Chambal river

ದೇವಿ ದರ್ಶನಕ್ಕೆ ಪಾದಯಾತ್ರೆ: ಚಂಬಲ್ ನದಿ ದಾಟುತ್ತಿದ್ದಾಗ ನೀರಿನಲ್ಲಿ ಮುಳುಗಿ ಇಬ್ಬರು ಸಾವು, ಐವರು ನಾಪತ್ತೆ
ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಿಂದ ರಾಜಸ್ಥಾನದ ದೇವಸ್ಥಾನಕ್ಕೆ ತೆರಳಲು ಚಂಬಲ್ ನದಿ ದಾಟುತ್ತಿದ್ದಾಗ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಐವರು ನಾಪತ್ತೆಯಾಗಿದ್ದಾರೆ.

ರಾಜಸ್ಥಾನದಲ್ಲಿ ದೋಣಿ ಮಗುಚಿ ದುರಂತ: ಕನಿಷ್ಠ 6 ಮಂದಿ ಸಾವು, ಹಲವರು ನಾಪತ್ತೆ!
ರಾಜಸ್ಥಾನದಲ್ಲಿ ಪ್ರಯಾಣಿಕ ದೋಣಿ ಮಗುಚಿ ದುರಂತ ಸಂಭವಿಸಿದ್ದು, ದುರ್ಘಟನೆಯಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ. ಅಂತೆಯೇ ಹಲವರು ನಾಪತ್ತೆಯಾಗಿದ್ದು, ನಾಪತ್ತೆಯಾದವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

