Champion RCB

IPL 2025: 'ಸ್ವಲ್ಪ ಆದ್ರೂ ಕಾಮನ್ ಸೆನ್ಸ್ ಇರ್ಬೇಕು...'; RCB ಬ್ಯಾಟರ್ ಗಳ ವಿರುದ್ಧ Virender Sehwag ತೀವ್ರ ಆಕ್ರೋಶ
ನಾಯಕ ರಜತ್ ಪಾಟಿದಾರ್ (23 ರನ್)ಹೊರತು ಪಡಿಸಿದರೆ, ತಂಡದ ಬರೊಬ್ಬರಿ 10 ಆಟಗಾರರ ರನ್ ಗಳಿಕೆ ಒಂದಂಕಿಯಲ್ಲಿತ್ತು. ಇದು ಆರ್ ಸಿಬಿಯ ವೈಫಲ್ಯಕ್ಕೆ ಕಾರಣವಾಯಿತು.

Virat Kohli ಕೆಣಕಿ ಬೌಲರ್ ಮಣ್ಣುಮುಕ್ಕಿದ್ದು ಗೊತ್ತಿಲ್ವ: ಆ ಧೀಮಾಕು ನಿಂಗ್ಯಾಕೆ ಬೇಕಿತ್ತು; ದಿಗ್ವೇಶ್ ರಥಿ ನಡೆಗೆ ಗವಾಸ್ಕರ್ ಕಿಡಿ, Video!
ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ರಥಿಗೆ ಪಂದ್ಯ ಶುಲ್ಕದ ಶೇಕಡಾ 25 ರಷ್ಟು ದಂಡ ವಿಧಿಸಲಾಗಿದೆ.

WPL 2025: Gujarat Giants ವಿರುದ್ಧ RCB ಗೆ ಭರ್ಜರಿ ಮೊದಲ ಗೆಲುವು; ದಾಖಲೆ!
203 ರನ್ ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಆರ್ ಸಿಬಿ ತಂಡದ ಪರ ರಿಚಾ ಘೋಷ್ (64) ಹಾಗೂ ಪೆರಿ (57) ಅಬ್ಬರದ ಬ್ಯಾಟಿಂಗ್ ಗೆ ಗುಜರಾತ್ ಬೌಲರ್ ಗಳು ತತ್ತರಿಸಿದರು.

IPL 2024: ಅಭಿಮಾನಿಗಳ ಅಹಂಕಾರವೇ RCB ಸೋಲಿಗೆ ಕಾರಣ- ಮಾಜಿ ಕ್ರಿಕೆಟಿಗ Kris Srikkanth
ಹಾಲಿ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸೋಲಿಗೆ ಅಭಿಮಾನಿಗಳ ದುರಂಹಕಾರವೇ ಕಾರಣ ಎಂದು ತಮಿಳುನಾಡು ಮೂಲದ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಹೇಳಿದ್ದಾರೆ.

'ಯು ಆರ್ ಸ್ಟಂಪ್ಡ್': RCB Vs CSK ಪಂದ್ಯದ ವೇಳೆ ಸ್ಟೇಡಿಯಂಗೆ ನುಗ್ಗುವುದಾಗಿ ಹೇಳಿದ್ದ ವ್ಯಕ್ತಿಗೆ ತಕ್ಕ ಪಾಠ ಕಲಿಸಿದ ಬೆಂಗಳೂರು ಪೊಲೀಸರು!
ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್ ಮಾಡಿದ್ದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಒಬ್ಬನನ್ನು ಬೆಂಗಳೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

RCB Champion: ಮಧ್ಯರಾತ್ರಿಯಲ್ಲಿ ಬೆಂಗಳೂರಿನ ಗಲ್ಲಿಗಲ್ಲಿಗಳಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ, ವಿಡಿಯೋಗಳು
ಮಹಿಳಾ ಪ್ರಿಮಿಯರ್ ಲೀಗ್ (WPL 2024) ನಲ್ಲಿ ಆರ್ ಸಿಬಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆ ಗಲ್ಲಿ ಗಲ್ಲಿಗಳಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

