ರಾಜ್ಯ'7 ದಿನಗಳೊಳಗೆ ಈದ್ಗಾ ಮೈದಾನದ ಮತ್ತಷ್ಟು ದಾಖಲೆ ನೀಡಿ': ವಕ್ಫ್ ಬೋರ್ಡ್ ಗೆ ಬಿಬಿಎಂಪಿ ಮತ್ತೊಂದು ನೋಟಿಸ್!
ಚಾಮರಾಜಪೇಟೆ ಈದ್ಗಾ ಮೈದಾನ (Chamarajpet Idgah Maidan) ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವಕ್ಫ್ ಬೋರ್ಡ್ಗೆ ಮತ್ತೊಂದು ನೋಟಿಸ್ ನೀಡಿದೆ.