chamarajnagara

ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವು
ನಿನ್ನೆ ರಾತ್ರಿ ದ್ವಿಚಕ್ರ ವಾಹನದಲ್ಲಿ ಅಯ್ಯನಪುರ-ಹಿತ್ತಲಗುಡ್ಡೆ ರಸ್ತೆಯಲ್ಲಿ ತೆರಳುತ್ತಿದ್ದಾಗ, ವಿದ್ಯುತ್ ಕಂಬದ ಕೆಳಭಾಗದಲ್ಲಿ ಜೋತುಕೊಂಡಿದ್ದ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

ಆನೆ ಕಾಲ್ತುಳಿತದಿಂದ ವ್ಯಕ್ತಿ ಸಾವು: ಕರ್ನಾಟಕ ಸರ್ಕಾರದ 15ಲಕ್ಷ ರೂ ಪರಿಹಾರ ತಿರಸ್ಕರಿಸಿದ ಕೇರಳ ಕುಟುಂಬ
ಕರ್ನಾಟಕದ ಕಾಡಾನೆ (Karnataka Elephant) ದಾಳಿಗೆ ಬಲಿಯಾಗಿದ್ದ ಕೇರಳದ ವ್ಯಕ್ತಿಯ (Kerala Man) ಕುಟುಂಬಕ್ಕೆ ಕರ್ನಾಟಕ ಸರ್ಕಾರ ಘೋಷಣೆ ಮಾಡಿದ್ದ 15 ಲಕ್ಷ ರೂಗಳ ಪರಿಹಾರವನ್ನು ಸಂತ್ರಸ್ಥನ ಕುಟುಂಬಸ್ಥರು ತಿರಸ್ಕರಿಸಿದ್ದಾರೆ.

ಮಾರ್ಚ್ 17ಕ್ಕೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ: ವಿ ಶ್ರೀನಿವಾಸ್ ಪ್ರಸಾದ್
ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ ಇದ್ದಂತೆ. ಪ್ರಧಾನಿ ನರೇಂದ್ರ ಮೋದಿ ಸಮುದ್ರದಲ್ಲಿ ಈಜಿರುವ ನಾಯಕ

ವೈರಲ್ ವಿಡಿಯೋ: ರಸ್ತೆ ಮಧ್ಯೆ ಮಲಗಿದ್ದ ಹೆಬ್ಬಾವನ್ನು ಬರಿಗೈಯಲ್ಲೇ ಎಳೆದು ಬಿಸಾಡಿದ ಬಸ್ ಪ್ರಯಾಣಿಕ!!
ಬಸ್ ಗೆ ಅಡ್ಡಲಾಗಿ ರಸ್ತೆ ಮಧ್ಯೆ ಮಲಗಿದ್ದ ಹೆಬ್ಬಾವನ್ನು ಪ್ರಯಾಣಿಕನೋರ್ವ ಬರಿಗೈಯಲ್ಲೇ ಎಳೆದು ಬಿಸಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಕೆಟ್ಟು ನಿಂತ ಲಾರಿಗೆ ಬೈಕ್ ಡಿಕ್ಕಿ: ತಮ್ಮ ಸಾವು, ಸಹೋದರಿಗೆ ಗಂಭೀರ ಗಾಯ
ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಮರಿಯಾಲ ಮೇಲ್ಸೇತುವೆ ಬಳಿ ನಡೆದಿದೆ.

ಹಳೆ ಮೈಸೂರು ಭಾಗದಲ್ಲಿ ಹಳೇ ದೋಸ್ತಿಗಳ ಕದನ: ಸಿದ್ದರಾಮಯ್ಯ v/s ಶ್ರೀನಿವಾಸ ಪ್ರಸಾದ್
ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಚಾಮರಾಜನಗರ ಪರಿಶಿಷ್ಟ ಜಾತಿ ಮೀಸಲಾತಿ ಕ್ಷೇತ್ರ ಹಲವು ...

ಚಾಮರಾಜನಗರ: ಪತ್ನಿಗಾಗಿ ದೇವಾಲಯ ನಿರ್ಮಿಸಿ, 12 ವರ್ಷಗಳಿಂದ ಆರಾಧಿಸುತ್ತಿರುವ ರೈತ!
ತಮ್ಮ ನೆಚ್ಚಿನ ನಟ-ನಟಿಯರು ಹಾಗೂ ರಾಜಕಾರಣಿಗಳಿಗೆ ದೇವಾಲಯ ನಿರ್ಮಿಸುವ ಸಾಕಷ್ಟು ಅಂಧಾಭಿಮಾನಿಗಳಿದ್ದಾರೆ. ಆದರೆ, ಚಾಮರಾಜನಗರದಲ್ಲೊಬ್ಬ....

