Chamundeshwari

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!
ಕರ್ನಾಟಕ ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ನಟ ರಣವೀರ್ ಸಿಂಗ್ ಅವರು ಇಂದು ಬೆಳಗ್ಗೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ಭುವನೇಶ್ವರಿ ಕುರಿತ ಹೇಳಿಕೆ: ಬಾನು ಮುಷ್ತಾಕ್ ಸ್ಪಷ್ಟನೆ ನೀಡಲಿ, ಪಕ್ಷದ ನಿರ್ಧಾರವೇ ನನ್ನ ನಿರ್ಧಾರ; ಯದುವೀರ್ ಒಡೆಯರ್
ಚಾಮುಂಡಿ ಬೆಟ್ಟವು ಧಾರ್ಮಿಕ ಸ್ಥಳವಾಗಿದೆ ಮತ್ತು ಪ್ರತಿಯೊಬ್ಬರೂ ದೇವಿಯನ್ನು ಪೂಜಿಸುತ್ತಾರೆ. ಅವರ ಧರ್ಮದ ಆಚರಣೆ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ನಮ್ಮ ಧರ್ಮದಲ್ಲಿ ಮೂರ್ತಿ ಪೂಜೆಯೇ ಶ್ರೇಷ್ಠ.

ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ, ದೇವಿಗೆ ಪೌರಾಣಿಕ, ಐತಿಹಾಸಿಕ ಹಿನ್ನೆಲೆ ಇದೆ.

ಗೃಹಲಕ್ಷ್ಮಿ ಯೋಜನೆ: ನಾಡದೇವತೆ ಚಾಮುಂಡೇಶ್ವರಿಗೆ 59 ತಿಂಗಳ ಹಣ ಸಂದಾಯ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಕುಟುಂಬದ ಯಜಮಾನಿ ಖಾತೆಗೆ ನೀಡುವ ತಿಂಗಳಿಗೆ 2 ಸಾವಿರ ರೂಪಾಯಿಗಳ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಯಶಸ್ಸಿಗೆ ಈ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನಾಡಿನ ಅಧಿದೇವತೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ಒಪ್ಪಿಸಿದ್ದರು.

ಜೆಡಿಎಸ್ ಜೊತೆ ಒಳಒಪ್ಪಂದ: ಚಾಮುಂಡೇಶ್ವರಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸಿದ್ದರಾಮಯ್ಯ ಕಿಡಿ
ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಇದೀಗ ರಾಜಕೀಯ ಪಕ್ಷಗಳು ಗೆಲುವಿನ ಲೆಕ್ಕಾಚಾರಗಳ ಹಾಕತೊಡಗಿದ್ದು, ರಾಜಕೀಯ ಕೆಸರೆರಚಾಟವನ್ನು ಆರಂಭಿಸಿವೆ.

ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ರಾಜಕಾರಣವೇ ಗೊತ್ತಿಲ್ಲ, ಅವರಿಗೆ ಗೊತ್ತಿರುವುದು ಬರೀ ದ್ವೇಷ ರಾಜಕಾರಣ: ಜಿ ಟಿ ದೇವೇಗೌಡ
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಜಿ ಟಿ ದೇವೇಗೌಡ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಅಸಮಾಧಾನಗೊಂಡು ಆಕ್ರೋಶ ಹೊರಹಾಕಿದ್ದ ಬೆನ್ನಲ್ಲೇ ಜಿಟಿ ದೇವೇಗೌಡ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಚಾಮುಂಡೇಶ್ವರಿ ಗೆಲ್ಲಲು ಮೂರು ಪಕ್ಷಗಳ ಜಟಾಪಟಿ: ಹ್ಯಾಟ್ರಿಕ್ ಹೊಸ್ತಿಲಲ್ಲಿರುವ ಜಿಟಿಡಿಗೆ ಕಾಂಗ್ರೆಸ್ ಪ್ರಬಲ ಪೈಪೋಟಿ!
ಜಿ.ಟಿ ದೇವೇಗೌಡರು ಒಕ್ಕಲಿಗ ಸಮುದಾಯದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಹ್ಯಾಟ್ರಿಕ್ ಸಾಧಿಸಲು ಹವಣಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವರ್ಚಸ್ಸಿನ ಮೇಲೆ ಹಾಗೂ ತಮ್ಮ ಸ್ವಂತ ಅನುಭವದ ಮೇಲೆ ಮತ್ತೊಮ್ಮೆ ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆಲ್ಲುವ ವಿಶ್ವಾಸವಿದೆ.

'ಈ ಬಾರಿ ಚಾಮುಂಡೇಶ್ವರಿಯಲ್ಲಿ ಜಿ ಟಿ ದೇವೇಗೌಡಗೆ ತಕ್ಕ ಪಾಠ ಕಲಿಸಬೇಕು': ಸಿದ್ದರಾಮಯ್ಯ ಅಂಡ್ ಟೀಮ್ ಲೆಕ್ಕಾಚಾರ!
ಕೋಲಾರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ರಾಜಕೀಯ ಪ್ರತಿಸ್ಪರ್ಧಿ ಜಿ.ಟಿ.ದೇವೇಗೌಡ ಮತ್ತು ಜೆಡಿಎಸ್ ಸೋಲುವಂತೆ ಮಾಡಿ, ಕಳೆದುಹೋದ ಚಾಮುಂಡೇಶ್ವರಿ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ಗೆ ದಕ್ಕಿಸಿಕೊಡಲು ಪಣ ತೊಟ್ಟಿದ್ದಾರೆ.

ಜಿಟಿ ದೇವೇಗೌಡಗೆ ಮೈಸೂರು ಉಸ್ತುವಾರಿ, ಹುಣಸೂರಿನಿಂದ ಪುತ್ರ ಹರೀಶ್ಗೌಡಗೆ ಜೆಡಿಎಸ್ ಟಿಕೆಟ್
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮೇಲೆ ಮುನಿಸಿಕೊಂಡು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಮತ್ತು ಅವರ ಪುತ್ರ ಹರೀಶ್ಗೌಡ...

