನೆಚ್ಚಿನ ಮೇಷ್ಟು ದಿಢೀರ್ ವರ್ಗಾವಣೆ ಆಗಿರುವುದನ್ನು ತಿಳಿದ ಶಾಲಾ ಮಕ್ಕಳು ರೋಧಿಸಿ ಪ್ರತಿಭಟನೆ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂನಲ್ಲಿ ನಡೆದಿದೆ.