Champions Trophy 2025

ಚಾಂಪಿಯನ್ಸ್ ಟ್ರೋಫಿ ಪ್ರದಾನ ಸಮಾರಂಭದಲ್ಲಿ PCB ಗೈರು; ವಿವಾದ!
ಮಾಜಿ ವೇಗಿ ಶೋಯೆಬ್ ಅಖ್ತರ್ ಅವರು ಪಂದ್ಯಾವಳಿಯ ಫೈನಲ್ ಪಂದ್ಯದ ನಂತರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಿಸಿಬಿ ಅಧಿಕಾರಿಗಳ ಅನುಪಸ್ಥಿತಿಯನ್ನು ಪ್ರಶ್ನಿಸಿದ್ದಾರೆ.

Champions Trophy 2025: ನಿವೃತ್ತಿ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ, ವದಂತಿಗಳಿಗೆ ತೆರೆ!
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ರೋಹಿತ್ ಶರ್ಮಾ ಐಸಿಸಿ ಈವೆಂಟ್ ಫೈನಲ್‌ನಲ್ಲಿ ತಮ್ಮ ಮೊದಲ ಅರ್ಧಶತಕವನ್ನು ದಾಖಲಿಸಿದರು.

CT2025: ವಿಕೆಟ್ ಹಿಡಿದು ಮೈದಾನದಲ್ಲೇ ದಾಂಡಿಯಾ ಡ್ಯಾನ್ಸ್ ಮಾಡಿ ಸಂಭ್ರಮಿಸಿದ RO-KO; Video!
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಬಗ್ಗುಬಡಿದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿದೆ.

Champions Trophy 2025: ಭಾರತ ಚಾಂಪಿಯನ್; 25 ವರ್ಷ ಬಳಿಕ ಕಿವೀಸ್ ವಿರುದ್ಧ ಸೇಡು ತೀರಿಸಿಕೊಂಡ India!
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಬಗ್ಗುಬಡಿದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿದೆ.

Champions Trophy 2025: ದುಬೈ ಕ್ರೀಡಾಂಗಣದಲ್ಲಿ ಕ್ಯಾಮೆರಾಮನ್ ಕಣ್ಣಲ್ಲಿ ಸೆರೆಯಾದ ಚೆಲುವೆಯರು; Photos ವೈರಲ್!
ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ನಡೆಯುತ್ತಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ 252 ರನ್ ಗಳ ಗುರಿ ನೀಡಿದೆ.

ವಿಚ್ಛೇದನ ಆಗಿ ತಿಂಗಳೊಳಗೆ ಚೆಲುವೆಯನ್ನು ಪಟಾಯಿಸಿದ ಚಹಾಲ್: ಕ್ರೀಡಾಂಗಣದಲ್ಲಿ ಕಾಣಿಸಿಕೊಂಡ ಸುಂದರಿ ಯಾರು?
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿದೆ. ಈ ಸಮಯದಲ್ಲಿ, ಯುಜ್ವೇಂದ್ರ ಚಾಹಲ್ ಕೂಡ ಭಾರತ ತಂಡವನ್ನು ಬೆಂಬಲಿಸುತ್ತಿದ್ದರು.

CT2025: ಧಮ್ ಇದ್ದರೆ ಸಿಕ್ಸ್ ಹೊಡಿ ಅಂತ ಕೊಹ್ಲಿಗೆ ಸವಾಲು ಹಾಕಿದ್ದೆ; ಆದರೆ ವಿರಾಟ್ ಮಾಡಿದ್ದು ನೋಡಿ ನಾಚಿಕೆ ಆಯ್ತು- Pak ಬೌಲರ್ ಅಬ್ರಾರ್
2025ರ ಚಾಂಪಿಯನ್ಸ್ ಟ್ರೋಫಿಯ ಸಮಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರನ್ನು ಸಿಕ್ಸರ್ ಹೊಡೆಯಲು ಕೀಟಲೆ ಮಾಡಿದ್ದಾಗಿ ಪಾಕಿಸ್ತಾನದ ಯುವ ಸ್ಪಿನ್ನರ್ ಇತ್ತೀಚೆಗೆ ಬಹಿರಂಗಪಡಿಸಿದ್ದರು.

CT2025 Ind vs NZ Final: ಭಾರತೀಯರಿಗೆ ಖುಷಿ ಸುದ್ದಿ; 'ಅಪಶಕುನ' ಅಂಪೈರ್ ರಿಚರ್ಡ್ ಕೆಟಲ್‌ಬರೋ ಔಟ್!
ರಿಚರ್ಡ್ ಕೆಟಲ್‌ಬರೋ ಅಂಪೈರ್ ಆಗಿದ್ದ ಅವಧಿಯಲ್ಲಿ ಭಾರತ ತಂಡವು 2014ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ, 2015ರ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮತ್ತು 2017ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಸೋತಿತ್ತು.

CT2025: ಗಂಗೂಲಿ, ಗೇಲ್ ದಾಖಲೆಯ ಮೇಲೆ ಕಣ್ಣಿಟ್ಟ ಕೊಹ್ಲಿ; 'ಗೋಲ್ಡನ್ ಬ್ಯಾಟ್', ಮಗದೊಂದು ವಿಶ್ವದಾಖಲೆಗೆ ಬೇಕಿದೆ 5 ರನ್!
2025ರ ಚಾಂಪಿಯನ್ಸ್ ಟ್ರೋಫಿಯ ಉದ್ದಕ್ಕೂ ವಿರಾಟ್ ಕೊಹ್ಲಿ ಅದ್ಭುತ ನೀಡುತ್ತಿದ್ದಾರೆ. ಅಲ್ಲದೆ ಭಾರತದ ಫೈನಲ್ ಎಂಟ್ರಿಗೆ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

