ರಾಜ್ಯಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಾವು: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಇಂಗಿತ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಕೋವಿಡ್ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖಾ ಕಾಯ್ದೆಯಡಿ ತನಿಖೆ ನಡೆಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ರಚಿಸಲು ಒಲವು ತೋರಿರುವುದಾಗಿ ಹೈಕೋರ್ಟ್ ತಿಳಿಸಿದೆ.