Champions Trophy 2025

Champions Trophy 2025: ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯ? ಗಿಲ್‌ಗೆ ಸಾರಥ್ಯ!
ಕಳೆದ ಭಾನುವಾರ (ಫೆಬ್ರುವರಿ 23) ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಪಾಕ್ ಇನಿಂಗ್ಸ್ ವೇಳೆ ರೋಹಿತ್ ಶರ್ಮಾ ಅವರಿಗೆ ಮಂಡಿ ನೋವು ಉಂಟಾಗಿತ್ತು. ಬಳಿಕ ಬ್ಯಾಟಿಂಗ್‌ಗೆ ಬಂದಾಗಲೂ ಓಡಲು ಕಷ್ಟಪಡುತ್ತಿದ್ದರು.

Champions Trophy: 1,800 ಕೋಟಿ ರೂ ಬಂಡವಾಳ; ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ ಪಾಕಿಸ್ತಾನಕ್ಕೆ ಸಿಕ್ಕಿದ್ದು ಬಿಡಿಗಾಸು!
ತ್ರಿಕೋನ ಸರಣಿಯ ಸೋಲಿನ ನಂತರ ಚಾಂಪಿಯನ್ಸ್ ಟ್ರೋಫಿಗೆ ಪ್ರವೇಶಿಸಿದ ಪಾಕಿಸ್ತಾನದ ಅಭಿಯಾನವು ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧದ ಹೀನಾಯ ಸೋಲಿನೊಂದಿಗೆ ಪ್ರಾರಂಭವಾಯಿತು.

Champions Trophy 2025: ಮಳೆಯಿಂದ ಬಾಂಗ್ಲಾದೇಶ ವಿರುದ್ಧದ ಪಂದ್ಯ ರದ್ದು; ಪಾಕಿಸ್ತಾನಕ್ಕೆ ಮುಖಭಂಗ!
ಬರೋಬ್ಬರಿ 29 ವರ್ಷಗಳ ಬಳಿಕ ಮೊದಲ ಬಾರಿಗೆ ಐಸಿಸಿ ಟೂರ್ನಮೆಂಟ್ ಅನ್ನು ಆಯೋಜಿಸಿರುವ ಪಾಕಿಸ್ತಾನ, ಟೂರ್ನಿಯಲ್ಲಿ ಒಂದೇ ಒಂದು ಗೆಲುವು ದಾಖಲಿಸದೆ ತನ್ನ ಅಭಿಯಾನವನ್ನು ಕೊನೆಗೊಳಿಸಿದೆ.

ಆಂಗ್ಲರ ಚಾಂಪಿಯನ್ಸ್ ಟ್ರೋಫಿ ಕನಸು ಭಗ್ನ; ಭಾರತ ಸೋಲಿಸುವುದೇ ಮುಖ್ಯ ಎಂದಿದ್ದ ಇಂಗ್ಲೆಂಡ್ ಆಟಗಾರ ಟ್ರೋಲ್!
ಭಾರತವು ಪಂದ್ಯಾವಳಿಯಲ್ಲಿ ತಮ್ಮ ಎರಡೂ ಪಂದ್ಯಗಳನ್ನು ಗೆದ್ದಿದ್ದು, ಸೆಮಿಫೈನಲ್ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಆದರೆ, ಇಂಗ್ಲೆಂಡ್ ಟೂರ್ನಿಯಿಂದ ಹೊರಬಿದ್ದಿದೆ.

ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಅಭಿಮಾನಿ; ಮತ್ತೆ ಸಂಕಷ್ಟಕ್ಕೆ ಸಿಲುಕಿದ ಪಿಸಿಬಿ!
ಸೋಮವಾರ ಬಾಂಗ್ಲಾದೇಶ ವಿರುದ್ಧದ ಪಂದ್ಯದ ಸಮಯದಲ್ಲಿಯೂ ಅಭಿಮಾನಿಯೊಬ್ಬರು ಮೈದಾನಕ್ಕೆ ಓಡಿ ಬಂದು ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ರಚಿನ್ ರವೀಂದ್ರ ಅವರನ್ನು ಅಪ್ಪಿಕೊಳ್ಳಲು ಯತ್ನಿಸಿದ್ದರು.

Champions Trophy 2025: ಇಂಗ್ಲೆಂಡ್ ವಿರುದ್ಧ ಅಫ್ಘಾನಿಸ್ತಾನಕ್ಕೆ ವಿರೋಚಿತ ಗೆಲುವು
ಪಾಕಿಸ್ತಾನದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರೋಚಿತ ಗೆಲುವು ಸಾಧಿಸಿದೆ. ಅಫ್ಘಾನ್ 8 ರನ್ ಗಳಿಂದ ಗೆಲುವು ಸಾಧಿಸಿದ್ದು ಇದು ಟೂರ್ನಿಯಲ್ಲಿ ಅವರ ಮೊದಲ ಗೆಲುವಾಗಿದೆ.

'ಮಂಗಗಳು ಕೂಡ ಇಷ್ಟೊಂದು ತಿನ್ನಲ್ಲ...': ಭಾರತದ ವಿರುದ್ಧ ಸೋತ ಪಾಕಿಸ್ತಾನದ ವಿರುದ್ಧ ಪಾಕ್ ಮಾಜಿ ಆಟಗಾರ ಕಿಡಿ
ಪಾಕಿಸ್ತಾನ 2017 ರಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಟೀಂ ಇಂಡಿಯಾವನ್ನು ಸೋಲಿಸಿತ್ತು. ಅದಾದ ಬಳಿಕ ಭಾರತ ವಿರುದ್ಧದ ಎಲ್ಲ ಏಕದಿನ ಪಂದ್ಯಗಳಲ್ಲಿ ಸೋಲು ಕಂಡಿದೆ.

Champions Trophy 2025: ಮಳೆಯಿಂದಾಗಿ ಆಸ್ಟ್ರೇಲಿಯಾ-ಆಫ್ರಿಕಾ ಪಂದ್ಯ ರದ್ದು; Group 'B' ಸೆಮಿಸ್ ಲೆಕ್ಕಾಚಾರವೇನು?
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು 'ಎ' ಗುಂಪಿನಿಂದ ಸೆಮಿಫೈನಲ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿವೆ. ಈ ಗುಂಪಿನಲ್ಲಿರುವ ಆತಿಥೇಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.

Champions Trophy 2025: ಇದು ಆತ್ಮಾಹುತಿ ದಾಳಿಯ ಸಂಚಾ? ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿ ರಚಿನ್ ತಬ್ಬಿಕೊಂಡ 'ಉಗ್ರ', Video
ಮೈದಾನಕ್ಕೆ ಪ್ರವೇಶಿಸಿದ ಪ್ರೇಕ್ಷಕ ನಿಷೇಧಿತ ಇಸ್ಲಾಮಿಸ್ಟ್ ಪಕ್ಷವಾದ ತೆಹ್ರೀಕ್-ಇ-ಲಬ್ಬೈಕ್ ಪಾಕಿಸ್ತಾನ್ (TLP) ನ ಬೆಂಬಲಿಗರಾಗಿದ್ದನು. 2021ರಲ್ಲಿ, ಪಾಕಿಸ್ತಾನ ಸರ್ಕಾರ TLP ಅನ್ನು ನಿಷೇಧಿಸಿತು.

