Chamoli

ಹಿಮಾಲಯದ ಪಟ್ಟಣ ಮುಳುಗುತ್ತಿದೆ..! ಜೋಶಿಮಠ ಭೂಕುಸಿತಕ್ಕೆ ಕಾರಣ ಏನು ಗೊತ್ತಾ?
ಜೋಶಿಮಠದ ನಿವಾಸಿಗಳು ತಮ್ಮ ಮನೆಗಳು, ರಸ್ತೆಗಳು ಮತ್ತು ಕೃಷಿ ಕ್ಷೇತ್ರಗಳಲ್ಲಿ ಉಂಟಾಗಿರುವ ದೊಡ್ಡ ಬಿರುಕುಗಳಿಂದ ಅತೀವ ಅತಂಕಕ್ಕೀಡಾಗಿದ್ದಾರೆ.

ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತ; ಮನೆ ಮೇಲೆ ಬಂಡೆ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಭೂಕುಸಿತದ ನಂತರ ಬಂಡೆಗಳು ಹಲವಾರು ಮನೆಗಳ ಮೇಲೆ ಬಿದ್ದು ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡ: ಚಮೋಲಿಯಲ್ಲಿ ಹಿಮಪಾತ, ಮೃತರ ಸಂಖ್ಯೆ 15ಕ್ಕೆ ಏರಿಕೆ
ಉತ್ತರಾಖಂಡ್ ರಾಜ್ಯದ ಚಮೋಲಿ ಜಿಲ್ಲೆಯಲ್ಲಿನ ಭಾರತ- ಚೀನಾ ಗಡಿ ಬಳಿಯ ಸುಮ್ನಾ ಬಳಿ ಸಂಭವಿಸಿದ ಹಿಮಪಾತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಸೋಮವಾರ ಮೂವರು ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಂಗನವಾಡಿಗೆ ತಮ್ಮದೇ ಮಗುವನ್ನು ಸೇರಿಸಿ ಮಾದರಿಯಾದ ಮ್ಯಾಜಿಸ್ಟ್ರೇಟ್!
ಉತ್ತರಾಖಂಡದ ಜಿಲ್ಲಾ ಮ್ಯಾಜಿಸ್ಟ್ರೇಟ್ ತಮ್ಮ ಪುತ್ರನನ್ನೇ ಅಂಗನವಾಡಿಗೆ ಸೇರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಉತ್ತರಾಖಂಡ್: ಭಾರತೀಯ ವಾಯುಗಡಿ ಉಲ್ಲಂಘಿಸಿದ ಚೀನಾ ಹೆಲಿಕಾಫ್ಟರ್
ಭಾರತ-ಚೀನಾ ಗಡಿ ಪ್ರದೇಶದಲ್ಲಿ ಚೀನಾ ಭಾರತದ ವಾಯುಗಡಿ ಉಲ್ಲಂಘನೆ ಮಾಡಿರಿಉವ ಬಗ್ಗೆ ವರದಿ ಪ್ರಕಟವಾಗಿದೆ.

ಚಮೋಲಿಯಲ್ಲಿ ಚೀನಾ ಸೈನಿಕರ ಸಂಖ್ಯೆ ಹೆಚ್ಚಳ ಖಚಿತಪಡಿಸಿದ ಹರಿಶ್ ರಾವತ್
ಕಣಿವೆ ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ಚೀನಾ ಸೈನಿಕರ ಸಂಖ್ಯೆಯನ್ನು ಹೆಚ್ಚಿಸಿರುವುದಾಗಿ ಉತ್ತರಾಖಂಡ್ ಮುಖ್ಯಮಂತ್ರಿ ಹರಿಶ್ ರಾವತ್...

