Chamundeshwari Temple

ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಸಿಕ್ಕ ಮರುದಿನವೇ ಚಾಮುಂಡಿಬೆಟ್ಟದಲ್ಲಿ ಸೂತಕದ ಛಾಯೆ: ಅರ್ಚಕ ರಾಜು ನಿಧನ
ರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಸಿಕ್ಕ ಮರುದಿನವೇ ಚಾಮುಂಡಿಬೆಟ್ಟದಲ್ಲಿ ಸೂತಕದ ಛಾಯೆ: ಅರ್ಚಕ ರಾಜು ನಿಧನ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಚಾಲನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿದ್ದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡ ಬಸನಗೌಡ ಪಾಟೀಲ್ ಯತ್ನಾಳ್; ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ
ರಾಜ್ಯ

ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡ ಬಸನಗೌಡ ಪಾಟೀಲ್ ಯತ್ನಾಳ್; ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ

ಯತ್ನಾಳ್ ಅವರು ಸಾಮಾನ್ಯವಾಗಿ ಬಹಿರಂಗವಾಗಿ ಮಾತನಾಡುವ ವ್ಯಕ್ತಿಯಾಗಿದ್ದಾರೆ. ಆದರೆ, ಸದ್ದಿಲ್ಲದೆ ದೇವಾಲಯಕ್ಕೆ ಪ್ರವೇಶಿಸಿದರು ಮತ್ತು ದೇವಾಲಯದ ಹೊರಗೆ ನಿಂತಿದ್ದ ಸುದ್ದಿಗಾರರಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು.

BYV ಗೆ ಸೆಡ್ಡು: Waqf ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಯತ್ನಾಳ್ ಟೀಂ ಚಾಲನೆ; ವಕೀಲೆ ಆತ್ಮಹತ್ಯೆ: Dysp ವಿರುದ್ಧ ಕೇಸ್; ಕಾಂತಾರ ಕಲಾವಿದರಿದ್ದ ಬಸ್ ಪಲ್ಟಿ; ಚಾಮುಂಡಿ ದೇವಿಗೆ ಚಿನ್ನದ ರಥ ಮಾಡಿಸಲು ಸಿಎಂ ಮುಂದು; ಇವು ಇಂದಿನ ಪ್ರಮುಖ ಸುದ್ದಿಗಳು 25-11-2024

BYV ಗೆ ಸೆಡ್ಡು: ವಕ್ಫ್ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಯತ್ನಾಳ್ ಟೀಂ ಚಾಲನೆ; ಚಾಮುಂಡಿ ದೇವಿಗೆ ಚಿನ್ನದ ರಥ ಮಾಡಿಸಲು ಮುಂದಾದ ಸಿಎಂ; ವಕೀಲೆ ಆತ್ಮಹತ್ಯೆ ಪ್ರಕರಣ: Dysp ವಿರುದ್ಧ ಕೇಸ್!
ವಿಡಿಯೋ

BYV ಗೆ ಸೆಡ್ಡು: ವಕ್ಫ್ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಯತ್ನಾಳ್ ಟೀಂ ಚಾಲನೆ; ಚಾಮುಂಡಿ ದೇವಿಗೆ ಚಿನ್ನದ ರಥ ಮಾಡಿಸಲು ಮುಂದಾದ ಸಿಎಂ; ವಕೀಲೆ ಆತ್ಮಹತ್ಯೆ ಪ್ರಕರಣ: Dysp ವಿರುದ್ಧ ಕೇಸ್!

ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು, ಪ್ರಾಧಿಕಾರ ರಚನೆ ಅಗತ್ಯವಿಲ್ಲ: ಸಂಸದ ಯದುವೀರ್ ಒಡೆಯರ
ರಾಜ್ಯ

ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು, ಪ್ರಾಧಿಕಾರ ರಚನೆ ಅಗತ್ಯವಿಲ್ಲ: ಸಂಸದ ಯದುವೀರ್ ಒಡೆಯರ

ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ದೇವಸ್ಥಾನದ ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು ಪರೋಕ್ಷವಾಗಿ ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಹೇಳಿದರು.

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕೆಎಎಸ್ ಅಧಿಕಾರಿ ಹಣೆಗೆ ತಿಲಕವಿಟ್ಟ ಸಂಸದ ಸುನೀಲ್ ಬೋಸ್: Photo ವೈರಲ್
ರಾಜ್ಯ

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕೆಎಎಸ್ ಅಧಿಕಾರಿ ಹಣೆಗೆ ತಿಲಕವಿಟ್ಟ ಸಂಸದ ಸುನೀಲ್ ಬೋಸ್: Photo ವೈರಲ್

ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇಬ್ಬರೂ ಜೊತೆಯಾಗಿ ಬಂದಿದ್ದರು. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿಯಾಗಿರುವ ಸವಿತಾ ಅವರ ಹಣೆಗೆ ಸಂಸದ ಸುನೀಲ್‌ ಬೋಸ್ ಕುಂಕುಮ ಇರಿಸಿದ್ದಾರೆ. ಈ ವೇಳೆ ಇಬ್ಬರೂ ಗರ್ಭ ಗುಡಿಯಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆ ಚಾಮುಂಡೇಶ್ವರಿಗೆ ಅರ್ಪಿಸಿದ ಸರ್ಕಾರ; ನಾಡ ದೇವತೆಗೆ ಪ್ರತಿ ತಿಂಗಳು 2 ಸಾವಿರ ರೂ.!
ರಾಜ್ಯ

ಗೃಹಲಕ್ಷ್ಮೀ ಯೋಜನೆ ಚಾಮುಂಡೇಶ್ವರಿಗೆ ಅರ್ಪಿಸಿದ ಸರ್ಕಾರ; ನಾಡ ದೇವತೆಗೆ ಪ್ರತಿ ತಿಂಗಳು 2 ಸಾವಿರ ರೂ.!

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಮುಖ್ಯವಾದ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಈ ವೇಳೆ ನಾಡದೇವತೆ...

ಕೆ.ಡಿ ನಿರ್ದೇಶಕ ಪ್ರೇಮ್ ಜೊತೆ ಚಾಮುಂಡೇಶ್ವರಿ ದೇವಾಲಯಕ್ಕೆ ಬಾಲಿವುಡ್ ನಟ ಸಂಜಯ್ ದತ್ ಭೇಟಿ!
ಸಿನಿಮಾ ಸುದ್ದಿ

ಕೆ.ಡಿ ನಿರ್ದೇಶಕ ಪ್ರೇಮ್ ಜೊತೆ ಚಾಮುಂಡೇಶ್ವರಿ ದೇವಾಲಯಕ್ಕೆ ಬಾಲಿವುಡ್ ನಟ ಸಂಜಯ್ ದತ್ ಭೇಟಿ!

ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಮೈಸೂರಿನಲ್ಲಿ ಬೀಡು ಬಿಟ್ಟಿದ್ದಾರೆ. ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಅವರು ಮೈಸೂರಿನ ಶಕ್ತಿದೇವತೆ ಚಾಮುಂಡೇಶ್ವರಿ ದೇವಸ್ಥಾನ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ, ಪ್ರಾರ್ಥನೆ ಸಲ್ಲಿಕೆ
ರಾಜ್ಯ

ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ, ಪ್ರಾರ್ಥನೆ ಸಲ್ಲಿಕೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.