Chamrajnagar shootout

ಹನೂರು ಶೂಟೌಟ್ ಕೇಸ್'ಗೆ ಬಿಗ್ ಟ್ವಿಸ್ಟ್: ಸ್ಥಳದಲ್ಲಿ ಶಸ್ತ್ರಾಸ್ತ್ರ, ಮಾಂಸ, 'ಬಳಸದ' ಚಪ್ಪಲಿ ಪತ್ತೆ; ಹೆಚ್ಚಿದ ಅನುಮಾನ..!
ರಾಜ್ಯ

ಹನೂರು ಶೂಟೌಟ್ ಕೇಸ್'ಗೆ ಬಿಗ್ ಟ್ವಿಸ್ಟ್: ಸ್ಥಳದಲ್ಲಿ ಶಸ್ತ್ರಾಸ್ತ್ರ, ಮಾಂಸ, 'ಬಳಸದ' ಚಪ್ಪಲಿ ಪತ್ತೆ; ಹೆಚ್ಚಿದ ಅನುಮಾನ..!

ಬೇಟೆಗಾಗಿ ಅರಣ್ಯದಲ್ಲಿ ಸಂಚರಿಸಿದ್ದರೆ ಚಪ್ಪಲಿಗಳ ಮೇಲೆ ಧೂಳು ಅಥವಾ ರಕ್ತದ ಕಲೆಗಳಾದರೂ ಇರಬೇಕಿತ್ತು. ಆದರೆ, ಅವು ಸಂಪೂರ್ಣ ಹೊಸದಾಗಿರುವಂತೆ ಕಾಣುತ್ತಿವೆ ಎಂದು ಕುಟುಂಬಸ್ಥರು ವಾದಿಸಿದ್ದಾರೆ.

ಚಾಮರಾಜನಗರ ಶೂಟೌಟ್‌ ಪ್ರಕರಣ: ಹನೂರು ಠಾಣೆ ಮುಂದೆ ನೂರಾರು ಮಂದಿ ಪ್ರತಿಭಟನೆ, ತನಿಖೆಗೆ ಆಗ್ರಹ..! Video
ರಾಜ್ಯ

ಚಾಮರಾಜನಗರ ಶೂಟೌಟ್‌ ಪ್ರಕರಣ: ಹನೂರು ಠಾಣೆ ಮುಂದೆ ನೂರಾರು ಮಂದಿ ಪ್ರತಿಭಟನೆ, ತನಿಖೆಗೆ ಆಗ್ರಹ..! Video

ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದ್ದು, ತನಿಖೆ ಆರಂಭವಾಗಿದೆ. ಏಳು ದಿನಗಳೊಳಗೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಚಾಮರಾಜನಗರ: 'ಮೃತರು ರೈತರೇ ಹೊರತು ಬೇಟೆಗಾರರಲ್ಲ'; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ! Video
ದೇಶ

ಚಾಮರಾಜನಗರ: 'ಮೃತರು ರೈತರೇ ಹೊರತು ಬೇಟೆಗಾರರಲ್ಲ'; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ! Video

ಘಟನೆ ಕುರಿತು ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಿ, ತಪ್ಪಿತಸ್ಥರೆಂದು ಸಾಬೀತಾದವರಿಗೆ ಸೂಕ್ತ ಶಿಕ್ಷೆ ನೀಡಬೇಕು.