Champions Trophy

Champions Trophy: ಆಡಿದ್ದು ಒಂದೇ ಪಂದ್ಯ, PCB ಗೆ 869 ಕೋಟಿ ರೂ ನಷ್ಟ; ಆಟಗಾರರ ವೇತನ ಶೇ.87 ರಷ್ಟು ಕಡಿತ!
ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸುವ ಮೂಲಕ ಪಿಸಿಬಿ 85 ಮಿಲಿಯನ್ ಯುಎಸ್ ಡಾಲರ್ (INR 869 ಕೋಟಿ) ನಷ್ಟವನ್ನು ಅನುಭವಿಸಿದೆ.

Champions Trophy 2025: ಭಾನುವಾರ ಭಾರತ- ಪಾಕ್ ನಡುವೆ ಹೈ ವೋಲ್ಟೇಜ್ ಪಂದ್ಯ; ಗೆಲ್ಲೋರು ಇವರೇ- ಶಾಹಿದ್ ಅಫ್ರಿದಿ
ಹಿಂದಿನ ಚಾಂಪಿಯನ್ಸ್ ಟ್ರೋಫಿಯ ಐದು ಪಂದ್ಯಗಳಲ್ಲಿ ಮೂರು ಬಾರಿ ಪಾಕಿಸ್ತಾನವು ಭಾರತವನ್ನು ಸೋಲಿಸಿದೆ.

Champions Trophy: ನಿರ್ಣಾಯಕ ಸಮಯದಲ್ಲಿ ತಂಡಕ್ಕೆ ಆಸರೆಯಾಗಬಲ್ಲ ಸಂಭಾವ್ಯ ಐವರು ಕ್ರಿಕೆಟಿಗರು!
ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19ರಿಂದ ಪಾಕಿಸ್ತಾನ ಮತ್ತು ದುಬೈನಲ್ಲಿ ಆರಂಭಗೊಳ್ಳಲಿದೆ. 50 ಓವರ್‌ಗಳ ಪಂದ್ಯಾವಳಿಯಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳಲು ಬಯಸುವ ಐವರು ಯುವ ಪ್ರತಿಭೆಗಳ ಪಟ್ಟಿ ಇಲ್ಲಿದೆ.

ಇಲ್ಲ, ಇಲ್ಲ ಸಾಧ್ಯವೇ ಇಲ್ಲ: Champions Trophy ಗೆ ಪತ್ನಿ ಜೊತೆ ಬರ್ತೀನಿ ಎಂದ ಕೊಹ್ಲಿಗೆ BCCI ಎಚ್ಚರಿಕೆ
ಆಟಗಾರರು 45 ದಿನಗಳಿಗಿಂತ ಹೆಚ್ಚಿನ ಅವಧಿಯ ವಿದೇಶಿ ಸರಣಿಯಲ್ಲಿ ಗರಿಷ್ಠ ಎರಡು ವಾರಗಳವರೆಗೆ ಮತ್ತು 45 ದಿನಗಳಿಗಿಂತ ಕಡಿಮೆ ಅವಧಿಯ ವಿದೇಶಿ ಸರಣಿಯಲ್ಲಿ ಗರಿಷ್ಠ ಒಂದು ವಾರದವರೆಗೆ ಮಾತ್ರ ತಮ್ಮ ಕುಟುಂಬಗಳನ್ನು ತಮ್ಮೊಂದಿಗೆ ಕರೆತರಬಹುದು.

ICC Champions Trophy 2025: ವಿಜೇತ ತಂಡ ಗಳಿಸುವ ಬಹುಮಾನ ಮೊತ್ತ ಎಷ್ಟು? ಇಲ್ಲಿದೆ ಮಾಹಿತಿ...
ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಫೆಬ್ರುವರಿ 20 ರಂದು ಬಾಂಗ್ಲಾದೇಶ ವಿರುದ್ಧ ದುಬೈನಲ್ಲಿ ಸೆಣಸಲಿದೆ.

ಗಂಭೀರ್ 'ಬುದ್ಧಿಹೀನ ಪ್ರಯೋಗ'ಕ್ಕೆ KL Rahul ಬಲಿ: ಮುಖ್ಯ ಕೋಚ್ ವಿರುದ್ಧ ಹಿರಿಯ ಆಟಗಾರ ಗರಂ!
ಎರಡೂ ಏಕದಿನ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಅವರನ್ನು ಆರನೇ ಕ್ರಮಾಂಕದಲ್ಲಿ ಕಳುಹಿಸಿರುವುದಕ್ಕೆ ಶ್ರೀಕಾಂತ್ ತೆಗಳಿದ್ದಾರೆ.

Champions Trophy: ಪಾಕಿಸ್ತಾನ ವಿರುದ್ಧ ಗೆಲ್ಲುವುದು ಮುಖ್ಯವಲ್ಲ, ಟ್ರೋಫಿ ಗೆಲ್ಲುವುದೇ ಮುಖ್ಯ: ಗೌತಮ್ ಗಂಭೀರ್
ಫೆಬ್ರುವರಿ 23 ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಸೆಣಸಲಿದೆ.

Champions Trophy 2025: ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪಾಕಿಸ್ತಾನಕ್ಕೆ ಭೇಟಿ!
ಭಾರತ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದ್ದು, ಇನ್ನುಳಿದ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿವೆ.

ಇಂದಿನಿಂದ ICC ಗೆ ಜಯ್ ಶಾ ಬಾಸ್: ಕೈ ಕೈ ಹಿಸುಕಿಕೊಳ್ಳುತ್ತಿರುವ ಪಾಕ್; Champions Trophy ಕುರಿತಂತೆ PCB ಷರತ್ತು ಠುಸ್!
ಐಸಿಸಿ ಅಧ್ಯಕ್ಷರ ಹುದ್ದೆಗೆ ಶಾ ಅವಿರೋಧವಾಗಿ ಆಯ್ಕೆಯಾಗಿದ್ದು ಇಂದೇ ಅಧಿಕಾರ ವಹಿಸಿಕೊಂಡರು. ಇದರ ಬೆನ್ನಲ್ಲೇ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ತಯಾರಿ ನಡೆಸುವುದಾಗಿ ಹೇಳಿದ್ದು ಮಹಿಳಾ ಕ್ರಿಕೆಟ್‌ಗೂ ಉತ್ತೇಜನ ನೀಡಲಾಗುವುದು ಎಂದರು.

