Champions Trophy 2025

Champions Trophy 2025: ಭಾರತ ವಿರುದ್ಧದ ಪಂದ್ಯಕ್ಕೆ ಮುನ್ನ ಪಾಕಿಸ್ತಾನಕ್ಕೆ ಹಿನ್ನಡೆ; ತಂಡದಿಂದ ಹೊರಬಿದ್ದ ಫಖಾರ್ ಜಮಾನ್
ಭಾನುವಾರ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ಸೆಣಸಲಿದೆ.

Champions Trophy 2025: ಟಾಸ್ ಗೆದ್ದ ಬಾಂಗ್ಲಾ ಬ್ಯಾಟಿಂಗ್ ಆಯ್ಕೆ; ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಜೊತೆ ಕಣಕ್ಕಿಳಿದ ಭಾರತ
ಫಿಟ್ ಆದ ಬಳಿಕ ಚಾಂಪಿಯನ್ಸ್ ಟ್ರೋಫಿ ಆಡಲು ಮೊಹಮ್ಮದ್ ಶಮಿ ವಾಪಸಾಗಿದ್ದಾರೆ. ವರುಣ್ ಚಕ್ರವರ್ತಿ ಅಥವಾ ಕುಲದೀಪ್ ಯಾದವ್ ನಡುವೆ ಯಾರು ಅವಕಾಶ ಪಡೆಯುತ್ತಾರೆ ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ.

Champions Trophy 2025: ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಭಾರತ ಪ್ಲೇಯಿಂಗ್ ಇಲೆವೆನ್; ಕನ್ನಡಿಗನಿಗೆ ಸಿಗುತ್ತಾ ಅವಕಾಶ?
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ರೋಹಿತ್ ಮತ್ತು ಗಿಲ್ ಆರಂಭಿಕರಾಗಿ ಕಣಕ್ಕಿಳಿದರೆ, ನಂ. 3 ಸ್ಥಾನದಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸುವ ನಿರೀಕ್ಷೆಯಿದೆ.

Champions Trophy 2025: ಉದ್ಘಾಟನಾ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ಮುಖಭಂಗ; ನ್ಯೂಜಿಲ್ಯಾಂಡ್ ವಿರುದ್ಧ 60 ರನ್ ಸೋಲು!
29 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಐಸಿಸಿ ಟೂರ್ನಮೆಂಟ್ ನಡೆಯುತ್ತಿದೆ. ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ನ್ಯೂಜಿಲ್ಯಾಂಡ್ ಸೋಲಿನ ರುಚಿ ತೋರಿಸಿದೆ.

Champions Trophy 2025: ಕರಾಚಿ ಸ್ಟೇಡಿಯಂನಲ್ಲಿ ಭಾರತದ ಧ್ವಜ ನಾಪತ್ತೆ; ವಿವಾದ ಭುಗಿಲೆದ್ದ ಬಳಿಕ ಎಚ್ಚೆತ್ತ ಪಿಸಿಬಿ!
ವಿವಾದದ ನಂತರ ಸ್ಪಷ್ಟನೆ ನೀಡಿದ್ದ ಪಿಸಿಬಿ, ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನದಲ್ಲಿ ಆಡುತ್ತಿರುವ ರಾಷ್ಟ್ರಗಳ ಧ್ವಜಗಳನ್ನು ಮಾತ್ರ ಕ್ರೀಡಾಂಗಣಗಳಲ್ಲಿ ಹಾರಿಸಲಾಗಿದೆ ಎಂದಿತ್ತು.

Champions Trophy 2025: ತುರ್ತು ಕಾರಣದಿಂದಾಗಿ ಟೀಂ ಇಂಡಿಯಾ ಬೌಲಿಂಗ್ ಕೋಚ್ ತವರಿಗೆ ವಾಪಸ್!
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದ 40 ವರ್ಷದ ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಮೊರ್ಕೆಲ್, ಶನಿವಾರ ಭಾರತ ತಂಡದೊಂದಿಗೆ ದುಬೈಗೆ ಪ್ರಯಾಣ ಬೆಳೆಸಿದ್ದರು.

Champions Trophy 2025: ಟೂರ್ನಿ ಆರಂಭಕ್ಕೂ ಮುನ್ನವೇ ಭಾರತದ ಧ್ವಜವನ್ನು ಕಡೆಗಣಿಸಿದ ಪಾಕಿಸ್ತಾನ!
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ಇತರ ರಾಷ್ಟ್ರಗಳ ಧ್ವಜಗಳು ಕ್ರೀಡಾಂಗಣದಲ್ಲಿ ಕಂಡುಬಂದರೆ, ಭಾರತದ ಧ್ವಜ ಕಾಣೆಯಾಗಿದೆ.

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಭಾರತಕ್ಕೆ ಆಘಾತ; ಅಭ್ಯಾಸದ ವೇಳೆ ಸ್ಟಾರ್ ಆಟಗಾರನ ಮೊಣಕಾಲಿಗೆ ಪೆಟ್ಟು!
ಭಾರತ ತನ್ನೆಲ್ಲ ಪಂದ್ಯಗಳನ್ನು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಡಲಿದೆ. ಫೆಬ್ರುವರಿ 23ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

Champions Trophy 2025: ಭಾರತವನ್ನು ಸೋಲಿಸೋದು ಮುಖ್ಯವಲ್ಲ! ಪಾಕಿಸ್ತಾನ ಉಪ-ನಾಯಕನ ಅಚ್ಚರಿಯ ಹೇಳಿಕೆ
ಭಾರತವನ್ನು ಸೋಲಿಸುವುದು ಮುಖ್ಯವೇ ಅಥವಾ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದು ಮುಖ್ಯವೇ ಎಂದು ಕೇಳಿದ ಪ್ರಶ್ನೆಗೆ ಆಘಾ ಸಲ್ಮಾನ್ ಉತ್ತರಿಸಿದ್ದಾರೆ.

