Chamundeshwari Development Authority

ಚಾಮುಂಡಿ ಬೆಟ್ಟ ಪ್ರಾಧಿಕಾರ: ರಾಜಮನೆತನ V/s ಸರ್ಕಾರ; ಸಭೆ ಮೂಲಕ ಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆ ಎಂದ ಯದುವೀರ್
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಆಕ್ಷೇಪ ವ್ಯಕ್ತಪಡಿಸಿ ಪ್ರಮೋದಾದೇವಿ ಒಡೆಯರ್ ಅವರು ಜುಲೈ 26 ರಂದು ತಡೆಯಾಜ್ಞೆ ತಂದಿದ್ದರು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಸರ್ಕಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.

ಚಾಮುಂಡೇಶ್ವರಿ ಪ್ರಾಧಿಕಾರ ಸಭೆ ಕಾನೂನಾತ್ಮಕವಾಗಿ ನಡೆಯುತ್ತಿದೆ, ಸಿಎಂ ಯಾರು ಎಂದು ತೀರ್ಮಾನಿಸುವುದು ಶಾಸಕರು, ಹೈಕಮಾಂಡ್: ಸಿದ್ದರಾಮಯ್ಯ
ಮುಡಾ ಆದೇಶದ ಅಂಶಗಳು ಏನು ಎಂಬುದು ಸಹ ಗೊತ್ತಿಲ್ಲ. ಗೊತ್ತಿಲ್ಲದನ್ನು ನಾನು ಹೇಗೆ ವಿವರವಾಗಿ ಹೇಳಲಿ. ಆದೇಶದಲ್ಲಿ ಏನಿದೆ ಎಂದು ನೋಡಿಕೊಂಡು ಮಾತನಾಡುತ್ತೇನೆ ಎಂದು ಹೇಳಿದರು.

