ರಾಜ್ಯಗೌರಿ ಲಂಕೇಶ್ ಹತ್ಯೆ: ಸಂಸ ಬಯಲು ರಂಗಮಂದಿರದಲ್ಲಿ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನ!
ಮಂಗಳವಾರ ರಾತ್ರಿ ಹತ್ಯೆಗೀಡಾದ ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನವನ್ನು ಸಂಸ ಬಯಲು ರಂಗಮಂದಿರದಲ್ಲಿ ಮಾಡಲಾಗುತ್ತದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.