Champions Trophy 2025

Champions Trophy: ಭಾರತೀಯ ಅಭಿಮಾನಿಗಳ ಮೇಲೆ PCB ಕಣ್ಣು; ಭಾರತ ಓಲೈಸಲು ಪಾಕ್‌ ವಿಭಿನ್ನ ತಂತ್ರ!
ಕ್ರಿಕೆಟ್

Champions Trophy: ಭಾರತೀಯ ಅಭಿಮಾನಿಗಳ ಮೇಲೆ PCB ಕಣ್ಣು; ಭಾರತ ಓಲೈಸಲು ಪಾಕ್‌ ವಿಭಿನ್ನ ತಂತ್ರ!

ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಪಾಕಿಸ್ತಾನಕ್ಕೆ ಭೇಟಿ ನೀಡುತ್ತಾರೆ ಎಂಬ ಭರವಸೆಯನ್ನು ಪಿಸಿಬಿ ಹೊಂದಿದೆ ಎಂದು ನಖ್ವಿ ಹೇಳಿದರು.

ಚಾಂಪಿಯನ್ಸ್ ಟ್ರೋಫಿ 2025: ಭಾರತ ಪಾಕಿಸ್ತಾನಕ್ಕೆ ತೆರಳಿ ಆಡುವ ಸಾಧ್ಯತೆ ಕಡಿಮೆ!
ಕ್ರಿಕೆಟ್

ಚಾಂಪಿಯನ್ಸ್ ಟ್ರೋಫಿ 2025: ಭಾರತ ಪಾಕಿಸ್ತಾನಕ್ಕೆ ತೆರಳಿ ಆಡುವ ಸಾಧ್ಯತೆ ಕಡಿಮೆ!

ಭಾರತದ ಎಲ್ಲಾ ಪಂದ್ಯಗಳನ್ನು ಲಾಹೋರ್ ನಲ್ಲಿ ಆಯೋಜಿಸುವ ಕುರಿತು ಪಾಕಿಸ್ತಾನ ಐಸಿಸಿಗೆ ಪ್ರಸ್ತಾವನೆ ಸಲ್ಲಿಸಿತ್ತು.

ಚಾಂಪಿಯನ್ ಟ್ರೋಫಿ 2025: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಮಾರ್ಚ್ 1ಕ್ಕೆ ಭಾರತ vs ಪಾಕಿಸ್ತಾನ ಪಂದ್ಯ
ಕ್ರಿಕೆಟ್

ಚಾಂಪಿಯನ್ ಟ್ರೋಫಿ 2025: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ಮಾರ್ಚ್ 1ಕ್ಕೆ ಭಾರತ vs ಪಾಕಿಸ್ತಾನ ಪಂದ್ಯ

ಮಾರ್ಚ್ 1 ರಂದು ಲಾಹೋರ್‌ನಲ್ಲಿ ಭಾರತ- ಪಾಕಿಸ್ತಾನ ನಡುವಣ ಪಂದ್ಯವನ್ನು ನಿಗದಿಪಡಿಸಲಾಗಿದೆ. ಆದರೆ, ಬಿಸಿಸಿಐ ಇನ್ನೂ ತಾತ್ಕಾಲಿಕ ವೇಳಾಪಟ್ಟಿಗೆ ಒಪ್ಪಿಗೆ ನೀಡಿಲ್ಲ.

ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ: ಟೀಂ ಇಂಡಿಯಾ ಹೋಗುತ್ತಾ? ಪಾಕ್ ಗೆ ಶಾಕ್ ಕೊಡುತ್ತಾ ಕೇಂದ್ರ ಸರ್ಕಾರ!
ಕ್ರಿಕೆಟ್

ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ: ಟೀಂ ಇಂಡಿಯಾ ಹೋಗುತ್ತಾ? ಪಾಕ್ ಗೆ ಶಾಕ್ ಕೊಡುತ್ತಾ ಕೇಂದ್ರ ಸರ್ಕಾರ!

ಪಾಕಿಸ್ತಾನದಲ್ಲಿ 2025ರಲ್ಲಿ ನಡೆಯಲಿರುವ ಚಾಂಪಿಯನ್ ಟ್ರೋಫಿ ಮೇಲೆ ಕಾರ್ಮೋಡ ಕವಿದಂತಾಗಿದೆ. ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಅಂತಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.