Chamrajnagar

ಚಾಮರಾಜನಗರ ಬಳಿ ವಿಮಾನ ಪತನ; ಪ್ಯಾರಾಚೂಟ್ ನೆರವಿನಿಂದ ಕೂದಲೆಳೆ ಅಂತರದಲ್ಲಿ ಪೈಲಟ್ ಗಳು ಪಾರು
ಚಾಮರಾಜನಗರ ತಾಲ್ಲೂಕು ಭೋಗಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಪ್ಪಯ್ಯನಪುರದಲ್ಲಿ ಗುರುವಾರ ಸೇನಾ ತರಬೇತಿ ವಿಮಾನ ಪತನವಾಗಿದೆ. ಇಬ್ಬರು ಪೈಲಟ್‌ಗಳು ಪ್ಯಾರಾಚೂಟ್ ಮೂಲಕ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡಿರುವ ಪೈಲಟ್‌ಗಳ

ಮನ್ ಕಿ ಬಾತ್: ಚಾಮರಾಜನಗರ ವ್ಯಕ್ತಿಯ ಲಾಲಿ ಹಾಡಿಗೆ ಮನಸೋತ ಪ್ರಧಾನಿ ಮೋದಿ
ಚಾಮರಾಜನಗರ ಜಿಲ್ಲೆಯ ಬಿಎಂ ಮಂಜುನಾಥ್ ಅವರ ಲಾಲಿ ಹಾಡಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನಸೋತಿದ್ದು, 98ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಘೋಷಿಸಿದ್ದಾರೆ.

ಮೃತದೇಹ ಸಾಗಿಸಲು ಹಣವಿಲ್ಲ: ಪತ್ನಿಯ ಶವ ಗೋಣಿಚೀಲದಲ್ಲಿರಿಸಿ, ಹೊತ್ತುಕೊಂಡು ನಡೆದ ಪತಿ!
ಮೃತದೇಹ ಸಾಗಿಸಲು ಹಣವಿಲ್ಲದ ಕಾರಣ ಪತಿಯೊಬ್ಬ ಪತ್ನಿಯ ಶವವನ್ನು ಗೋಣಿಚೀಲದಲ್ಲಿರಿಸಿ ಅಂತ್ಯಸಂಸ್ಕಾರ ನಡೆಸಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿ ನಡೆದಿದೆ.

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಗೋಮೂತ್ರದಿಂದ ಟ್ಯಾಂಕ್ ಸ್ವಚ್ಛ: ಘಟನೆ ಖಂಡಿಸಿ ಗ್ರಾಮದಲ್ಲಿದ್ದ ಎಲ್ಲಾ ಟ್ಯಾಂಕ್'ಗಳಿಂದ 'ನೀರು ಕುಡಿದ ದಲಿತರು!
ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ಮೇಲ್ವರ್ಗದ ಸದಸ್ಯರು ದಲಿತ ಮಹಿಳೆಯೊಬ್ಬರು ನೀರು ಕುಡಿದರೆಂದು ಗೋಮೂತ್ರದಿಂದ ಟ್ಯಾಂಕ್ ಶುದ್ಧೀಕರಿಸಿರುವುದನ್ನು ದಲಿತ ಯುವಕರು ಖಂಡಿಸಿದ್ದು, ಭಾನುವಾರ ಗ್ರಾಮಕ್ಕೆ ತೆರಳಿ ಅಲ್ಲಿನ ಎಲ್ಲಾ ಟ್ಯಾಂಕ್ ಗಳಲ್ಲಿನ ನೀರನ್ನು ಕುಡಿದಿದ್ದಾರೆ.

ಹಕ್ಕಿಜ್ವರ ಭೀತಿ: ಚಾಮರಾಜನಗರ ಜಿಲ್ಲೆಯಲ್ಲಿ ಕೋಳಿ ಮಾರಾಟ ನಿಷೇಧ
ನೆರೆಯ ಮೈಸೂರು ಜಿಲ್ಲೆಯಲ್ಲಿ ವ್ಯಾಪಿಸಿರುವ ಹಕ್ಕಿಜ್ವರ ಹರಡುವುದನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಕೋಳಿ ಮಾರಾಟವನ್ನು ಜಿಲ್ಲಾಧಿಕಾರಿ ಡಾ.ರವಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಚಾಮರಾಜನಗರ, ಕೊಳ್ಳೆಗಾಲ ಅತಂತ್ರ; ಸಚಿವ ಪುಟ್ಟರಂಗ ಶೆಟ್ಟಿಗೆ ತೀವ್ರ ಮುಖಭಂಗ
ಕೊಳ್ಳೇಗಾಲ ಮತ್ತು ಚಾಮರಾಜನಗರ ನಗರಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಎರಡೂ ಕ್ಷೇತ್ರಗಳಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಚಿವ ಪುಟ್ಟರಂಗ ಶೆಟ್ಟಿಗೆ ತೀವ್ರ ಮುಖಭಂಗ ಅನುಭವಿಸಿದ್ದಾರೆ.

