ದೇಶರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಟ್ರಸ್ಟ್ ನ ಮಾಜಿ ಕಾರ್ಯದರ್ಶಿ ಚಂಪತ್ ರಾಯ್ ಹೇಳಿಕೆ ದಾಖಲಿಸಿದ ಪೊಲೀಸರು!
ಚಂಪತ್ ರಾಯ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಂತೆ, ಅನಿಲ್ ಮಿಶ್ರಾ ಸೇರಿದಂತೆ ಇತರ ಹಿರಿಯ ಟ್ರಸ್ಟ್ ಪದಾಧಿಕಾರಿಗಳ ಹೇಳಿಕೆಗಳನ್ನು ನಂತರ ದಾಖಲಿಸಲಾಗುವುದು ಎಂದು ಮೂಲಗಳು ಬಹಿರಂಗಪಡಿಸಿವೆ.