Chamrajpet

ನಗರದಲ್ಲಿ 5 ಲಕ್ಷ ಟನ್ ಏಕಬಳಕೆ ಪ್ಲಾಸ್ಟಿಕ್ ವಶಕ್ಕೆ; 10 ಲಕ್ಷ ರೂ ದಂಡ ವಸೂಲಿ
ಪ್ಲಾಸ್ಟಿಕ್ ಬಳಕೆಗೆ ವಿಧಿಸಲಾಗುತ್ತಿರುವ ದಂಡವನ್ನು ಟ್ರ್ಯಾಕ್ಟರ್ಗಳ ಬಾಡಿಗೆಗೆ ಉಪಯೋಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕ್ಷುಲ್ಲಕ ವಿಚಾರಕ್ಕೆ ಜಗಳ: ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ
ಅಂಚೆಪಾಳ್ಯದ ನಿವಾಸಿ ತೇಜಸ್ ಹಲ್ಲೆಗೊಳಗಾದ ವ್ಯಕ್ತಿ. ಆಟೋ ಚಾಲಕನಾಗಿರುವ ತೇಜಸ್ ಕೆಲಸ ಮುಗಿಸಿ, ಶುಕ್ರವಾರ ರುದ್ರಪ್ಪ ಗಾರ್ಡನ್ ನಲ್ಲಿರುವ ಬಾರ್'ಗೆ ಸ್ನೇಹಿತ ಸಂತೋಷ್ ಜೊತೆ ಹೋಗಿದ್ದ.

ಇದೆಂತಾ ವಿಕೃತಿ..: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದ ದುರುಳರು, ರಕ್ತದ ಮಡುವಿನಲ್ಲಿ ಗೋವುಗಳ ನರಳಾಟ
ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಸಧ್ಯ ಹಸುಗಳಿಗೆ ಚಾಮರಾಜೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಚಾಮರಾಜಪೇಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿದ್ದರಾಮಯ್ಯ ದಿಢೀರ್ ಭೇಟಿ: ಕನ್ನಡ ವ್ಯಾಕರಣ ಪಾಠ ಮಾಡಿ, ಮಕ್ಕಳೊಂದಿಗೆ ಊಟ ಸವಿದ ಸಿಎಂ
ಭೇಟಿ ವೇಳೆ ಮುಖ್ಯಮಂತ್ರಿಗಳು ಮಕ್ಕಳಿಗೆ ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು, ಯಾವಾಗ ಆರಂಭಿಸಿದರು ಎಂದು ಪ್ರಶ್ನೆ ಕೇಳಿದರು. ಒಬ್ಬ ವಿದ್ಯಾರ್ಥಿ ನೀವೇ ಆರಂಭಿಸಿದ್ದು ಎಂದು ಉತ್ತರ ನೀಡಿದ, ಆದರೆ, ಇಸವಿ ಹೇಳಲಿಲ್ಲ. ಆಗ ಸಿಎಂ ಸಿದ್ದರಾಮಯ್ಯ, 94-95 ರಲ್ಲಿ ಆರಂಭಿಸಿದ್ದಾಗಿ ಹೇಳಿದರು.

ಈದ್ಗಾ ಮೈದಾನ ವಿವಾದ: ಗಣೇಶ ಹಬ್ಬಕ್ಕೆ ಅನುಮತಿ ನೀಡುವ ಅಧಿಕಾರವನ್ನು ಆಡಳಿತಕ್ಕೆ ನೀಡಿದ ಹೈಕೋರ್ಟ್
ಬೆಂಗಳೂರು ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ನಡೆಸಲು ಅನುಮತಿ ನೀಡುವ ಸಂಬಂಧ ಕಾನೂನು ಪ್ರಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಇಲ್ಲ!
ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಈ ಬಾರಿ ಅನುಮತಿ ನಿರಾಕರಿಸಲಾಗಿದೆ.

ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧೆ: ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
ಮುಂಬರುವ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಪಕ್ಷ 189 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಐಪಿಎಸ್ ಅಧಿಕಾರಿ ಭಾಸ್ಕರ್ ಹೆಸರನ್ನು ಘೋಷಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇನ್ನು ಮುಂದೆ ಎಲ್ಲಾ ಹಬ್ಬವೂ ನಡೆಯಲಿದೆ ಎಂದ ಪಿ.ಸಿ. ಮೋಹನ್, ಗರಂ ಆದ ಜಮೀರ್ ಅಹ್ಮದ್
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮೈದಾನದಲ್ಲಿ ಎಲ್ಲಾ ಹಬ್ಬವೂ ಆಚರಿಸಲಾಗುತ್ತದೆ ಎಂದು ಸಂಸದ ಪಿ.ಸಿ. ಮೋಹನ್ ಅವರು ಗುರುವಾರ ಹೇಳಿದರು.

ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ: ಧ್ವಜಾರೋಹಣ ನೆರವೇರಿಸಿದ ಡಾ.ಶಿವಣ್ಣ
ನಗರದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿದೆ ಗಣರಾಜ್ಯೋತ್ಸವವನ್ನು ಆಚರಿಸಲಾಗಿದ್ದು, ಬೆಂಗಳೂರು ಉತ್ತರ ಉಪವಿಭಾಗ ಅಧಿಕಾರಿ ಡಾ.ಎಂಜೆ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

