ರಾಜ್ಯ ಬಜೆಟ್ಸಿದ್ದರಾಮಯ್ಯ ಬಜೆಟ್: ಚಾಮುಂಡೇಶ್ವರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಪ್ರಾಧಿಕಾರ ರಚನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ನಾಡ ದೇವತೆ ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರ ರಚನೆ...