Champai Soren

ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ಮೊಮ್ಮಗ ಮನಾಲಿ ಹೋಟೆಲ್ನಲ್ಲಿ ಶವವಾಗಿ ಪತ್ತೆ!
ವೀರ್ ಸೊರೆನ್(19) ಅವರು ರಾಜ್ಯದಿಂದ ಹೊರಗೆ ಅಧ್ಯಯನ ಮಾಡುತ್ತಿದ್ದು, ಇತ್ತೀಚೆಗೆ ಫೆಬ್ರವರಿ 22 ರಂದು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸಿಮ್ಸಾದ ಹೋಟೆಲ್ನಲ್ಲಿ ತಂಗಿದ್ದರು.

ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ
ರಾಂಚಿಯಲ್ಲಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಸಮ್ಮುಖದಲ್ಲಿ ಚಂಪೈ ಸೊರೆನ್ ಅವರು ತಮ್ಮ ಬೆಂಬಲಿಗರೊಂದಿಗೆ ಕೇಸರಿ ಪಕ್ಷವನ್ನು ಸೇರಿದರು.

ಬುಡಕಟ್ಟು ಅಸ್ಮಿತೆ, ಅಸ್ತಿತ್ವ ಉಳಿಸಲು ಬಿಜೆಪಿಗೆ ಸೇರ್ಪಡೆ: ಚಂಪೈ ಸೊರೇನ್
ಬುಡಕಟ್ಟು ಜನಾಂಗದವರ ವಿಷಯದಲ್ಲಿ ಬಿಜೆಪಿ ಮಾತ್ರ ಗಂಭೀರವಾಗಿದೆ. ಇತರರು ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಜಾರ್ಖಂಡ್ ಮಾಜಿ CM ಚಂಪೈ ಸೊರೇನ್ ಆಗಸ್ಟ್ 30 ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ
ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಮತ್ತು ನಮ್ಮ ದೇಶದ ಪ್ರತಿಷ್ಠಿತ ಆದಿವಾಸಿ ನಾಯಕ, ಚಂಪೈ ಸೊರೇನ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗಿನ ಮಾತುಕತೆ ನಂತರ ಬಿಜೆಪಿ ಸೇರ್ಪಡೆ ದಿನಾಂಕ ಘೋಷಣೆ.

ರಾಜಕೀಯ ತೊರೆಯುವುದಿಲ್ಲ, ಹೊಸ ಪಕ್ಷ ಕಟ್ಟುತ್ತೇನೆ: ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್
"ಜೆಎಂಎಂಗಾಗಿ ನನ್ನ ಇಡೀ ಜೀವನ ಮುಡಿಪಾಗಿಟ್ಟಿದ್ದೆ. ಆದರೆ ಅವರಿಂದ ಅವಮಾನ ಅನುಭವಿಸಿದ" ನಂತರ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ದೃಢವಾಗಿರುವುದಾಗಿ ಮಾಜಿ ಸಿಎಂ ಹೇಳಿದ್ದಾರೆ.

ಜಾರ್ಖಂಡ್ ನಲ್ಲಿ ಭೀಕರ ಅಪಘಾತ: ಮಾಜಿ ಸಿಎಂ ಚಂಪೈ ಸೊರೆನ್ ಬೆಂಗಾವಲು ತಂಡದ ಇಬ್ಬರು ಪೊಲೀಸರು ಸಾವು
ಅಪಘಾತದಲ್ಲಿ ಇತರ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಅವಮಾನಕ್ಕೊಳಗಾದೆ, ಪಕ್ಷದಲ್ಲಿ ಅಸ್ತಿತ್ವ ಇಲ್ಲ': ಜೆಎಂಎಂ ತೊರೆಯುವ ಸುಳಿವು ನೀಡಿದ ಚಂಪೈ ಸೊರೆನ್
ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯವರೆಗೂ "ತಮ್ಮ ಎಲ್ಲಾ ಆಯ್ಕೆಗಳು ಮುಕ್ತವಾಗಿವೆ" ಎಂದು ಹೇಳುವ ಮೂಲಕ ಚಂಪೈ ಸೊರೆನ್ ಅವರು ಜೆಎಂಎಂ ತೊರೆಯುವ ಸುಳಿವು ನೀಡಿದ್ದಾರೆ.

ಜಾರ್ಖಂಡ್: ಬಿಜೆಪಿ ಸೇರ್ಪಡೆ ವದಂತಿ ನಡುವೆ ದೆಹಲಿಗೆ ತೆರಳಿದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್!
ದೆಹಲಿಗೆ ಬಂದಿಳಿದ ಕೂಡಲೇ ಸುದ್ದಿಗಾರರೊಂದಿಗೆ ಮಾತನಾಡಿದ ಸೋರೆನ್ , ಯಾವುದೇ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿಲ್ಲ. ವೈಯಕ್ತಿಕ ಭೇಟಿಗಾಗಿ ನವದೆಹಲಿಗೆ ಆಗಮಿಸಿರುವುದಾಗಿ ತಿಳಿಸಿದರು.

ನಾನು ಎಲ್ಲಿದ್ದೇನೋ, ಅಲ್ಲೆ ಇರುತ್ತೇನೆ: ಬಿಜೆಪಿ ಸೇರುವ ಊಹಾಪೋಹಕ್ಕೆ ತೆರೆ ಎಳೆದ ಮಾಜಿ ಸಿಎಂ ಚಂಪೈ ಸೊರೆನ್!
ಬಿಜೆಪಿ ಸೇರಿವ ಊಹಾಪೋಹಗಳ ಬಗ್ಗೆ ಪ್ರಶ್ನಿದ್ದಕ್ಕೆ ಮುಗುಳ್ನಕ್ಕ ಅವರು, ನಾನು ದೆಹಲಿಯಲ್ಲಿಲ್ಲ. ಇಲ್ಲಿಯೇ ಇದ್ದೇನೆ ಎಂದು ಹೇಳಿದ್ದು ನನ್ನ ರಾಜಕೀಯ ಜೀವನ ಇನ್ನೂ ದೀರ್ಘವಾಗಿದೆ ಎಂದರು.

